ರೇಬಿಸ್‌ಗೆ ಸುಳ್ಯದ ಸಂಪಾಜೆಯ ಮಹಿಳೆ ಬಲಿ : ಕೆಲಸಕ್ಕೆ ಹೋಗಿದ್ದಾಗ ಕಚ್ಚಿತು ನಾಯಿಮರಿ March 22, 2025 ಮಂಗಳೂರು: ರೇಬಿಸ್ ರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆಯ ಮಹಿಳೆಯೊಬ್ಬರು ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸಂಪಾಜೆಯ ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆ ಮಾ.7 ರಂದು ಅರಂತೋಡಿಗೆ ತೋಟದ ಕೆಲಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಬೀದಿಯಲ್ಲಿದ್ದ… Continue Reading
ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟ ಏರುವ ಸಾಹಸಕ್ಕೆ ಕೋತಿರಾಜ್ March 22, 2025 ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಕೋತಿರಾಜ್ ಮುಂದಾಗಿದ್ದು, ಮಾ.23 ರ ಆದಿತ್ಯವಾರ ಬಂಡೆ ಏರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದ ಕೋತಿರಾಜ್… Continue Reading
ಉಡುಪಿ: ಮೊಬೈಲ್ ವಿಚಾರಕ್ಕೆ ಜಗಳ ; ಚೂರಿ ಇರಿತ March 22, 2025 ಉಡುಪಿ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಚೂರಿ ಇರಿತದ ವರೆಗೂ ಮುಂದುವರಿದ ಘಟನೆ ನಡೆದಿದೆ. ಬಾಗಲಕೋಟೆಯ ಮಲಕರಿಸಿದ್ದ ಅವರು ಅಳಿಯ ಗೌಡಕ್ಕ ಬಿರಾದರ ಜತೆಗೆ 15 ದಿನಗಳ ಹಿಂದೆ ಉಡುಪಿಗೆ ಕೆಲಸಕ್ಕೆ ಬಂದಿದ್ದು,… Continue Reading
ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯ ಮಾಸ್ಟರ್ ಪ್ಲಾನ್ : ಮೆಣಸಿನ ಹುಡಿ ಎರಚಿ ಹಣ ದೋಚಿದರೆಂದು ಕಥೆ! March 21, 2025 ಕಾರ್ಕಳ: ಸಾಲದ ಸುಳಿಯಲ್ಲಿ ಸಿಲುಕಿದ್ದ ಕಡಂದಲೆ ನಿವಾಸಿ ವಿಶ್ವನಾಥ್ ಅವರು, ತನಗೆ ಯಾರೋ ದುಷ್ಕರ್ಮಿಗಳು ಮೆಣಸಿನ ಹುಡಿ ಎರಚಿ ತನ್ನಲ್ಲಿದ್ದ 70 ಸಾವಿರ ರೂ. ಹಣ ದೋಚಿದರೆಂದು ಕಥೆ ಕಟ್ಟಿದ ಪ್ರಕರಣವೊಂದು ಕಾರ್ಕಳ… Continue Reading
ಮಂಗಳೂರು: ರಿವರ್ಸ್ ಚಲಿಸಿದ ಇಲೆಕ್ಟ್ರಿಕ್ ಕಾರು – ಸರಣಿ ಅಪಘಾತ March 21, 2025 ಮಂಗಳೂರು : ಇಲೆಕ್ಟ್ರಿಕ್ ಕಾರೊಂದು ಏಕಾಏಕಿ ರಿವರ್ಸ್ ಚಲಿಸಿದ ಕಾರಣ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳೂರಿನ ರಾಷ್ಟಕವಿ ಗೋವಿಂದ ಪೈ ವೃತ್ತದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಎರಡು ಆಟೋ ಮೂರು ಕಾರುಗಳು… Continue Reading
ಪಿಜಿ ಬಗ್ಗೆ ಗೂಗಲ್‌ನಲ್ಲಿ ಕಡಿಮೆ ರೇಟಿಂಗ್: ಮಾಲಕರಿಂದ ವಿದ್ಯಾರ್ಥಿಗೆ ಥಳಿತ March 21, 2025 ಮಂಗಳೂರು: ಗೂಗಲ್‌ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ನೀಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಾಸ್ಟೆಲ್ ಮಾಲಕರು ಮತ್ತು ಅವರ ಸಹಚರರು ಮಾರಣಾಂತಿಕ ಹಲ್ಲೆನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಲಬುರಗಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಕಾಸ್ (18) ಹಲ್ಲೆಗೊಳಗಾದವರು…. Continue Reading
ಅನಧಿಕೃತ ಹೋಂಸ್ಟೇಗಳಿಗೆ ಒಂದು ತಿಂಗಳ ಗಡುವು – ಎಚ್ಚರಿಸಿದ ಉಡುಪಿ ಜಿಲ್ಲಾಧಿಕಾರಿ March 21, 2025 ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ… Continue Reading
ಉಡುಪಿ: ಗಾಂಜಾ ಸೇವನೆ: ಮೂವರ ಬಂಧನ March 20, 2025 ಉಡುಪಿ: ಗಾಂಜಾ, ಅಮಲು ಪದಾರ್ಥ ಸೇವನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಉಪೇಂದ್ರ ಪೈ ಸರ್ಕಲ್ ಸಮೀಪದ ಮದ್ಯದಂಗಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಅಮಲಿನ ಸ್ಥಿತಿಯಲ್ಲಿದ್ದ ಸಾಹಿಲ್ ಮೆಹ್ತಾ (20), ಶೌನಕ್… Continue Reading
ಮಾ. 21 ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಉಭಯ ಜಿಲ್ಲೆಗಳಲ್ಲಿ 44,913 ಪರೀಕ್ಷಾರ್ಥಿಗಳು March 20, 2025 ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯು ದಕ್ಷಿಣ ಕನ್ನಡ ಜಿಲ್ಲೆಯ 92 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 29760 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಒಟ್ಟು 2057 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶಾಲೆಗಳ ಮೂಲಕ… Continue Reading
ಉಡುಪಿ: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ; ನಾಲ್ವರು ಅರೆಸ್ಟ್ March 20, 2025 ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ… Continue Reading
ಉಡುಪಿ: ಮೀನು ಕದ್ದ ಆರೋಪ : ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ March 19, 2025 ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವರ… Continue Reading
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ; 7 ಮಂದಿ ವಶಕ್ಕೆ March 19, 2025 ಉಡುಪಿ: ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಹಚ್ಚಿಕೊಂಡು ಇಸ್ಪೀಟು, ಜುಗಾರಿ ಆಟವಾಡುತ್ತಿದ್ದ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟಕ್ಕೆ ಬಳಸಿದ 32,800ರೂ. ನಗದು… Continue Reading