ಬೆಳ್ತಂಗಡಿ: ಮಿತ್ತಬಾಗಿಲುನಲ್ಲಿ 4 ಎಕರೆಯಷ್ಟು ಭಾರಿ ಭೂಕುಸಿತ August 10, 2020 ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಡ್ತಿಕಲ್ಲು ಆಲದಕಾಡು ಎಂಬಲ್ಲಿ ಕಾಡಿನ ನಡುವೆ ಭಾರಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ… Continue Reading
ಎಸ್ಎಸ್ಎಲ್ಸಿ ಫಲಿತಾಂಶ ; ಚಿಕ್ಕಬಳ್ಳಾಪುರ ಪ್ರಥಮ, ಉಡುಪಿ 7, ದ.ಕ 12 ನೇ ಸ್ಥಾನಕ್ಕೆ ತೃಪ್ತಿ August 10, 2020 ಉಡುಪಿ : ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಒಟ್ಟಾರೆ ಶೇಕಡಾ 71 .81 ಫಲಿತಾಂಶ ಈ ಬಾರಿ ಬಂದಿದೆ. ಈ ಬಾರಿ ಚಿಕ್ಕ ಬಳ್ಳಾಪುರ ಪ್ರಥಮ ಸ್ಥಾನ ಗಳಿಸಿದ್ದು ಉಡುಪಿ 7 ನೇ… Continue Reading
ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆ ಅನುಷ್ ಎ.ಎಲ್. ರಾಜ್ಯಕ್ಕೆ ಟಾಪರ್ August 10, 2020 ಸುಳ್ಯ : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದೆ. 625/625 ಪಡೆದು ರಾಜ್ಯದಲ್ಲಿ ಟಾಪರ್ ಪಡೆದ ವಿದ್ಯಾರ್ಥಿಗಳಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನುಷ್ ಎ.ಎಲ್…. Continue Reading
ನಟ, ಪ್ರಾಸ ಸಾಹಿತಿ ಕಾರ್ಕಳ ಶೇಖರ ಭಂಡಾರಿ ನಿಧನ August 10, 2020 ಮಂಗಳೂರು : ಕನ್ನಡ ತುಳು ಚಲನಚಿತ್ರ ,ರಂಗಭೂಮಿ ನಟ,ಪ್ರಾಸ ಸಾಹಿತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯ ದಿಂದ ಆ.10 ರ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ… Continue Reading
ಉಡುಪಿ: ಬೇಕರಿ ಉತ್ಪನ್ನ ತಯಾರಿಕಾ ಘಟಕದಲ್ಲಿ ಸ್ಪೋಟ – ಮಾಲೀಕ ರಾಬರ್ಟ್ ಸ್ಥಳದಲ್ಲೇ ಸಾವು August 10, 2020 ಉಡುಪಿ : ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಸಾವಿಗೀಡಾದ ದಾರುಣ ಘಟನೆ ಆ. 10 ರ ಸೋಮವಾರ ಬೆಳಗ್ಗೆ ಮಾಬುಕಳದಲ್ಲಿ ನಡೆದಿದೆ. ಮೃತ ಬೇಕರಿಯ ಮಾಲೀಕ ರಾಬರ್ಟ್… Continue Reading
ಉಡುಪಿ: ತ್ಯಾಜ್ಯ ತುಂಬಿದ ಪೈಂಟ್ ಡಬ್ಬಿಯಲ್ಲಿ ನವಜಾತ ಶಿಶು ಪತ್ತೆ! August 10, 2020 ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಎದುರು ನವಜಾತ ಶಿಶುವನ್ನು ಎಸೆದು ಹೋದ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ನಗರದ ಕೂಸಮ್ಮ ಶಂಭು ಶೆಟ್ಟಿ ಮತ್ತು ಹಾಜಿ ಅಬ್ದುಲ್ಲಾ, ಮಹಿಳಾ ಮತ್ತು ಮಕ್ಕಳ… Continue Reading
ಪುತ್ತೂರು: ಕೌಡಿಚ್ಚಾರು ರಸ್ತೆ ಅಪಘಾತದಲ್ಲಿ ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ದಾಮೋದರ್ ಆಚಾರ್ಯ ಮೃತ್ಯು August 10, 2020 ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ರಸ್ತೆ ಅಪಘಾತವೊಂದರಲ್ಲಿ ಬಡಗನ್ನೂರು ಗ್ರಾ.ಪಂ ಮಾಜಿ ಸದಸ್ಯ ದಾಮೋದರ್ ಆಚಾರ್ಯ ಎಂಬವರು ಮೃತಪಟ್ಟಿದ್ದಾರೆ. ಆಟೋ ರಿಕ್ಷಾ, ಕಾರು, ಸ್ಕೂಟರ್ ನಡುವೆ… Continue Reading
ಮಂಗಳೂರು: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ: ಬಂಟ್ವಾಳದಲ್ಲಿ ರೆಡ್ ಆಲರ್ಟ್ ಘೋಷಣೆ August 9, 2020 ಮಂಗಳೂರು: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದನೇತ್ರಾವತಿ ಮತ್ತು ಕುಮಾರ ಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು,… Continue Reading
ಮಂಗಳೂರು: 8 ವರ್ಷದ ಬಾಲಕನ ಪ್ರಾಣಕ್ಕೆ ಕಂಟಕವಾದ ಚಾಕಲೇಟ್ August 9, 2020 ಮಂಗಳೂರು : ಚಾಕಲೇಟ್ ಗಂಟಲಲ್ಲಿ ಸಿಲುಕಿ 8ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ನಡೆದಿದೆ. ಮೃತ ಬಾಲಕನನ್ನು ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡ ಸೈಕಲ್ ಇಬ್ರಾಹಿಂ ರವರ ಮೊಮ್ಮಗ ರಹೀಂ… Continue Reading
ಕಟಪಾಡಿ: ಪತ್ನಿಗೆ ಫೇಸ್ಬುಕ್ ಮೂಲಕ ತ್ರಿವಳಿ ತಲಾಕ್ ನೀಡಿದ ಪತಿ ಅರೆಸ್ಟ್ August 9, 2020 ಕಟಪಾಡಿ : ಪತ್ನಿಗೆ ಫೇಸ್ ಬುಕ್ ಮೂಲಕ ತ್ರಿವಳಿ ತಲಾಕ್ ನೀಡಿದ ಪತಿಯನ್ನು ಶಿರ್ವ ಠಾಣಾ ಪೋಲೀಸರು ಕಾನೂನಿನಡಿ ಬಂಧಿಸಿದ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯು ಶಿರ್ವ ಮಸೀದಿ ಬಳಿಯ ನಿವಾಸಿ… Continue Reading
ಉಡುಪಿ: 314 ಕೊರೊನಾ ಪಾಸಿಟಿವ್ – ಜಿಲ್ಲೆಯಲ್ಲಿ ಇದೇ ಮೊದಲು ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ August 8, 2020 ಉಡುಪಿ : ಜಿಲ್ಲೆಯಲ್ಲಿಂದು 314 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಅತಿ ಹೆಚ್ಚು ಪಾಸಿಟಿವ್ ವರದಿಯಾದ ದಿನ ಇದಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,919 ಕ್ಕೆ ಏರಿಕೆಯಾಗಿದೆ. ಇಂದು ಐದು ಮಂದಿ ಸಾವನ್ನಪ್ಪಿದ್ದು… Continue Reading
ಬೆಳ್ಮಣ್: ಕೆದಿಂಜೆ ಗೇರು ಬೀಜ ಕಂಪನಿಯಲ್ಲಿ 7 ಮಂದಿಗೆ ಸೋಂಕು ದೃಢ August 8, 2020 ಬೆಳ್ಮಣ್ : ಕೆದಿಂಜೆಯಲ್ಲಿ ಕಾರ್ಯಚರಿಸುತ್ತಿರುವ ಗೇರು ಬೀಜ ಕಂಪನಿಯಲ್ಲಿ ಸುಮಾರು ೭ ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ನಂದಳಿಕೆ, ಬೆಳ್ಮಣ್, ಬೋಳ ಭಾಗದಿಂದ ಬರುವ ಸುಮಾರು ಐದುನೂರಕ್ಕೂ ಹೆಚ್ಚು ಜನ ಕೆಲಸ ನಿರ್ವಹಿಸುತ್ತಿದ್ದು ಇದೀಗ… Continue Reading