ಜೂನ್ 5ರಂದು ಮಂಗಳೂರಿನ ವಿವಿಧೆಡೆ ವಿದ್ಯುತ್ ನಿಲುಗಡೆ June 4, 2020 ಮಂಗಳೂರು : ನಗರದ ವಿವಿಧ ಫೀಡರ್ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದರಿಂದ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ… Continue Reading
ಮಂಗಳೂರಿನಲ್ಲಿ ಫ್ಲೆಕ್ಸ್ ವಾರ್!!! June 4, 2020 ಮಂಗಳೂರು: ನಗರದಲ್ಲಿ ಮತ್ತೆ ಫ್ಲೈ ಓವರ್ ಗಳಿಗೆ ಹೆಸರಿಡುವ ಫ್ಲೆಕ್ಸ್ ವಾರ್ ಆರಂಭಗೊಂಡಿದೆ. ತೊಕ್ಕೊಟ್ಟು ಫ್ಲೈ ಓವರ್ ಗೆ ವೀರ ರಾಣಿ ಅಬ್ಬಕ್ಕ ಸೇತುವೆ ಎಂದು ಬರೆಯಲಾಗಿದೆ. ಇನ್ನು ನಗರದ ಕೇಂದ್ರ ಮೈದಾನಕ್ಕೆ… Continue Reading
ಮಂಗಳೂರು :ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್ June 3, 2020 ಮಂಗಳೂರು : ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ… Continue Reading
ಉಡುಪಿ : ಇನ್ಮುಂದೆ ಸೀಲ್ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಡಾ. ಸುಧಾಕರ್ June 3, 2020 ಉಡುಪಿ: ಸೀಲ್ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ…. Continue Reading
ಕಾರ್ಕಳ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ June 3, 2020 ಕಾರ್ಕಳ: ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ. ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್ ರೆಡ್ಡಿ ಮತ್ತು ಕಾರ್ಕಳ… Continue Reading
ಮಂಗಳೂರು: ಪಂಪ್ ವೆಲ್ ಫ್ಲೈಓವರ್ ಗೆ ವೀರ ಸಾವರ್ಕರ್ ಹೆಸರು! June 3, 2020 ಮಂಗಳೂರು: ಬೆಂಗಳೂರಿನ ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಗಳೂರಿನ ಪಂಪ್ವೆಲ್ ಮೇಲುಸೇತುವೆಗೆ ‘ ವೀರ ಸಾವರ್ಕರ್ ಮೇಲುಸೇತುವೆ ”… Continue Reading
ಗುರುಪುರ: ಹೊಸ ಸೇತುವೆ ಕಾಮಗಾರಿ ಪೂರ್ಣ June 3, 2020 ಗುರುಪುರ : ರಾ.ಹೆ. 169ರ ಗುರುಪುರದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಹಳೆ ಸೇತುವೆಗೆ ಪರ್ಯಾಯವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಸೇತುವೆ ಕಾಮಗಾರಿಯು ಸಂಪೂರ್ಣ ಮುಗಿದಿದ್ದು, ಜೂ.5ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿದೆ. ಅಂದಾಜು 29.42… Continue Reading
ಉಡುಪಿಯಲ್ಲಿ ಒಂದೇ ದಿನ 210 ಮಂದಿಯಲ್ಲಿ ಕೊರೋನ ಸೋಂಕು ದೃಢ June 2, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ ಇಂದು ಉಡುಪಿ ಜಿಲ್ಲೆಯಲ್ಲಿ 210 ಪ್ರಕರಣಗಳು ಕೊರೋನ ಪಾಸಿಟಿವ್ ಆಗಿದೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ… Continue Reading
ಉಡುಪಿಯಲ್ಲಿ ಒಂದೇ ದಿನ 73 ದ.ಕ.ದಲ್ಲಿ ನಾಲ್ವರಲ್ಲಿ ಕೊರೋನ ಪಾಸಿಟಿವ್ ಪತ್ತೆ June 1, 2020 ಮಂಗಳೂರು : ಸೋಮವಾರ ಒಂದೇ ದಿನ ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ… Continue Reading
ಮಂಗಳೂರು: ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್ June 1, 2020 ಮಂಗಳೂರು: ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು… Continue Reading
ಮಂಗಳೂರು: ಎಕ್ಕಾರಿನಲ್ಲಿ ಗ್ಯಾಂಗ್ ವಾರ್ ಯವಕನೊಬ್ಬನ ಬರ್ಬರ ಹತ್ಯೆ..! June 1, 2020 ಮಂಗಳೂರು : ತಂಡವೊಂದು ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ ಪರಿಣಾಮ ಓರ್ವನ ಹತ್ಯೆ ನಡೆಸಿದ್ದು, ಮತ್ತಿಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ… Continue Reading
ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಪೀಡಿಸಿದರೆ ವಿಚ್ಛೇದನ ನೀಡಬಹುದು: ಕೇರಳ ಕೋರ್ಟ್ ಮಹತ್ವದ ತೀರ್ಪು! June 1, 2020 ಕೊಚ್ಚಿ: ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಅಥವಾ ಕುಟುಂಬದಿಂದ ದೂರ ಇಡುವಂತೆ ಪೀಡಿಸುವುದು ಕೌರ್ಯ. ಇಂತಹ ನಡೆಯ ಅಧಾರದ ಮೇಲೆ ಪತ್ನಿಗೆ ವಿಚ್ಧೇಧನ ನೀಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರ ವಿಚಾರಣೆ… Continue Reading