ಮೈಸೂರು: ಲಾಕ್ ಡೌನ್ ಅವಧಿಯಲ್ಲಿ ಚಾಮುಂಡಿ ದೇವಸ್ಥಾನಕ್ಕೆ 8 ಕೋಟಿ ರೂ. ಆದಾಯ ನಷ್ಟ! July 20, 2020 ಮೈಸೂರು: ನಗರದ ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೊರೋನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ 8,36,15,574 ರೂ. ಆದಾಯ ನಷ್ಟವಾಗಿದೆ. ಈ ವರ್ಷದ ಜುಲೈನ ಆಶಾಡ ಶುಕ್ರವಾರದ ಸಂಗ್ರಹವನ್ನು ಇನ್ನೂ ಎಣಿಸಿಲ್ಲ. ಸಾಂಕ್ರಾಮಿಕ ರೋಗದಿಂದಾಗಿ… Continue Reading
ಕೊರೋನಾ ಪರೀಕ್ಷೆ ಹೆಚ್ಚಿಸಲು ರಾಜ್ಯದಲ್ಲಿ ಹೊಸದಾಗಿ 20 ಲ್ಯಾಬ್ : ಸುಧಾಕರ್ July 20, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಇರುವ 85 ಲ್ಯಾಬ್ ಗಳ ಜೊತೆಗೆ ಹೊಸದಾಗಿ ಇನ್ನೂ 20 ಲ್ಯಾಬ್ ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಸದ್ಯ ದಿನಕ್ಕೆ… Continue Reading
ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 91 ಬಲಿ, ಬೆಂಗಳೂರಿನಲ್ಲಿ 2,156 ಸೇರಿ 4,120 ಮಂದಿಗೆ ಸೋಂಕು! July 19, 2020 ಬೆಂಗಳೂರು: ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು,… Continue Reading
ಸದ್ಯಕ್ಕೆ ಶಾಲೆ ಆರಂಭಿಸುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ- ಸಚಿವ ಎಸ್.ಸುರೇಶ್ ಕುಮಾರ್ July 19, 2020 ಬೆಂಗಳೂರು: ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ,ಬೇರಾವ ಅನವಶ್ಯಕ ಆತಂಕ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಪೇಕ್ಷೆಯಂತೆ… Continue Reading
ಕಲಬುರಗಿ: ವಿದ್ಯುತ್ ಸ್ಪರ್ಶದಿಂದ ಹಸುವನ್ನು ರಕ್ಷಿಸಲು ಹೋಗಿ ಬಾಲಕ ದುರ್ಮರಣ July 19, 2020 ಕಲಬುರಗಿ: ವಿದ್ಯುತ್ ಸ್ಪರ್ಶಿಸಿದ್ದ ಹಸುವನ್ನು ರಕ್ಷಿಸಲು ತೆರಳಿದ್ದ ಬಾಲಕ ಸೇರಿ ಹಸು ಸಾವನ್ನಪ್ಪಿದ ಮನಕಲಕುವ ಘಟನೆ ಜಿಲ್ಲೆಯ ಶಹಬಾದ್ ತಾಲ್ಲೂಕಿನ ಶಂಕರವಾಡಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಬೀರಣ್ಣ ಭೀಮಾಶಂಕರ ಮೃತ ಬಾಲಕ. ದನಗಳನ್ನು… Continue Reading
ರಾಹುಲ್ ಗಾಂಧಿ ಹೇಳಿಕೆ “ಯುವ ವಿರೋಧಿ ಮನಸ್ಥಿತಿ”ಗೆ ಹಿಡಿದ ಕೈಗನ್ನಡಿ: ನಳಿನ್ ಕುಮಾರ್ ಕಟೀಲ್ July 18, 2020 ಬೆಂಗಳೂರು: ಪಕ್ಷದಿಂದ ಯುವ ನಾಯಕರು ಹಾಗೂ ಯುವಕರು ಹೊರಹೋದರೆ ಯಾವುದೇ ನಷ್ಟವಿಲ್ಲ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ಸಮಾವೇಶದಲ್ಲಿ ಕಾಂಗ್ರೆಸ್‌ನ ಯುವ ನೇತಾರರಾದ ರಾಹುಲ್ ಗಾಂಧಿಯವರು ಹೇಳಿರುವುದು ಅವರ “ಯುವ ವಿರೋಧಿ… Continue Reading
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ July 18, 2020 ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ಆಶಾಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಕಳೆದ ಏಳು ದಿನಗಳಿಂದ ಸೇವೆ ಸ್ಥಗಿತಗೊಳಿಸಿ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ… Continue Reading
ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ, ಮೂವರ ಬಂಧನ July 18, 2020 ಬೆಂಗಳೂರು: ಪ್ರಿಯಕರನೊಂದಿಗೆ ಶಾಮೀಲಾಗಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ರೂಪಿಸಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ಹರೀಶ್ ಎಂಬುವರನ್ನು ಕೊಲೆ ಮಾಡಲಾಗಿದೆ…. Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 93 ಬಲಿ, ಬೆಂಗಳೂರಿನಲ್ಲಿ 2125 ಸೇರಿ 4537 ಮಂದಿಗೆ ಪಾಸಿಟಿವ್ July 18, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ನಾಳೆಯಿಂದಲೇ ಶೇ.50 ಹಾಸಿಗೆ ಒದಗಿಸಲು ಮುಖ್ಯಮಂತ್ರಿ ಸೂಚನೆ July 18, 2020 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ, ಚರ್ಚಿಸಿದರು. ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ… Continue Reading
ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೇಮಕ July 18, 2020 ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ತೆರವಾಗುವ… Continue Reading
ಜನನ ಮರಣ ಪ್ರಮಾಣ ಪತ್ರ ವಿತರಣೆ ಅಧಿಕಾರ ಇನ್ನು ಮುಂದೆ ಪಿಡಿಒಗೆ July 18, 2020 ಬೆಂಗಳೂರು: ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜನನ ಮರಣ ಪ್ರಮಾಣ ಪತ್ರ ವಿತರಣಾ ಹಕ್ಕು ಕಂದಾಯ… Continue Reading