Breaking News

ಮಂಗಳೂರು : ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ಸಮಯ ಬದಲು

ನ. 30ರಿಂದ ಡಿ. 8ರ ವರೆಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಬೆಂಗಳೂರು-ಮಂಗಳೂರು ನಡುವೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678…

Continue Reading

ಮೂಡುಬಿದಿರೆ : ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್

ಮೂಡುಬಿದಿರೆ : ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿ’ಸೋಜಾ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್‌ ರೈ,ಪ್ರವೀಣ್…

Continue Reading

ಬಂಟ್ವಾಳ : ಆಟೋಗೆ ಅಡ್ಡ ಬಂದ ಮುಂಗುಸಿ – ರಿಕ್ಷಾ ಪಲ್ಟಿ, ಚಾಲಕನಿಗೆ ಗಾಯ

ಬಂಟ್ವಾಳ: ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಮಂಗಲಪದವು ನಿವಾಸಿ…

Continue Reading

ಮಂಗಳೂರು : ಸ್ವ-ಉದ್ಯೋಗ ನಡೆಸುವ ಯುವಕ ಯವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ)(Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂಇಜಿಪಿ…

Continue Reading

ಮೂಡುಬಿದಿರೆ : ಅಮರಶ್ರೀ ಚಿತ್ರಮಂದಿರ ಕಂದಾಯ ಇಲಾಖೆಯ ವಶಕ್ಕೆ

ಮೂಡುಬಿದಿರೆ:  ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರಮಂದಿರ ಅಮರಶ್ರೀಯನ್ನು  ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ  ಕಾರಣವನ್ನು ನೀಡಿ…

Continue Reading

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಸೆಕ್ಸ್, ಬಳಿಕ ನಗ್ನ ಚಿತ್ರ ವೈರಲ್ ಮಾಡಿದ ನಕಲಿ ಪೊಲೀಸ್ ಅಧಿಕಾರಿಯ ಬಂಧನ

ಮಂಗಳೂರು : ಸಬ್‌ ಇನ್ಸ್‌ಪೆಕ್ಟರ್‌ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್  ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗೆ…

Continue Reading

ಮುಲ್ಕಿ : ಬಸ್ಸು ನಿಲ್ದಾಣದ ಬಳಿ ಬಸ್ ಗೆ ಪಿಕಪ್ ಡಿಕ್ಕಿ-ಪಿಕಪ್ ನಲ್ಲಿದ್ದ ಇಬ್ಬರು ಪಾರು

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು…

Continue Reading

ಮಂಗಳೂರು : ಮಹಿಳೆ ಸ್ನಾನ ಮಾಡುವ ವೀಡಿಯೊ‌ ಚಿತ್ರೀಕರಣ – ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್

ಮಂಗಳೂರು : ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ…

Continue Reading

ಉಡುಪಿ- ಚಿಕ್ಕಮಗಳೂರು ನಾನೇ ಟಿಕೆಟ್ ಆಕಾಂಕ್ಷಿ -ಪ್ರಮೋದ್ ಮಧ್ವರಾಜ್

ಉಡುಪಿ : ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ನಾನು ಪ್ರಬಲ ಅಕಾಂಕ್ಷಿ ಎಂದು ಮೊಗವೀರ ಮುಖಂಡ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ತಿಳಿಸಿದ್ದಾರೆ….

Continue Reading

ಸುರತ್ಕಲ್ : ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಕದಿಯಲು ಯತ್ನ

ಸುರತ್ಕಲ್ : ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾದಾಯಿನಿ ಶಾಲೆಯ ಮುಂಭಾಗದ…

Continue Reading

ಮಂಗಳೂರು : ಆ.9ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ.9ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರಿ…

Continue Reading

ಉಡುಪಿ : ಕಾಪು ಟ್ರಕ್ ಢಿಕ್ಕಿಯಾಗಿ ಯುವಕ ಮೃತ್ಯು – ಅಂಗಾಂಗ ದಾನ

ಉಡುಪಿ : ರಸ್ತೆ ದಾಟುವಾಗ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾದ ಉದ್ಯಾವರದ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಮೆದುಳು ನಿಷ್ಕ್ರಿಯಗೊಂಡಿದ್ದು, ಇದೀಗ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×