Breaking News

ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‌ ಸೋಂಕು…

Continue Reading

ಮಂಗಳೂರು : ತುಂಬೆ ಹಾಗೂ ಸಂಪ್ಯದಲ್ಲಿ ವಿಧಿಸಿದ್ದ ಸೀಲ್ ಡೌನ್ ತೆರವು ಜಿಲ್ಲಾಧಿಕಾರಿ ಆದೇಶ

ಮಂಗಳೂರು :  ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಮತ್ತೆರಡು ಪ್ರದೇಶದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ತೆರವುಗೊಳಿಸಲಾಗಿದೆ. ಸಂಪ್ಯ ಮತ್ತು ತುಂಬೆಯಲ್ಲಿ ಕೊರೊನಾ ಪಾಸಿಟಿವ್ ಸೋಂಕಿತರು ಕಂಡುಬಂದ ಹಿನ್ನಲೆಯಲ್ಲಿ…

Continue Reading

ಮಂಗಳೂರು : ಮೇ 5 – 6ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು : ವಿದ್ಯುತ್ ಪೂರೈಕೆ ಕಾಮಗಾರಿ ನಡೆಯಲಿರುವ ಹಿನ್ನಲೆಯಲ್ಲಿ ನಾಳೆ ನಗರದ ಹಲವು ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗಲಿದೆ ಮಹಾನಗರ ಪಾಲಿಕೆ ತಿಳಿಸಿದೆ. ಮಂಗಳೂರು ಮಹಾನರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಹೆಚ್.ಎಲ್.ಪಿ.ಎಸ್.-2…

Continue Reading

ಮಂಗಳೂರಲ್ಲಿ ಮದ್ಯ ಖರೀದಿಗೆ ವೈನ್‌ ಶಾಪ್‌ಗಳ ಮುಂದೆ ಕ್ಯೂ

ಮಂಗಳೂರು : ಇಂದಿನಿಂದ ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್‌ ಮುಂದುವರೆಯಲಿದ್ದು ಹಲವು ಕಡೆಗಳಲ್ಲಿ ಸಡಿಲಿಕೆ ಮಾಡಲಾಗಿದೆ. ದ. ಕ. ಜಿಲ್ಲೆಯಲ್ಲಿ ವೈನ್‌ ಅಂಗಡಿಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ರವರೆಗೆ ತೆರೆಯಲು ಅನುಮತಿ ನೀಡಲಾಗಿದ್ದು ಮಂಗಳೂರಿನಲ್ಲಿ…

Continue Reading

ಕಾಸರಗೋಡು: ನದಿಯಲ್ಲಿ ಮುಳಗಿ ವಿದ್ಯಾರ್ಥಿ ಸಾವು

ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ   ಘಟನೆ ಆದಿತ್ಯವಾರ ಸಂಜೆ  ಕಾಞ೦ಗಾಡ್ ಆರಾಯಿ ಹೊಳೆಯಲ್ಲಿ ನಡೆದಿದೆ. ಮೃತಪಟ್ಟವನನ್ನು ನೀಲಂಕರದ  ರಿತಿನ್ ರಾಜು ( 17) ಎಂದು ಗುರುತಿಸಲಾಗಿದೆ. ಎರಡನೇ ಪಿ ಯು ಸಿ…

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಅವಕಾಶ

ಮಂಗಳೂರು : ನಾಳೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ಹಿನ್ನಲೆ ದ.ಕ ಜಿಲ್ಲಾಡಳಿತ ಮದ್ಯ ಮಾರಾಟಕ್ಕೆ ಷರತ್ತಿನ ಅನುಮತಿ ನೀಡಿದೆ. ಮದ್ಯದಂಗಡಿ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ಮಾತ್ರ ತೆರೆದಿರಬೇಕು. ವೈನ್‌ ಶಾಪ್‌ಗಳಿಗೆ…

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಏನಿರುತ್ತೆ, ಏನಿರಲ್ಲ? – ಇಲ್ಲಿದೆ ಅಧಿಕೃತ ಆದೇಶದ ಮಾಹಿತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಲಾಕ್‌ಡೌನ್‌ನಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ನಾಳೆ ಬೆಳಿಗ್ಗೆ 7 ರಿಂದ ಇದು ಕಾರ್ಯಗತಕ್ಕೆ ಬರಲಿದೆ. ಈ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಅಧಿಕೃತ ಮಾಹಿತಿ…

Continue Reading

ಮದ್ಯ ಸೇವನೆ ಮತ್ತೆ ಪ್ರಾರಂಭಿಸಬೇಡಿ-ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳ:ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧವಾಗಿದ್ದರಿಂದ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಮದ್ಯವ್ಯಸನಿಗಳು ದಿನಕಳೆದಿದ್ದಾರೆ. ಮತ್ತೆ ಮದ್ಯಸೇವನೆ ಆರಂಭಿಸುವುದು ಬೇಡ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಜನರಲ್ಲಿ…

Continue Reading

ಉಡುಪಿ : ಕೊರೋನಾ ಲಾಕ್’ಡೌನ್ ವೇಳೆ ಬಾವಿ ತೋಡಿದ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ!

ಉಡುಪಿ: ಲಾಕ್’ಡೌನ್ ವೇಳೆ ಸಮಯವನ್ನು ವ್ಯರ್ಥ ಮಾಡುತ್ತಿರುವ ಜನರೇ ಹೆಚ್ಚಾಗಿದ್ದು, ಇಂತಹ ಸಮಯವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಅಂತರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಅಕ್ಷತಾ ಪೂಜಾರಿಯವರು, ಬಾವಿ ಕೊರೆದು ಫಿಟ್ನೆಸ್ ಕಾಪಾಡಿಕೊಳ್ಳುವುದರ ಜೊತೆಗೆ, ಇದರಿಂದ ನೀರೂ…

Continue Reading

ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೋಟ

ಮಂಗಳೂರು : ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬಂಟ್ವಾಳ ತಾಲ್ಲೂಕಿನ ಫಜೀರು ಗೋವನಿತಾಶ್ರಯಕ್ಕೆ…

Continue Reading

ಕಾಸರಗೋಡು: ಸ್ನಾನಕ್ಕೆಂದು ತೆರಳಿದ್ದ ಮೂವರು ಪುಟಾಣಿ ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಕಾಸರಗೋಡು : ಸ್ನಾನಕ್ಕೆ ತೆರಳಿದ್ದ ಮೂವರು ಮಕ್ಕಳು ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಮೃತರು ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಬಶೀರ್(6), ಅಜ್ಞಾಸ್(7), ನಿಶಾದ್(8) ಎಂದು ಗುರುತಿಸಲಾಗಿದೆ. ಪುಟಾಣಿಗಳು ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು.ಸಂಜೆ…

Continue Reading

ಮಂಗಳೂರು: ಬೋಳೂರಿನ 58 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢ

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರು ನಿವಾಸಿ , 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ…

Continue Reading