ಸುರತ್ಕಲ್ : ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಕದಿಯಲು ಯತ್ನ August 5, 2023 ಸುರತ್ಕಲ್ : ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾದಾಯಿನಿ ಶಾಲೆಯ ಮುಂಭಾಗದ… Continue Reading
ಮಂಗಳೂರು : ಆ.9ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ August 4, 2023 ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ.9ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರಿ… Continue Reading
ಉಡುಪಿ : ಕಾಪು ಟ್ರಕ್ ಢಿಕ್ಕಿಯಾಗಿ ಯುವಕ ಮೃತ್ಯು – ಅಂಗಾಂಗ ದಾನ August 4, 2023 ಉಡುಪಿ : ರಸ್ತೆ ದಾಟುವಾಗ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾದ ಉದ್ಯಾವರದ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಮೆದುಳು ನಿಷ್ಕ್ರಿಯಗೊಂಡಿದ್ದು, ಇದೀಗ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ… Continue Reading
ಮಂಗಳೂರು : ಜೇನು ಸಾಕಾಣೆ ತರಬೇತಿ August 2, 2023 ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯ ಜೇನು ಸಾಕಾಣೆ ಬಗ್ಗೆ ಆಸಕ್ತಿಯಿರುವವರಿಗೆ ಆ.8ರ ಬೆಳಿಗ್ಗೆ 10 ಗಂಟೆಗೆ ನಗರದ ಬೆಂದೂರ್ ಕ್ರಾಸ್ನಲ್ಲಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ. ಜೇನುಕೃಷಿ… Continue Reading
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ August 2, 2023 ಮಂಗಳೂರು : ಗ್ರಾಮೀಣ ಪ್ರತಕರ್ತರಿಗೆ ಉಚಿತ ಬಸ್ ಪಾಸ್ ಹಾಗೂ ಕನ್ನಡ ಪತ್ರಿಕಾ ಲೋಕದ ಪಿತಾಮಹ ಡಾ.ಹೆರ್ಮನ್ ಮೊಗ್ಲಿಂಗ್ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ರಸ್ತೆಗೆ ನಾಮಕರಣ ಹಾಗೂ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ… Continue Reading
ಮಂಗಳೂರು : ವ್ಯಕ್ತಿ ನಾಪತ್ತೆ: ಪತ್ತೆಗೆ ಕೋರಿಕೆ August 2, 2023 ಮಂಗಳೂರು ಜು.04 : ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮದ ಕದ್ರಾತೋಟ ಎಂಬಲ್ಲಿ ವಾಸವಾಗಿದ್ದ ದೇವದಾಸ(52 ವರ್ಷ) ಇದೇ ಜು.25ರಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ :… Continue Reading
“ಉಡುಪಿ ವೀಡಿಯೋ ಪ್ರಕರಣದಂತೆ ಬೇರೆ ಇದ್ದರೆ ಗಮನಕ್ಕೆ ತನ್ನಿ ರಕ್ಷಣೆ ಮಾಡುತ್ತೇನೆ” ಸಚಿವೆ ಶೋಭಾ ಕರಂದ್ಲಾಜೆ ಮನವಿ July 30, 2023 ಉಡುಪಿ : ಹಿಜಾಬ್ ಬಳಿಕ ಕಾಲೇಜಿನ ಶೌಚಾಲಯಲ್ಲಿ ನಡೆದ ಮೊಬೈಲ್ ವೀಡಿಯೋ ಚಿತ್ರೀಕರಣದಿಂದ ಉಡುಪಿ ಚರ್ಚೆಯಾಗುತ್ತಿದೆ. ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ. ನಿಮ್ಮನ್ನು… Continue Reading
ಮಂಗಳೂರು: ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ: ಮುಲ್ಲೈ ಮುಗಿಲನ್ July 29, 2023 ಮಂಗಳೂರು : ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು… Continue Reading
ಪುತ್ತೂರು : ಗ್ರಾಂ ಪಂ. ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಅಭ್ಯರ್ಥಿಗೆ ಜಯ July 26, 2023 ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಪುತ್ತಿಲ ಪರಿವಾರದ ಬೆಬಲಿತ… Continue Reading
ಪುದು ಗ್ರಾಮ ಪಂಚಾಯತ್ ಉಪ ಚುನಾವಣೆ, ಜಯಭೇರಿ ಬಾರಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಕ್ಬಾಲ್ ಪಾಡಿ July 26, 2023 ಬಂಟ್ವಾಳ : ಪುದು ಗ್ರಾಮ ಪಂಚಾಯಿತಿನ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೊಹಮ್ಮದ್ ಇಕ್ಬಾಲ್ ಪಾಡಿ ಅವರು ಗೆಲುವು ಸಾಧಿಸಿದ್ದಾರೆ.ಗ್ರಾ.ಪಂ. ಸದಸ್ಯ ಹುಸೈನ್ ಪಾಡಿ ಅವರ ನಿಧನದ ಹಿನ್ನೆಲೆಯಲ್ಲಿ… Continue Reading
ಬಂಟ್ವಾಳ : ಮಾಣಿ ಮೈಸೂರು ರಸ್ತೆಯಲ್ಲಿ ಕಾರು-ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ July 26, 2023 ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರ್ಲೊಟ್ ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು… Continue Reading
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆ July 26, 2023 ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜು.25ರಂದು… Continue Reading