Breaking News

20ನೇ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ ‘ಸೈನೈಡ್’ ಮೋಹನ್ ದೋಷಿ

ಮಂಗಳೂರು: ಕಾಸರಗೋಡಿನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ, ಸೈನೆಡ್  ಮೋಹನ್ ದೋಷಿ ಎಂದು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ತೀರ್ಪು ನೀಡಿದೆ. ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ, ಸೈನೈಡ್…

Continue Reading

ಮಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ಟೆಂಪೋ ಚಾಲಕನಿಗೆ ಹಲ್ಲೆ

ಮಂಗಳೂರು : ಬಂದರ್‌ ಪ್ರದೇಶದಲ್ಲಿ ಕಂಕನಾಡಿಯ ಮಾರುಕಟ್ಟೆಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಟೆಂಪೋವನ್ನು ಹಿಂಬಾಲಿಸಿಕೊಂಡು ಬಂದು ಚಾಲಕನಿಗೆ ಹಲ್ಲೆ ಮಾಡಿದ ಘಟನೆ ನಗರದ ಫಳ್ನೀರ್‌ನಲ್ಲಿ ನಡೆದಿದೆ. ಕುದ್ರೋಳಿಯ ರಶೀದ್‌ ಎಂಬ ವ್ಯಕ್ತಿ ಕಂಕನಾಡಿ…

Continue Reading

ಮಂಗಳೂರು: ಗಡಿ ಪ್ರದೇಶದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಕಲ ವ್ಯವಸ್ಥೆ

ಮಂಗಳೂರು : 2020 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಜೂನ್ 25 ರಿಂದ ಜುಲೈ 4 ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇರಳ ರಾಜ್ಯದ ಸುಮಾರು 367 ವಿದ್ಯಾರ್ಥಿಗಳು ಕರ್ನಾಟಕದ ವಿವಿಧ…

Continue Reading

ಮಂಗಳೂರು: ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಬಾಲಕ ದುರ್ಮರಣ

ಮಂಗಳೂರು : ಕೈಕಾಲು ತೊಳೆಯಲು ನದಿಗಿಳಿದ ಬಾಲಕ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ದುರ್ಮರಣಕ್ಕೀಡಾದ ಘಟನೆ ಶನಿವಾರ ಸಂಜೆ ಬೋಳಿಯಾರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೊಣಾಜೆ ಸಮೀಪದ ನಡುಪದವು ನಿವಾಸಿ ಫಾಝಿಲ್(15) ಎಂದು ಗುರುತಿಸಲಾಗಿದೆ….

Continue Reading

ಮೂಡುಬಿದಿರೆ: ವೃದ್ಧ ಕುಟುಂಬಕ್ಕೆ ಸೂರು ಕಲ್ಪಿಸಲು ಮಂಜಣ್ಣ ಸೇವಾ ಬ್ರಿಗೇಡ್ ತಂಡದಿಂದ ಶ್ರಮದಾನ

ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮಾರು ಹೊಂಡೆಲು ನಿವಾಸಿ ದೂಜ ಮತ್ತು ಸುಶೀಲ ಪೂಜಾರಿ ವೃದ್ಧ ಕುಟುಂಬಕ್ಕೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮಂಜಣ್ಣ ಸೇವಾ ಬ್ರಿಗೇಡ್ ತಂಡದಿಂದ ಶ್ರಮದಾನ…

Continue Reading

ಮಂಗಳೂರು: ಪಾಲಿಕೆಯಲ್ಲಿ ಟಿ.ಡಿ.ಆರ್ ಸೆಲ್ ತೆರೆಯಲು ಶಾಸಕ ಕಾಮತ್ ಸೂಚನೆ

ಮಂಗಳೂರು : ಅಪೂರ್ಣಗೊಂಡಿರುವ ಎಲ್ಲಾ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವ ಕುರಿತು ಸ್ಮಾರ್ಟ್ ಸಿಟಿ ಅಧಿಕಾರಿಗಳು, ಕಾರ್ಯ ಅಭಿಯಂತರ, ಸಹಾಯಕ ಅಭಿಯಂತರರು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕ‌ ವೇದವ್ಯಾಸ್ ಕಾಮತ್…

Continue Reading

ಮಾಸ್ಕ್ ಧರಿಸದೆ ಓಡಾಡುವವರೇ ಎಚ್ಚರ-ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

ಉಡುಪಿ : ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ…

Continue Reading

ಮಂಗಳೂರು : ಪಿ.ಯು.ಸಿ. ಇಂಗ್ಲೀಷ್ ಪರೀಕ್ಷೆಗೆ 466 ವಿದ್ಯಾರ್ಥಿಗಳು ಗೈರು

ಮಂಗಳೂರು :  ಕೊರೊನಾ ಭಯದ ನಡುವೆಯೂ ಗುರುವಾರ ನಡೆದ ದ್ವಿತೀಯ ಪಿ.ಯು.ಸಿ. ಇಂಗ್ಲೀಷ್ ಪರೀಕ್ಷೆಗೆ ದ. ಕನ್ನಡ ಜಿಲ್ಲೆಯಾದ್ಯಂತ 26,486 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 466 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ದ.ಕ. ಪದವಿಪೂರ್ವ…

Continue Reading

ಮಂಗಳೂರು: ಮಾಸ್ಕ್ ಡೇ- ಆಚರಣೆ, ‘ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ರೂಢಿ ಮಾಡಿ’- ಜಿಲ್ಲಾಧಿಕಾರಿ

ಮಂಗಳೂರು : ಸಾರ್ವಜನಿಕರು ಮನೆಯಿಂದ ಹೊರೆಗೆ ಬರುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಕೋವಿಡ್ ವೈರಸ್ ಮತ್ತೊಬ್ಬರಿಗೆ ಹರಡುವುದನ್ನು ತಪ್ಪಿಸಲು ಮಾಸ್ಕ್ ಅವಶ್ಯವಾಗಿದೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದ್ದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದನ್ನು…

Continue Reading

ಉಡುಪಿ: ತರಕಾರಿ ಸಾಗಾಟದ ವೇಳೆ ಅಪಘಾತ – ಇಬ್ಬರು ಯುವಕರು ಸಾವು

ಉಡುಪಿ : ಇಲ್ಲಿನ ಸಂತೆಕಟ್ಟೆ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಜೂನ್ 18ರ ಗುರುವಾರ ನಡೆದಿದೆ. ಮೃತರನ್ನು ಕುಂದಾಪುರದ ಮೂಲದ ಬಾಲ್ಕೂರು ಕಂದಾವರ ದಿನೇಶ್ (35) ಹಾಗೂ ಮಂಜುನಾಥ್…

Continue Reading

ಉಡುಪಿ: ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ-ತಾಯಿ, ಮಗು ಆರೋಗ್ಯವಾಗಿರುವ ಬಗ್ಗೆ ಮಾಹಿತಿ

ಉಡುಪಿ : 22 ವರ್ಷದ ಕೋವಿಡ್-19 ಸೋಂಕು ತಗುಲಿದ್ದ ತುಂಬು ಗರ್ಭಿಣಿಯೊಬ್ಬರು ಜೂನ್ 17ರಂದು ಉಡುಪಿಯ ಡಾ. ಟಿ. ಎಂ. ಎ. ಪೈ ಆಸ್ಪತ್ರೆಯಲ್ಲಿ ತುರ್ತು ಸಿಸೇರಿಯನ್ ಹೆರಿಗೆಗೆ ಒಳಗಾಗಿರುವ ಘಟನೆ ನಡೆದಿದೆ. ಕಾರ್ಕಳ…

Continue Reading

ಮಂಗಳೂರು: ಮಾರಕಾಯುಧದಿಂದ ಪೋಸ್ಟ್‌ ಮ್ಯಾನ್‌‌ ಮೇಲೆ ಹಲ್ಲೆ – ಪ್ರಕರಣ ದಾಖಲು

ಮಂಗಳೂರು : ಯುವಕನೋರ್ವ ನಗರದ ಅಶೋಕನಗರ ಅಂಚೆ ಕಚೇರಿಯ ಪೋಸ್ಟ್‌‌‌ ಮ್ಯಾನ್‌‌ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿದ ಘಟನೆ ಮಠದಕಣಿ ಬಳಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಠದಕಣಿ ನಿವಾಸಿ ಮನೀಶ್‌‌ (21) ಎನ್ನಲಾಗಿದ್ದು,…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×