ಉಳ್ಳಾಲ : ಬೆಂಗಳೂರು-ಮಂಗಳೂರು ಖಾಸಗಿ ಬಸ್ನಲ್ಲಿ ವೈದ್ಯೆ ಜೊತೆ ಅಸಭ್ಯ ವರ್ತನೆ-ಕ್ಲೀನರ್ ಅರೆಸ್ಟ್ November 10, 2022 ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ… Continue Reading
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 8ನೇ ತರಗತಿ ವಿದ್ಯಾರ್ಥಿನಿ ಮೃತ್ಯು November 10, 2022 ಪುತ್ತೂರು: ಅನಾರೋಗ್ಯದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ…. Continue Reading
ಕಾರ್ಕಳ : ನಿಟ್ಟೆ ಅಣ್ಣನ ಸಾವಿನ ಆಘಾತ – 23 ವರ್ಷದ ಯುವತಿ ಆತ್ಮಹತ್ಯೆ November 9, 2022 ನಿಟ್ಟೆ : ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಯಾ ಗ್ರಾಮದ ಕೇಪುಲ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಶಾ (23) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಹಾಡಿಯಲ್ಲಿ ನಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ… Continue Reading
ಬಂಟ್ವಾಳ : ಯುವಕನೋರ್ವನನ್ನು ಕಿಡ್ನಾಪ್ ಬಳಿಕ ಕೊಲೆ ಮಾಡಿ ಸುಟ್ಟು ಹಾಕಿದ ಕಿರಾತಕರು..! November 9, 2022 ಬಂಟ್ವಾಳ : ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಆಟೋ ಚಾಲಕನೊಬ್ಬನನ್ನು ವಿಟ್ಲ… Continue Reading
ಕಡಬ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ November 9, 2022 ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ… Continue Reading
ಮೂಡುಬಿದಿರೆ: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ November 8, 2022 ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವರದಿಯಾಗಿದೆ. ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಹಾಸ್ಟೆಲ್… Continue Reading
ಮಂಗಳೂರು: ಹೊಸ ಹಿಟಾಚಿಗಾಗಿ ಮುಂಗಡ ಪಡೆದು ವಂಚಿಸಿದ ಆರೋಪಿ ಸೆರೆ November 7, 2022 ಮಂಗಳೂರು : ಹೊಸ ಮಾದರಿಯ ಹಿಟಾಚಿ ಯಂತ್ರ ಮಾರಾಟದ ಉದ್ದೇಶದಿಂದ ಮುಂಗಡ 10ಲಕ್ಷ ರೂ ಪಡೆದು ಗುತ್ತಿಗೆದಾರರೊಬ್ಬರಿಗೆ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ನಗರದ ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ… Continue Reading
ಉಡುಪಿ : ಮಹಿಳೆ ನಾಪತ್ತೆ – ದೂರು ದಾಖಲು November 7, 2022 ಉಡುಪಿ : ಬೈಂದೂರುತಾಲೂಕು ಜಡ್ಕಲ್ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 4 ಅಡಿ… Continue Reading
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ಗೆ ಅನಾರೋಗ್ಯ November 7, 2022 ಮಂಗಳೂರು : ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ… Continue Reading
ಕಾರ್ಕಳ : ‘ಸಹಾರ ಪ್ರೀಮಿಯರ್ ಲೀಗ್ 2023 ‘ಇದರ ಆಶ್ರಯದಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ November 7, 2022 ಕಾರ್ಕಳ : ಟೀಮ್ ಸಹಾರ ಕಾರ್ಕಳ ಇದರ ಆಶ್ರಯದಲ್ಲಿ ದಿನಾಂಕ ಜನವರಿ 3 4 5 6 7 8 ರಂದು ಅಂಡರ್ ಆರ್ಮ್ ಕ್ರಿಕೆಟ್ ಟೂರ್ನಮೆಂಟ್ S P L (ಸಹಾರ… Continue Reading
ಬ್ರಹ್ಮಾವರ : ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು November 6, 2022 ಬ್ರಹ್ಮಾವರ : ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ… Continue Reading
ಸುಳ್ಯ: ಬಸ್ ಹಾಗೂ ಬೈಕ್ ನಡುವೆ ಅಪಘಾತ – ಸವಾರ ಮೃತ್ಯು November 6, 2022 ಸುಳ್ಯ : ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ನಿನ್ನೆ ರಾತ್ರಿ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತ ಯುವಕ ಕಬಕ ಮೂಲದ ಬೊಳಿಯ ಮೂಲೆ ನಿವಾಸಿ… Continue Reading