Breaking News

ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿಗೆ ಕೊರೊನಾ ಪಾಸಿಟಿ‌ವ್‌

ಲಾಹೋರ್ : ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಈ ಕುರಿತಾಗಿ ಅವರೇ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಗುರುವಾರದಿಂದ ನನಗೆ ಅನಾರೋಗ್ಯ ಕಾಡಿದ್ದು…

Continue Reading

ಸದ್ಯದ ಟೀಂ ಇಂಡಿಯಾ ದೊಡ್ಡ ಪಂದ್ಯಗಳ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲ: ಗೌತಮ್ ಗಂಭೀರ್

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಆಯೋಜಿತ ದೊಡ್ಡ ಪಂದ್ಯಗಳಲ್ಲಿ ಟೀಂ ಇಂಡಿಯಾ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ವಿಫಲವಾಗುತ್ತಿದೆ ಮತ್ತು ಅದಕ್ಕಾಗಿಯೇ ಇದು ಅನೇಕ ನಿರ್ಣಾಯಕ ಪಂದ್ಯಗಳನ್ನು ಕಳೆದುಕೊಂಡಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್…

Continue Reading

ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: ಕಾರವಾರದಲ್ಲಿ ಉನ್ನತ ದರ್ಜೆಯ ಅಂತಾರಾಷ್ಟ್ರೀಯ ಮಟ್ಟದ ನೂತನ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತುವ ಸಾಧ್ಯತೆ ದಟ್ಟವಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೇಸ್ ಸಿಎ) ಅಧ್ಯಕ್ಷ ರೋಜರ್ ಬಿನ್ನಿ ಶುಕ್ರವಾರ…

Continue Reading

ಯುಎಇ ನಲ್ಲಿ ಐಪಿಎಲ್ 2020: ಅಕ್ಟೋಬರ್-ನವೆಂಬರ್ ನಲ್ಲಿ ಟೂರ್ನಿ ಆಯೋಜನೆ, ಬಿಸಿಸಿಐ ಪ್ಲಾನ್-ಎ!

ನವದೆಹಲಿ: ಮಾರಕ ಕೊರೋನಾ ವೈರಸ್ ನಿಂದಾಗಿ ರದ್ದಾಗುವ ಆತಂಕ ಮೂಡಿಸಿದ್ದ ಐಪಿಎಲ್ 2020 ಟೂರ್ನಿಯನ್ನು ಅಕ್ಟೋಬರ್-ನವೆಂಬರ್ ನಲ್ಲಿ ಯುಎಇನಲ್ಲಿ ಆಯೋಜನೆ ಮಾಡುವ ಕುರಿತು ಬಿಸಿಸಿಐ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಬಿಸಿಸಿಐನ ಮೂಲಗಳು ಮಾಹಿತಿ…

Continue Reading

ಕೊರೋನಾ ವೈರಸ್ ಎಫೆಕ್ಟ್: ಭಾರತ-ಶ್ರೀಲಂಕಾ ಕ್ರಿಕೆಟ್ ಸರಣಿ ರದ್ದು

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಭಾರತ-ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಸರಣಿ ರದ್ದಾಗಿದೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಸಾಂಕ್ರಾಮಿಕದಿಂದಾಗಿ…

Continue Reading

ಇದೇ ವರ್ಷ ಐಪಿಎಲ್? ಖಾಲಿ ಕ್ರೀಡಾಂಗಣದಲ್ಲೇ ಟೂರ್ನಿ ಆಯೋಜಿಸಲು ಸಿದ್ಧ ಎಂದ ಗಂಗೂಲಿ!

ಮುಂಬೈ: ಕೊರೋನಾ ಲಾಕ್ ಡೌನ್ ಸಡಿಲಿಕೆ ಬಳಿಕ ಒಂದೊಂದೆ ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಜನಜೀವನ ಸಹ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಇದೇ ವರ್ಷ ಐಪಿಎಲ್ ಆಯೋಜನೆ ಮಾಡಿ ತೀರುತ್ತೇವೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)…

Continue Reading

ಜನಾಂಗೀಯ ನಿಂದನೆ: ಡರೇನ್ ಸಾಮಿ ಆರೋಪಕ್ಕೆ ಪುಷ್ಠಿ ನೀಡಿದ ಇಶಾಂತ್ ಶರ್ಮಾ ಪೋಸ್ಟ್!

ನವದೆಹಲಿ: ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್‌ ಪ್ರೀಮಿಯರ್ ಲೀಗ್ (IPL) ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ….

Continue Reading

ಜಾತಿ ನಿಂದನೆ ಆರೋಪ: ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್

ನವದೆಹಲಿ: ಟೀಮ್‌ ಇಂಡಿಯಾದ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್‌ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಇದೀಗ ವಿಷಾದ…

Continue Reading

ಜಾತಿ ನಿಂದನೆ ಆರೋಪ: ಯುವರಾಜ್‌ ಸಿಂಗ್‌ ವಿರುದ್ಧ ಕೇಸ್ ದಾಖಲು

ನವದೆಹಲಿ: ಟೀಮ್‌ ಇಂಡಿಯಾದ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್‌ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಟೀಮ್‌ ಇಂಡಿಯಾ…

Continue Reading

ವಲಸೆ ಕಾರ್ಮಿಕರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಆಟಗಾರ ಶಮಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಸಂಕಷ್ತಕ್ಕೀಡಾದ ವಲಸೆ ಕಾರ್ಮಿಕರ ನೆರವಿಗೆ ನಾನಾ ಸೆಲೆಬ್ರೆಟಿಗಳು ಮುಂದಾಗುತ್ತಿರುವುದು ಗೊತ್ತೇ ಇದೆ. ಇದೀಗ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಸಹ ಇಂತಹಾ ವಲಸೆ ಕಾರ್ಮಿಕರಿಗೆ,…

Continue Reading

ಮದುವೆಗೂ ಮುನ್ನವೇ ತಂದೆ ಆಗ್ತಿದ್ದಾರೆ ಹಾರ್ದಿಕ್ ಪಾಂಡ್ಯ!

ನವದೆಹಲಿ: ಗಾಯದ ಸಮಸ್ಯೆ ಕಾರಣ ಟೀಂ ಇಂಡಿಯಾದಿಂದ ಹಲವು ತಿಂಗಳು ಕಾಲ ದೂರ ಉಳಿದಿರುವ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ವಿರಾಮದ ದಿನಗಳಲ್ಲಿ ಸಾಲು ಸಾಲು ಸಿಹಿ ಸುದ್ದಿಗಳನ್ನೇ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಬಾಲಿವುಡ್‌…

Continue Reading

ಖೇಲ್ ರತ್ನ ಪ್ರಶಸ್ತಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು!

ಮುಂಬೈ: ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×