Breaking News

ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಯ ದಾಖಲೆ ಮುರಿದ ಇಯಾನ್ ಮೋರ್ಗನ್

ಲಂಡನ್: ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಸೌತಾಂಪ್ಟನ್‌ನ ಏಗಾಸ್ ಬೌಲ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ  ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂ.ಎಸ್. ಧೋನಿ ಹೆಸರಿನಲ್ಲಿದ್ದ ದಾಖಲೆ…

Continue Reading

ಬಿಸಿಸಿಐಗೆ ಶಾಕ್ ಕೊಟ್ಟ ಚೀನಾ ಕಂಪನಿ: ಐಪಿಎಲ್ ಪ್ರಾಯೋಜಕತ್ವದಿಂದ ವಿವೋ ಹೊರಕ್ಕೆ!

ನವದೆಹಲಿ: ಗಲ್ವಾನ್ ಕಣಿವೆಯಲ್ಲಿ ಚೀನಾ ಸಂಘರ್ಷದ ಬಳಿಕ ಭಾರತದಲ್ಲಿ ಚೀನಾ ಆ್ಯಪ್ ಹಾಗೂ ಸರಕುಗಳನ್ನು ಬ್ಯಾನ್ ಮಾಡಲಾಗಿತ್ತು. ಇದೇ ವೇಳೆ ಐಪಿಎಲ್ ವಿವೋ ಪ್ರಾಯೋಜಕತ್ವವನ್ನು ರದ್ದು ಮಾಡುವಂತೆ ಕೂಗು ಜಾರಾಗಿತ್ತು. ಆದರೆ ಇದೀಗ ಚೀನಾ…

Continue Reading

ಸುಳ್ಳು ವಯಸ್ಸು, ವಿಳಾಸ ದಾಖಲೆ ನೀಡುವ ಕ್ರಿಕೆಟಿಗರಿಗೆ 2 ವರ್ಷಗಳ ನಿಷೇಧ: ಬಿಸಿಸಿಐ ಮಹತ್ವದ ತೀರ್ಮಾನ

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೇಶೀ ಕೆಟ್‌ನಲ್ಲಿ ವಯಸ್ಸು ಮತ್ತು ವಿಳಾಸದ ಸಂಬಂಧ ವಂಚನೆ ಮಾಡುವವರಿಗೆ ಶಿಕ್ಷೆ ವಿಧಿಸಲು ಹೊಸ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾ ಆಡಳಿತ ಮಂಡಳಿ ಅಳವಡಿಸಿಕೊಂಡ ಹೆಚ್ಚುವರಿ…

Continue Reading

ಯುಎಇನಲ್ಲಿ ಸೆ. 19ರಿಂದ ನ. 10ರವರೆಗೆ ಐಪಿಎಲ್ ಆಯೋಜಿಸಲು ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.  ದೇಶದ ಹೊರಗೆ ಟೂರ್ನಿಯನ್ನು ಆಯೋಜಿಸಲು ಕೇಂದ್ರ ಸರ್ಕಾರದಿಂದ ಭಾರತೀಯ ಕ್ರಿಕೆಟ್…

Continue Reading

ಮಹಿಳಾ ಐಪಿಎಲ್: ಗಂಗೂಲಿ ನಿರ್ಧಾರಕ್ಕೆ ಮಿಥಾಲಿರಾಜ್ ಸೇರಿದಂತೆ ಹಲವು ಆಟಗಾರ್ತಿಯರು ಸ್ವಾಗತ

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅತ್ತ ಬಿಸಿಸಿಐ ಅಧ್ಯಕ್ಷ ಸೌರವ್…

Continue Reading

ವಿರಾಟ್‌ ಕೊಹ್ಲಿಗೆ ಸಂಕಷ್ಟ: ಕೊಹ್ಲಿ, ತಮನ್ನಾ ಬಂಧಿಸುವಂತೆ ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಆನ್‌ಲೈನ್‌ ಜೂಟಾಟವನ್ನು ಉತ್ತೇಜನ ನೀಡುತ್ತಿದ್ದಾರೆಂದು ಆರೋಪಿಸಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಚೆನ್ನೈ ಮೂಲದ ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆನ್‌ಲೈನ್‌ ಜೂಜಾಟಕ್ಕೆ ಆನ್‌ಲೈನ್‌ನಲ್ಲಿ ಉತ್ತೇಜನ ನೀಡುತ್ತಿರುವ ವಿರಾಟ್‌ ಕೊಹ್ಲಿ…

Continue Reading

ಐಪಿಎಲ್ ಪಂದ್ಯಗಳಿಗೆ ಶೇ. 30-50ರಷ್ಟು ಕ್ರೀಡಾಂಗಣ ಭರ್ತಿಗೆ ಚಿಂತನೆ: ಎಮಿರೇಟ್ಸ್ ಕ್ರಿಕೆಟ್ ಮಂಡಳಿ

ನವದೆಹಲಿ: ಕೊರೋನಾ ಮಹಾಮಾರಿ ಕಾಲದಲ್ಲೇ ಯುನೈಟೆಡ್ ಅರಬ್ ಎಮಿರೆಟ್ಸ್(ಯುಎಇ)ನಲ್ಲಿ ಐಪಿಎಲ್ 2020 ಪಂದ್ಯಾವಳಿ ನಡೆಯಲಿದ್ದು ಶೇ. 30-50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನೀಡಲು ಚಿಂತನೆ ನಡೆಸಿದೆ.  ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್…

Continue Reading

ಉಮರ್ ಅಕ್ಮಲ್ ಗೆ ವಿಧಿಸಿದ್ದ 3 ವರ್ಷಗಳ ನಿಷೇಧ 18 ತಿಂಗಳಿಗೆ ಇಳಿಕೆ!

ಕರಾಚಿ: ಪಾಕಿಸ್ತಾನದ ಬ್ಯಾಟ್ಸ್ ಮನ್ ಉಮರ್ ಅಕ್ಮಲ್ ಗೆ ವಿಧಿಸಲಾಗಿದ್ದ 3 ವರ್ಷಗಳ ನಿಷೇಧವನ್ನು 18 ತಿಂಗಳಿಗೆ ಇಳಿಕೆ ಮಾಡಲಾಗಿದೆ.  ಪಾಕಿಸ್ತಾನ ಪ್ರೀಮಿಯರ್ ಲೀಗ್‌ನಲ್ಲಿ ಉಮರ್ ಅಕ್ಮಲ್  ಪಾಲ್ಗೊಂಡಿದ್ದಾಗ ಫಿಕ್ಸಿಂಗ್ ಮಾಡಿಕೊಳ್ಳುವ ಕಾರಣಕ್ಕೆ ಬುಕ್ಕಿಗಳು…

Continue Reading

ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ರ್ಯಾಂಕಿಂಗ್: ಸರಣಿ ಗೆದ್ದರೂ ಇಂಗ್ಲೆಂಡ್ 3ನೇ ಸ್ಥಾನ, ಅಗ್ರಸ್ಥಾನದಲ್ಲೇ ಭಾರತ!

ದುಬೈ: ಕೊರೋನಾ ಕಾಲದಲ್ಲಿ ನಡೆಸಿದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕೈವಶ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ ಶಿಪ್ ರ್ಯಾಂಕಿಂಗ್ ಬಿಡುಗಡೆಯಾಗಿದೆ.  ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು…

Continue Reading

ಐಸಿಸಿ ಏಕದಿನ ರ‍್ಯಾಕಿಂಗ್: ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನಗಳನ್ನು ಕಾಯ್ದುಕೊಂಡ ಕೊಹ್ಲಿ,ರೋಹಿತ್

ನವದೆಹಲಿ: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂಬರ್1 ಹಾಗೂ ನಂಬರ್ 2 ಸ್ಥಾನಗಳನ್ನು  ಕಾಯ್ದುಕೊಂಡಿದ್ದಾರೆ. ಮಂಗಳವಾರ ಬಿಡುಗಡೆಯಾದ ರ‍್ಯಾಕಿಂಗ್…

Continue Reading

ಕೊರೋನಾ ಕಾಲದ 3 ಪಂದ್ಯಗಳ ಟೆಸ್ಟ್ ಸರಣಿ ಆಂಗ್ಲರ ಮಡಿಲಿಗೆ

ಮ್ಯಾಂಚೆಸ್ಟರ್: ಕ್ರಿಸ್ ವೋಕ್ಸ್ (50ಕ್ಕೆ 5) ಮತ್ತು ಸ್ಟುವರ್ಟ್ ಬ್ರಾಡ್ (36ಕ್ಕೆ 4) ಅವರ ಅತ್ಯಮೋಘ ಬೌಲಿಂಗ್ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 269  ರನ್…

Continue Reading

ಐಪಿಎಲ್ ಆತಿಥ್ಯ ವಹಿಸಲು ಬಿಸಿಸಿಐನಿಂದ ಅಧಿಕೃತ ಪತ್ರ ಸ್ವೀಕರಿಸಿದ ಯುಎಇ

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ), ಐಪಿಎಲ್ 2020 ಅನ್ನು ಆಯೋಜಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ(ಬಿಸಿಸಿಐ) ಅಧಿಕೃತ ಒಪ್ಪಂದವನ್ನು ಸ್ವೀಕರಿಸಿದೆ. ಐಪಿಎಲ್‌ನ 13ನೇ ಆವೃತ್ತಿಯನ್ನು ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×