Breaking News

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ : ನಳಿನ್ ಗುಡುಗು

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರಕ್ಕೆ…

Continue Reading

ಕಡಬ : ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು…

Continue Reading

ಕಾಸರಗೋಡು: ಲ್ಯಾಬ್ ಟೆಕ್ನಿಷಿಯನ್ ಯುವತಿ ಆತ್ಮಹತ್ಯೆ 

ಕಾಸರಗೋಡು : ಕಾಸರಗೋಡಿನ  ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಯುವತಿಯೊಬ್ಬರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿವಂಗತ ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21) ಮೃತರು….

Continue Reading

ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ..! ದೂರು ದಾಖಲು

ಮಂಗಳೂರು: ಮಂಗಳೂರು ನಗರದಲ್ಲಿ ನರ್ಸಿಂಗ್‌ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಎಂಬ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಮಾ ಬಾನೊ ಮೇ 15ರಂದು ಬೆಳಗ್ಗೆ 9.15ಕ್ಕೆ…

Continue Reading

ಪುತ್ತೂರು : ಶಾಸಕರ ವಿರುದ್ದ ಕಮೆಂಟ್ ಹಾಕಿದವನ ಮನೆಗೆ ಮಧ್ಯರಾತ್ರಿ ನುಗ್ಗಿದ ಕಾರ್ಯಕರ್ತರು

ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ…

Continue Reading

ಮಂಗಳೂರು : ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ರದ್ದು ಮಾಡಲು ಚಿಂತನೆ!

ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ…

Continue Reading

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ….

Continue Reading

ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು : ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19)…

Continue Reading

ಬಂಟ್ವಾಳ : ಭಜರಂಗದಳ ಬಿಜೆಪಿ ಕಾರ್ಯಕರ್ತರ ಮೇಲೆ  ಹಲ್ಲೆ – ದೂರು ದಾಖಲು

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ…

Continue Reading

ಬಂಟ್ವಾಳ: ದೇಶ ಕಾಯುವ ನಿವೃತ ಯೋಧ ಪಾಸ್ಕಲ್ ದಾಂತಿಸ್ ನಿಧನ

ಬಂಟ್ವಾಳ: ಭಾರತ-ಬಾಂಗ್ಲಾ ಮತ್ತು ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ನಿವೃತ ಸೈನಿಕ ಪಾಸ್ಕಲ್ ದಾಂತಿಸ್ ಅವರು ಮೇ.23ರಂದು ನಿಧನ ಹೊಂದಿದರು. ಪಾಸ್ಕಲ್ ದಾಂತಿಸ್(78) ನಿವೃತ್ತ ಸೈನಿಕ, ಪ್ರಗತಿಪರ ಕೃಷಿಕ ಇವರು ಮೂಡುಪಡುಕೋಡಿ…

Continue Reading

ಬೆಳ್ತಂಗಡಿ : ಗಡಾಯಿಕಲ್ಲಿಗೆ ಬಡಿದ ಸಿಡಿಲು

ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ.‌ ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ….

Continue Reading

ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ- ಸ್ಕೂಟರ್ ಸವಾರ ಸಾವು

ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನವೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂನಡ್ಕ ಸಮೀಪ ಈ ರಸ್ತೆ…

Continue Reading