ಮಂಗಳೂರು: ನೌಷಾದ್ ಹತ್ಯೆ ಪ್ರಕರಣ ಸಿಸಿಬಿಗೆ ಹಸ್ತಾಂತರ – ರವಿ ಪೂಜಾರಿ ಕೈವಾಡ ಶಂಕೆ June 13, 2020 ಮಂಗಳೂರು : ಸುಮಾರು 16 ವರ್ಷ ಹಿಂದೆ ಮಂಗಳೂರಿನಲ್ಲಿ ನಡೆದ ವಕೀಲ ನೌಷಾದ್ ಕಾಶಿಂಜಿ ಹತ್ಯೆ ಪ್ರಕರಣವನ್ನು ಬೆಂಗಳೂರು ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ಹಸ್ತಾಂತರ ಮಾಡಲಾಗಿದ್ದು ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭ ಮಾಡಿದೆ…. Continue Reading
ಬೆಳ್ತಂಗಡಿ: ಬೈಕ್ ಢಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವು June 13, 2020 ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಜಿರೆಯಲ್ಲಿ ಗುರುವಾರ ನಡೆದಿದೆ. ಶಿರಹಟ್ಟಿ ತಾಲೂಕು ನಿವಾಸಿ ಪ್ರಸ್ತುತ ನಿಡಿಗಲ್‌ನಲ್ಲಿ ವಾಸವಿದ್ದ ಬೀರೇಶ್ ಅಲಿಯಾಸ್ ಫಕೀರಪ್ಪ(48) ಮೃತಪಟ್ಟ ವ್ಯಕ್ತಿ ಉಜಿರೆಯಲ್ಲಿ ವಾಹನಕ್ಕಾಗಿ ಕಾಯುತ್ತಿದ್ದ ವೇಳೆ… Continue Reading
ಮಂಗಳೂರು: ಕೆಐಎಡಿಬಿ ಅಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ- ಅಪಾರ ಆಸ್ತಿಪಾಸ್ತಿ ಪತ್ತೆ June 12, 2020 ಮಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಲಂಚ ಸ್ವೀಕಾರ ಹಾಗೂ ಆದಾಯಕ್ಕಿಂತ… Continue Reading
ಮಂಗಳೂರು: ಆದಿತ್ಯ ರಾವ್ ಬಾಂಬ್ ಇಟ್ಟ ಪ್ರಕರಣ – ಆರೋಪ ಪಟ್ಟಿ ಸಲ್ಲಿಕೆ June 12, 2020 ಮಂಗಳೂರು: ಜನವರಿ 20 ರಂದು ನಡೆದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಾಂಬ್ ಸ್ಫೋಟ ಯತ್ನದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಗೃಹ… Continue Reading
ಗುರುಪುರ ಸೇತುವೆ ಅವಧಿಗಿಂತ ಮೊದಲೇ ಪೂರ್ಣಗೊಂಡಿದೆ : ಕೋಟ ಶ್ರೀನಿವಾಸ ಪೂಜಾರಿ June 12, 2020 ಮಂಗಳೂರು : ಕುಲಶೇಖರ – ಮೂಡುಬಿದಿರೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ… Continue Reading
ಮಂಗಳೂರು: ಶಾಲಾ ಫೀಸು ಕಟ್ಟಲು ಒತ್ತಡ ಹೇರಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ ಎಚ್ಚರಿಕೆ June 12, 2020 ಮಂಗಳೂರು: ಸರ್ಕಾರ ಸುತ್ತೋಲೆಯಂತೆ, ಶಾಲಾ ಫೀಸು ಪಾವತಿಸಲು ಸಾಧ್ಯವಿಲ್ಲದ ಅಥವಾ ಪಾವತಿಸಲು ನಿರಾಕರಿಸುವ ಪೋಷಕರಿಂದ ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು… Continue Reading
ಮಂಗಳೂರು: ಅಲ್ತಾಫ್ -ಬಶೀರ್ ನೆರವು , ದಮಾಮ್‌ನಿಂದ ಚಾರ್ಟರ್ಡ್ ವಿಮಾನ ಮೂಲಕ ತವರಿಗೆ ವಾಪಾಸ್ಸಾದ ಭಾರತೀಯರು June 11, 2020 ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಮಾನವಕುಲಕ್ಕೆ ಸಾಕಷ್ಟು ಪಾಠಗಳನ್ನು ಕಲಿಸಿದೆ. ಸಂಕಷ್ಟದಲ್ಲಿರುವ ಜನರಿಗೆ ಅನೇಕ ಸಮರ್ಥರು ಸಹಾಯ ಮಾಡುತ್ತಿದ್ದಾರೆ. ಅಲ್ಲದೇ ಅನೇಕ ಹೃದಯವಂತ ಜನರು ಮೊದಲು ನಾವು ಮನುಷ್ಯರು-ಮತ್ತೆ ಉಳಿದ ವಿಚಾರ ಎನ್ನುವ… Continue Reading
ಪಾವೂರು: ಮಿಥುನ್ ರೈಯಿಂದ 100 ಕುಟುಂಬಗಳಿಗೆ ಅಕ್ಕಿ ವಿತರಣೆ June 11, 2020 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಪಾವೂರು ಗ್ರಾಮ ವ್ಯಾಪ್ತಿಯ 100 ಕುಟುಂಬಗಳಿಗೆ ತಲಾ 5 ಕೆ.ಜಿ. ಅಕ್ಕಿಯನ್ನು ನೀಡಿದರು. ಅಕ್ಕಿಯನ್ನು ಅರ್ಹರಿಗೆ ವಿತರಿಸುವುದಕ್ಕಾಗಿ ಮಂಗಳೂರು… Continue Reading
ಕರ್ಣಾಟಕ ಬ್ಯಾಂಕ್‌ನ 858ನೆ ಶಾಖೆ ಉದ್ಘಾಟನೆ June 11, 2020 ಮಂಗಳೂರು: ಕರ್ಣಾಟಕ ಬ್ಯಾಂಕ್‌ನ 858ನೆ ಶಾಖೆಯನ್ನು ಗುಜರಾತ್ ರಾಜ್ಯದ ಆನಂದ್‌ನಲ್ಲಿ ಬುಧವಾರ ಎಜಿಎಂ ಕಮಲೇಶ್ ಎಂ.ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಹಮ್ಮದಾಬಾದ್‌ವಲಯದ ಮುಖ್ಯ ಪ್ರಬಂಧಕ ಕೆ.ನಾಗಸುಧೀರ್ ರಾಜ್,ಶಾಖಾ ಪ್ರಬಂಧಕ ಅಮಿತ್ ಕುಮಾರ್ ಮೊದಲಾದವರು… Continue Reading
ಪುತ್ತೂರು: ಬಾವಿಗೆ ಹಾರಿ ಬೀದಿಬದಿ ವ್ಯಾಪಾರಿ ಆತ್ಮಹತ್ಯೆ June 11, 2020 ಪುತ್ತೂರು: ರಸ್ತೆ ಬದಿಯಲ್ಲಿ ತಳ್ಳುಗಾಡಿಯಲ್ಲಿ ಕಬಾಬ್ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತ ದೇಹ ಜೂ.11ರ ಗುರುವಾರ ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ನ ಸರಕಾರಿ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ನಂದಿಲ ನಿವಾಸಿ ವಿಠಲ… Continue Reading
ಬಂಟ್ವಾಳ: ಮುಂದಿನ ವರ್ಷವೇ ಶಾಲೆ ಆರಂಭಿಸಿ – ಸರ್ಕಾರಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಮನವಿ June 11, 2020 ಬಂಟ್ವಾಳ: ಕೊರೊನಾ ಸಂದಿಗ್ದತೆಯ ಕಾಲಘಟ್ಟದಲ್ಲಿ ತರಾತುರಿಯಲ್ಲಿ ಶಾಲೆ ಪ್ರಾರಂಭಿಸುವ ಬದಲು ಮುಂದಿನ ವರ್ಷ ಶಾಲೆ ಆರಂಭಿಸಿ ಎಂದು ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಸಂಚಾಲಕ ಡಾ|ಪ್ರಭಾಕರ್ ಭಟ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಾಂಕ್ರಮಿಕ… Continue Reading
ಕಡಬ: ಕರ್ತವ್ಯಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆ ನಾಪತ್ತೆ June 11, 2020 ಕಡಬ : ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮಟ್ಟತ್ತಿಲ್ ಮನೆಯ ಕೆ ಅನೂಪ್ ಎಂಬುವರ ಪತ್ನಿ ಸೌಮ್ಯ (34) ಎಂಬವರು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನೂಪ್… Continue Reading