Breaking News

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ನೀಡಿದ್ದಲ್ಲಿ 5 ಲಕ್ಷ ರೂ. ಬಹುಮಾನ

ಸುಳ್ಯ : ತಾಲೂಕಿನ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರನ್ನು ಬಂಧಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳ…

Continue Reading

ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು : ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಮಹಾನಗರ ಪಾಲಿಕೆಯ ಸದಸ್ಯರಾದ ರವೂಫ್ ಬಜಾಲ್ ಅವರ ಸಹೋದರಿಯ ಮಗ ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್(28…

Continue Reading

ಮಂಗಳೂರು : ಏರ್‌ಪೋರ್ಟ್‌ಗೆ ನೂತನವಾಗಿ ಪ್ರಾರಂಭಿಸಿದ ಬಸ್‌ಗೆ ಸಂಸದ ನಳಿನ್ ಚಾಲನೆ

ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ…

Continue Reading

ಬಂಟ್ವಾಳ : ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿ-ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವ ವೇಳೆ ಅಸ್ವಸ್ಥಗೊಂಡ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬಂಟ್ವಾಳದ ಗಾಣದಪಡ್ಪು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ…

Continue Reading

ವಿಟ್ಲ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

ವಿಟ್ಲ: ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಿ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದ್ದು. 15 ದಿನ ನ್ಯಾಯಾಂಗ ಬಂಧನ ನೀಡಿದ್ದಾರೆ. ಮಹಮ್ಮದ್ ಆಸಿಫ್ (23) ಬಂಧಿತ ಆರೋಪಿ. ಈತನು ಗಾಂಜಾ…

Continue Reading

ಉಡುಪಿ : ಕಾಂಗ್ರೆಸ್ ನಾಯಕಿ ಅಂಜುಂ ಎಡವಟ್ಟು-ಬುಲೆಟ್ ಮೇಲೆ ಉಲ್ಟಾ ಧ್ವಜ ಹಾರಾಟ

ಉಡುಪಿ : ಉಡುಪಿಯಲ್ಲಿ ನಡೆದ ತಿರಂಗ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಂ ಅವರು ತಮ್ಮ ಬೈಕಿನಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿಕೊಂಡು ಹೋಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ಸುರಯ್ಯ ಅಂಜುಂ…

Continue Reading

ಉಡುಪಿ : ಬೈಕ್ ಮತ್ತು ಕಾರು ನಡುವೆ ಅಪಘಾತ -ಯುವಕ ಸ್ಥಳದಲ್ಲೇ ಸಾವು

ಉಡುಪಿ : ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಪದವಿ ಪೂರ್ವ ಸರಕಾರಿ ಕಾಲೇಜು ಬಳಿ ಶನಿವಾರ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ…

Continue Reading

ಸುರತ್ಕಲ್ : ಟೋಲ್ ಗೇಟ್ ಸುತ್ತ ಸೆಕ್ಷನ್ 144 ಜಾರಿ

ಮಂಗಳೂರು : ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್…

Continue Reading

ಮಂಗಳೂರು : ಪ್ರಯಾಣಿಕ ಒಳಗೆ ಬಾರದೆ ಬಸ್ ಚಲಾಯಿಸಿ, ಅವಘಡ ಸಂಭವಿಸಿದರೆ ಬಸ್ ಸಿಬ್ಬಂದಿಯೇ ಹೊಣೆ: ಪೊಲೀಸ್ ಕಮಿಷನರ್

ಮಂಗಳೂರು : ಬಸ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನೇತಾಡುವುದು ಕಂಡರೆ ಕೂಡಲೇ ಬಸ್‌ಗಳನ್ನು ನಿಲ್ಲಿಸಿ, ಪ್ರಯಾಣಿಕರು ಬಸ್‌ನೊಳಗೆ ಬರಲು ಸೂಚನೆ ನೀಡಬೇಕು. ಬಸ್ಸಿನೊಳಗೆ ಪ್ರಯಾಣಿಕ ಬಾರದೆ ಬಸ್ ಚಲಾಯಿಸಬೇಡಿ. ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಳ್ಳದಿದ್ದರೆ…

Continue Reading

ಮಂಗಳೂರು : ಕೊಲೆ ಯತ್ನ ಪ್ರಕರಣ ಆರೋಪಿ ಬಂಧನ

ಉಳ್ಳಾಲ : ಇಲ್ಲಿನ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಅಜ್ಜಿನಡ್ಕ ಎಂಬಲ್ಲಿ ಮೀನಿನ ವ್ಯಾಪಾರಿ ರೌಡಿಶೀಟರ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಖತರ್ ನಾಕ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ…

Continue Reading

ತಿರುವನಂತಪುರಂ : ವಿದೇಶಕ್ಕೆ ತೆರಳಲು ಸಾಲ ಮಾಡಿದ್ದ ಆಟೋ ಚಾಲಕನಿಗೆ ಒಲಿದ 25 ಕೋಟಿ ರೂ. ಲಾಟರಿ

ತಿರುವನಂತಪುರಂ : ಆರ್ಥಿಕ ಸಂಕಷ್ಟದಲ್ಲಿದ್ದ ಹಾಗೂ ವಿದೇಶಕ್ಕೆ ತೆರಳಲು ಸಾಲ ಮಾಡಿದ್ದ ಆಟೋ ಚಾಲಕನಿಗೆ ಓಣಂ ಲಾಟರಿ ಡ್ರಾದಲ್ಲಿ ಬರೊಬ್ಬರಿ 25 ಕೋಟಿ ರೂ. ಒಲಿದಿದೆ. ಅನುಪ್‌ ಎಂಬ ಯುವಕ ಮಲ್ಯಾಷ್ಯಕ್ಕೆ ಹೋಗಲು ಸಾಲ…

Continue Reading

ಉಡುಪಿ: ಚಾಲಕ ನಿದ್ರೆಗೆ ಜಾರಿದ್ದಾಗ ಲಾರಿ ಟಯರ್‌ನ್ನೇ ಎಗರಿಸಿದ ಕಳ್ಳರ ಬಂಧನ

ಉಡುಪಿ: ಶಿರೂರು ಟೋಲ್‌ಗೇಟ್ ಬಳಿ ನಿಂತಿದ್ದ ಲಾರಿಯಿಂದ ಟಯರ್ ಕದ್ದೊಯ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಶ್ಯಾಮ ಶಂಕರ್ (24) ಆಕಾಶ್ ಬಪ್ಪ ಶಿಂಧೆ (19) ಹಾಗೂ ಅಮೂಲ್ ರಾಮ…

Continue Reading