Breaking News

ಮಂಗಳೂರು : ದೇಶದಲ್ಲಿ ಎನ್ ಡಿಎ ಸರ್ಕಾರ ಬಂದ ಬಳಿಕ ಪರಿವರ್ತನೆ ಆರಂಭವಾಗಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ದೇಶದಲ್ಲಿ  ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ನರೇಂದ್ರ ಮೋದಿಯವರು ತಂದ ಎಲ್ಲಾ ಯೋಜನೆ ಕಾಂಗ್ರೆಸ್ ವಿರೋಧಿಸುತ್ತಿದೆ. ದೇಶಕ್ಕೆ ಒಳ್ಳೆದಾಗುವುದನ್ನ ವಿರೋಧಿಸೋದು ಕಾಂಗ್ರೆಸ್ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ…

Continue Reading

ಮಂಗಳೂರು : ಬಂಟ್ವಾಳ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ- ಪ್ರಯಾಣಿಕರು ಪಾರು

ಬಂಟ್ವಾಳ: ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ…

Continue Reading

ಉಳ್ಳಾಲ : ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್‌ ತಂತಿಗೆ ಬಲಿಯಾದ ಉಳ್ಳಾಲದ ಯುವಕ

ಉಳ್ಳಾಲ: ಮಾವಿನಕಾಯಿ ಕೀಳಲು ಮರಹತ್ತಿದ ಯುವಕನೋರ್ವ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಸಂಜೆ ವೇಳೆ ಸಂಭವಿಸಿದೆ. ಮಹಮ್ಮದ್ ಇಲಿಯಾಸ್ (21) ಸಾವನ್ನಪ್ಪಿದವರು….

Continue Reading

ಬೆಳ್ತಂಗಡಿ: ಚಲಿಸುತ್ತಿದ್ದ ರಿಕ್ಷಾಕ್ಕೆ ಅಡ್ಡಬಂದ ನಾಯಿ- ಆಟೋ ಪಲ್ಟಿಯಾಗಿ ಮೂವರಿಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಆಟೋ ರಿಕ್ಷಾಕ್ಕೆ ನಾಯಿಯೊಂದು ಅಡ್ಡಬಂದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಜೂ.19ರಂದು ನಡೆದಿದೆ. ಗಾಯಗೊಂಡವರನ್ನು ಧೀರಜ್, ಕಿರಣ್ ಹಾಗೂ…

Continue Reading

ಕಡಬ: ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಳವುಗೈದು ಆರೋಪಿಗಳು ಪರಾರಿ

ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್…

Continue Reading

ಮಂಗಳೂರು : ಬಜ್ಪೆ ಅಕ್ರಮ ಗೋ ಸಾಗಾಟ – ಮೂವರ ಬಂಧನ

ಮಂಗಳೂರು : ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತಿಗೆ…

Continue Reading

Breaking News ಮಂಗಳೂರು : ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಶೋರೂಂ ನಲ್ಲಿ ಭಾರೀ ಬೆಂಕಿ- ಅಗ್ನಿ ನಂದಿಸಲು ಹರಸಾಹಸ

ಮಂಗಳೂರು: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗುರಿಯಲ್ಲಿರುವ ಪ್ರಶಾಂತ್‌ ಮಾಲಕತ್ವದ ಓಕಿನವ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್‌ನಲ್ಲಿ…

Continue Reading

ಬಂಟ್ವಾಳ : ವಿಟ್ಲ ಪಡಿತರ ಅಕ್ಕಿ ಅಕ್ರಮ ಸಾಗಾಟ-ನ್ಯಾಯಬೆಲೆ ಅಂಗಡಿಗಳು ಅಮಾನತು

ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಮಾಲೀಕರ ನ್ಯಾಯಬೆಲೆ ಅಂಗಡಿಯನ್ನು ಪ್ರಾಧಿಕಾರದಿಂದ ಅಮಾನತು ಮಾಡಲಾದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಬೋಳಂತೂರು ಸಮೀಪದಲ್ಲಿ ನಡೆದಿದೆ. ಬೋಳಂತೂರು ಗ್ರಾಮದ ಅಬೂಬಕರ್ ಮತ್ತು…

Continue Reading

ಉಡುಪಿ : ಬೈಂದೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ-ಲಾರಿ ಸಹಿತ ಆರೋಪಿಗಳು ಬಂಧನ

ಉಡುಪಿ: ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಲಾರಿ ಹಾಗೂ ಅಕ್ಕಿ ಸಹಿತ ವಶಪಡಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಲಾರಿ ಮಾಲೀಕರಾದ ಮಹಮ್ಮದ್ ಸಮೀರ್ ಮತ್ತು…

Continue Reading

ಮೂಲ್ಕಿ : ಪತ್ನಿ-ಮಕ್ಕಳನ್ನು ಬಾವಿಗೆ ದೂಡಿ ತಾನೂ ಹಾರಿದ ತಂದೆ: ಮೂವರು ಸಾವು..!!

ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪ ಹೊಕಾವೇರಿಯಲ್ಲಿ ನಡೆದಿದ್ದು ಮೂವರು ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ. ಸಪುರುಷನೋರ್ವ ತನ್ನ…

Continue Reading

ಕಡಬ: ವಿದ್ಯಾರ್ಥಿಗಳ ಕೊರತೆಯಿಂದ – ತಾತ್ಕಾಲಿಕವಾಗಿ ಮುಚ್ಚಿದ ಕೊರಮೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಕಡಬ : ತಾಲೂಕಿನ ಇಚ್ಲಂಪಾಡಿ ಸಮೀಪದ ಕೊರಮೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಡಬ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮೂರು ವಿದ್ಯಾರ್ಥಿಗಳು ಮಾತ್ರ…

Continue Reading

ಮಂಗಳೂರು : ಬಜ್ಪೆ 5 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ…

Continue Reading