ಅಜೆಕಾರು: ಬಾಲಕೃಷ್ಣ ಕೊಲೆ ಪ್ರಕರಣ; ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು! April 3, 2025 ಉಡುಪಿ: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ (44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು 2ನೇ… Continue Reading
ಉಡುಪಿ : ಅಂಗಡಿಗೆ ನುಗ್ಗಿ ಚಾಕಲೇಟ್ ದೋಚಿ ಪರಾರಿಯಾದ ಕಳ್ಳರು! April 2, 2025 ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್ ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ. ಇಬ್ಬರು ಕಳ್ಳರ ಕೈಚಳಕ ಅಂಗಡಿಯೊಳಗಿನ ಸಿಸಿಟಿವಿಯಲ್ಲಿ… Continue Reading
ಕಾರ್ಕಳ: ಅಂದರ್-ಬಾಹರ್ ಅಡ್ಡೆಗೆ ದಾಳಿ April 2, 2025 ಕಾರ್ಕಳ: ಮುಡಾರು ಗ್ರಾಮದ ಹುಕ್ರಟ್ಟೆ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಅಕ್ಷಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಅಪಾದಿತರು ಸ್ಥಳದಿಂದ ಓಡಿ… Continue Reading
ಪುತ್ತೂರು: ಎಂಡಿಎಂಎ ಸಾಗಾಟ ಪತ್ತೆ; ಇಬ್ಬರ ಬಂಧನ April 1, 2025 ಪುತ್ತೂರು: ಕಾರೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಮಾಡಿರುವ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ… Continue Reading
ಬೈಂದೂರು: ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಕಳ್ಳತನ – ಆರೋಪಿಗಳು ಅರೆಸ್ಟ್ April 1, 2025 ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕು ನಿವಾಸಿ ಜನಾರ್ದನ ಅವರ ಮನೆಯಿಂದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಯತಿರಾಜ್ ಉಪ್ಪುಂದ, ಮಹೇಶ್ ಯಳಜಿತ್, ಕಾರ್ತಿಕ್ ನಾಗೂರು… Continue Reading
ಉಡುಪಿ: ಅಸಭ್ಯ ವರ್ತನೆ: ಪೊಲೀಸ್ ವಿರುದ್ಧವೇ ಪ್ರಕರಣ ದಾಖಲು April 1, 2025 ಉಡುಪಿ: ಪೊಲೀಸ್ ಸಿಬ್ಬಂದಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಬ್ಬಂದಿ ವಿರುದ್ಧ ಪೊಲೀಸರೇ ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್… Continue Reading
ಉಡುಪಿ ಧರ್ಮಪ್ರಾಂತದ ನೂತನ ಕುಲಪತಿಯಾಗಿ ವಂ.ಸ್ಟೀಫನ್ ಡಿಸೋಜ March 31, 2025 ಉಡುಪಿ: ಉಡುಪಿ ಕೆಥೊಲಿಕ್ ಧರ್ಮಪ್ರಾಂತದ ನೂತನ ಕುಲಪತಿಯಾಗಿ ವಂ.ಸ್ಟೀಫನ್ ಡಿಸೋಜಾ ಅವರನ್ನು ನೇಮಕಗೊಳಿಸಿ ಧರ್ಮಾಧ್ಯಕ್ಷ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ. ಸೋಮವಾರ ಉಡುಪಿ ಧರ್ಮಾಧ್ಯಕ್ಷರ ನಿವಾಸ ಚಾಪೆಲ್‌ನಲ್ಲಿ ನಡೆದ ಸರಳ ಧಾರ್ಮಿಕ… Continue Reading
ಎಪ್ರಿಲ್ 1-3ರವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ March 31, 2025 ಮಂಗಳೂರು: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ 3ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಏಪ್ರಿಲ್ 1… Continue Reading
ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಅಮಾನತು March 31, 2025 ಉಡುಪಿ: ಸರಕಾರದ ಆದೇಶದಂತೆ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿರುವ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಕೆ. ಮಹೇಶ್ಚಂದ್ರ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ… Continue Reading
ಮಣಿಪಾಲ: ಪಾದಚಾರಿ ಮಹಿಳೆಯ 3.5 ಲ.ರೂ. ಮೌಲ್ಯದ ಸರ ಕಳವು March 31, 2025 ಉಡುಪಿ: ಮಣಿಪಾಲದ WGSHA ಕಾಲೇಜಿನ ಬಳಿ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ವ್ಯಕ್ತಿಯೋರ್ವ ಕದ್ದು ಪರಾರಿಯಾಗಿದ್ದಾನೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51) ಅವರ ಸುಮಾರು… Continue Reading
ಉಡುಪಿ : ನ್ಯಾಯಾಲಯದ ಆವರಣದಲ್ಲಿ ಗಲಾಟೆ: ಪ್ರಕರಣ ದಾಖಲು March 30, 2025 ಉಡುಪಿ: ನ್ಯಾಯಾಲಯದ ಆವರಣದಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಶಿರಸ್ತೆದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಯಾ ಆರ್. ಅವರು ಮಾ. 27ರಂದು ಸಂಜೆ ಕೋರ್ಟ್ ಆವರಣದಲ್ಲಿ… Continue Reading
ಉಡುಪಿ: ಯುವಕನಿಂದ ಯುವತಿಯ ಅಪಹರಣ, ಲವ್ ಜಿಹಾದ್ ಆರೋಪ : ದೂರು! March 29, 2025 ಉಡುಪಿ: ಲವ್ ಜಿಹಾದ್ ಆರೋಪವೊಂದು ದಾಖಲಾಗಿದೆ. ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕ ಕರೆದೊಯ್ದಿದ್ದು, ಮದುವೆಯಾಗಲು ನೋಂದಣಿ ಮಾಡಿಸಿದ್ದಾನೆ. ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಯುವತಿಯನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಕೊಳ್ಳಲು ಯುವಕ… Continue Reading