Breaking News

ಮಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್- ಬಂಧಿತರು ಪೊಲೀಸ್ ಕಸ್ಟಡಿಗೆ

ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು,…

Continue Reading

ಬಪ್ಪನಾಡು ಜಾತ್ರೆ : ರಥೋತ್ಸವದ ವೇಳೆ ಏಕಾಏಕಿ ಕುಸಿದ ತೇರಿನ ಮೇಲ್ಭಾಗ

ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ…

Continue Reading

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ…

Continue Reading

ಮಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಮೂವರ ಬಂಧನ

ಮಂಗಳೂರು: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋ ರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ…

Continue Reading

ಮಂಗಳೂರು: ಎನ್ ಐಟಿಕೆ ಸಮೀಪದ ಬೀಚ್ ನಲ್ಲಿ ಇಬ್ಬರು ಯುವಕರು ಸಮುದ್ರಪಾಲು!

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಯುವಕ ನಾಪತ್ತೆಯಾಗಿದ್ದಾನೆ. ಧ್ಯಾನ್…

Continue Reading

ಮಣಿಪಾಲ: 5.75 ಲಕ್ಷ ರೂ. ಮೌಲ್ಯದ ಗಾಂಜಾ ವಶ- ಓರ್ವ ಅರೆಸ್ಟ್‌

ಉಡುಪಿ: ಅಕ್ರಮ ಮಾದಕವಸ್ತು ಸಾಗಣೆಯ ವಿರುದ್ಧ ಪ್ರಮುಖ ಕಾರ್ಯಾಚರಣೆ ನಡೆಸಿದ ಉಡುಪಿ ಸಿಇಎನ್ ಪೊಲೀಸರು ಮಣಿಪಾಲ ಬಳಿ 5.75 ಲಕ್ಷ ರೂ. ಮೌಲ್ಯದ 7 ಕಿಲೋಗ್ರಾಂಗಳಿಗೂ ಹೆಚ್ಚು ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯನ್ನು…

Continue Reading

ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶಿಸಿದ ಇಬ್ಬರ ಬಂಧನ – ಜಾಮೀನು

ಪುತ್ತೂರು: ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಎ.10ರ ಗುರುವಾರ…

Continue Reading

ಉಡುಪಿ ಕೃಷ್ಣಮಠದ ರಥ ಬೀದಿಯಲ್ಲಿ ವೆಡ್ಡಿಂಗ್ ಫೋಟೋ ಶೂಟ್‌ಗೆ ನಿರ್ಬಂಧ!

ಉಡುಪಿ: ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ನಿಷೇಧಿಸಲಾಗಿದೆ. ಈ ಬಗ್ಗೆ ಪರ್ಯಾಯ ಪುತ್ತಿಗೆ ಮಠ ಪ್ರಕಟಣೆ ಹೊರಡಿಸಿದೆ. ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದ್ದು,…

Continue Reading

ಉಡುಪಿ: ಸಹೋದರಿಯರು ನಾಪತ್ತೆ; ದೂರು ದಾಖಲು

ಉಡುಪಿ: ಹಿರಿಯಡಕ ಪೊಲೀಸ್‌ ಠಾಣೆ ವ್ಯಾಪ್ತಿಯ ನಿವಾಸಿ ಸಹೋದರಿಯರಾದ ಮಂಜುಳಾ (24) ಮತ್ತು ಮಲ್ಲಿಕಾ (18) ಎ. 3ರಂದು ಮನೆಯಿಂದ ಹೊರಗೆ ಹೋದವರು ವಾಪಸ್‌ ಬಾರದೆ ನಾಪತ್ತೆಯಾಗಿರುವ ಬಗ್ಗೆ ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ…

Continue Reading

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸಾವು

ಮಂಗಳೂರು: ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ…

Continue Reading

ದ.ಕ. ಹಲವೆಡೆ ಮಳೆ; ಇಂದು, ನಾಳೆ ಯೆಲ್ಲೋ ಅಲರ್ಟ್‌!

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ…

Continue Reading

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ!

ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×