Breaking News

ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ, ಉಡುಪಿಯಲ್ಲಿ ಮತ್ತೆ 45 ಮಂದಿಯಲ್ಲಿ ಕೊರೊನಾ ದೃಢ

ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವರದಿ ಮತ್ತೆ ಮುಂದುವರೆದಿದ್ದು, ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಇಬ್ಬರು…

Continue Reading

ಬೆಳ್ತಂಗಡಿ: ರಾಜ ಕೇಸರಿ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ ಆಯ್ಕೆ

ಬೆಳ್ತಂಗಡಿ: ಏಳು ವರ್ಷಗಳಿಂದ ಬಡವರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಪದಗ್ರಹಣ ಅಖಿಲ ಕರ್ನಾಟಕ ರಾಜ ಕೇಸರಿಯ ಸಂಸ್ಥಾಪಕರಾದ ದೀಪಕ್ ಜಿ. ಅವರ ನೇತೃತ್ವದಲ್ಲಿ ನಡೆಯಿತು…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಗುಣಮುಖ-113 ಮಂದಿಯ ವರದಿ ನೆಗೆಟಿವ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 13 ವರ್ಷದ ಬಾಲಕಿ, 25 ವರ್ಷದ ಯುವಕ, 30 ವರ್ಷದ ವ್ಯಕ್ತಿ, 49 ವರ್ಷದ ವ್ಯಕ್ತಿ ಹಾಗೂ 54 ವರ್ಷದ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ…

Continue Reading

ಉಡುಪಿ ಕೃಷ್ಣಮಠದಲ್ಲಿ ದೇವರ ದರ್ಶನ ಸದ್ಯಕ್ಕಿಲ್ಲ: ಅದಮಾರು ಶ್ರೀ

ಉಡುಪಿ: ಲಾಕ್‌ಡೌನ್ ಸಡಿಲಿಸಿರುವ ಕೇಂದ್ರ ಸರಕಾರ ಜೂ.8ರ ಬಳಿಕ ದೇವಸ್ಥಾನ ಸೇರಿದಂತೆ ಎಲ್ಲ ಪ್ರಾರ್ಥನಾಲಯ ತೆರೆಯಲು ಅವಕಾಶ ನೀಡಿದ್ದರೂ ಕೃಷ್ಣಮಠದಲ್ಲಿ ಇನ್ನೂ ಇಪ್ಪತ್ತರಿಂದ ಮೂವತ್ತು ದಿನ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆ ಬಳಿಕ…

Continue Reading

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ. 13 ರಿಂದ ಪ್ರಾರ್ಥನೆ ಆರಂಭ – ಬಿಷಪ್‌ ಪೀಟರ್‌ ಪಾವ್ಲ್‌ ಸಲ್ಡಾನ್ಹಾ

ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…

Continue Reading

ಮೂಲ್ಕಿ ಉದ್ಯಮಿಯ ಹತ್ಯೆ ಪ್ರಕರಣ – ನಾಲ್ವರ ಬಂಧನ

ಮೂಲ್ಕಿ : ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ಜಂಕ್ಷನ್ ಸಮೀಪದ ಬ್ಯಾಂಕ್ ಮುಂಭಾಗ ಶುಕ್ರವಾರ ಸಂಜೆ ಮುನೀರ್ ಎಂಬವರ ಅಳಿಯ ಹಾಗೂ ಮೂಡಬಿದ್ರೆಯ ಜ್ಯುವೆಲ್ಲರಿ ಮಾಲಕ ಲತೀಫ್ ಎಂಬವರನ್ನು  ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Continue Reading

ಮಂಗಳೂರು :ಮೂಲ್ಕಿ ಯುವ ಉದ್ಯಮಿಯ ಹತ್ಯೆ ಕೊಲೆಗಾರರು ಪರಾರಿ

ಮೂಲ್ಕಿ : ದ.ಕ. ಜಿಲ್ಲೆಯಲ್ಲಿ ಹಾಡು ಹಗಲಲ್ಲೇ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ.ಮಂಗಳೂರಿನ ಮೂಲ್ಕಿಯಲ್ಲಿ ದುಷ್ಕರ್ಮಿಗಳು ಯುವ ಉದ್ಯಮಿಯನ್ನು ಹತ್ಯೆಗೈದಿದ್ದಾರೆ. ಮೂಡಬಿದ್ರೆಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಲತೀಫ್(38) ಎಂಬವರು ಹತ್ಯೆಯಾದ ಉದ್ಯಮಿಯಾಗಿದ್ದಾರೆ. ತಲ್ವಾರ್ ಹಾಗೂ…

Continue Reading

ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಶೋಭಾ ಕರಂದ್ಲಾಜೆ

ಉಡುಪಿ: “ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ…

Continue Reading

ರಾಜ್ಯದಲ್ಲಿ ಒಂದೇ ದಿನ 515 ಕೊರೋನಾ ಸೋಂಕಿತರು ಪತ್ತೆ,ಉಡುಪಿಯೊಂದರಲ್ಲೇ 204 ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ  515  ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೂ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಈ ಪೈಕಿ 482…

Continue Reading

ಕೊರೊನಾದಲ್ಲಿ ಉಡುಪಿಗೆ ನಂಬರ್ 1 ಪಟ್ಟ- 92ರ ಪೈಕಿ ಐವರಿಗೆ ಮಾತ್ರ ರೋಗ ಲಕ್ಷಣ

ಉಡುಪಿ: ಮಹಾರಾಷ್ಟ್ರದಿಂದ ಬಂದ ಜನರು ಉಡುಪಿಯಲ್ಲಿ ಕೊರೊನಾ ಪಾಸಿಟಿವ್ ಸ್ಫೋಟ ಮಾಡುತ್ತಲೇ ಇದ್ದಾರೆ. ಉಡುಪಿಯಲ್ಲಿ ಇಂದು 92 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆಯ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 564ಕ್ಕೆ…

Continue Reading

ಉಡುಪಿಯಲ್ಲಿ ಮತ್ತೆ 92, ದ.ಕ.ದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆ

ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲ್ಲೆಯಲ್ಲಿ ಗುರುವಾರದಂದು ಮತ್ತೆ 96 ಹೊಸ ಪ್ರಕರಣಗಳು ಪತ್ತೆಯಾಗಿದೆ. ಉಡುಪಿ ಜಿಲ್ಲೆಯೊಂದರಲ್ಲೇ ಸುಮಾರು 92 ಪ್ರಕರಣಗಳು ಪತ್ತೆಯಾದರೆ, ದ.ಕ. ಜಿಲ್ಲೆಯಲ್ಲಿ 4 ಹೊಸ ಪ್ರಕರಣಗಳು ದೃಢಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 92 ಪಾಸಿಟಿವ್ ಪ್ರಕರಣಗಳಲ್ಲಿ…

Continue Reading

ಉಡುಪಿ: ಸಾಮಾಜಿಕ ಅಂತರವನ್ನೂ ಮರೆತು ಕ್ವಾರಂಟೈನ್ ಕೇಂದ್ರದಲ್ಲೇ ಬಿಜೆಪಿ ಮುಖಂಡರಿಂದ ಬರ್ತಡೇ ಪಾರ್ಟಿ!

ಉಡುಪಿ: ಕ್ವಾರಂಟೈನ್ ಕೇಂದ್ರದಲ್ಲೇ ಸಾಮಾಜಿಕ ಅಂತರವನ್ನೂ ಮರೆತು ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ವರದಿಯಾಗಿದೆ. ಕಾರ್ಕಳದ ಮುರತಗಡಿ ಪ್ರಕೃತಿ ಶಾಲೆಯಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

Continue Reading