ಕೊರೋನಾ ಲಾಕ್ಡೌನ್: ಸಂಕಷ್ಟಕ್ಕೆ ಸಿಲುಕಿದ ಎಪಿಎಂಸಿ ಮಾರುಕಟ್ಟೆ ರೈತರು July 18, 2020 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವುದರಿಂದ ವಾರಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 5 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ…. Continue Reading
ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ ಅಂಬರೀಷ್ ಮನವಿ July 18, 2020 ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಸುಮಲತಾ… Continue Reading
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎರಡು ಸೀಟ್ ಬುಕ್ ಮಾಡಿಕೊಳ್ಳಿ: ಪ್ರಯಾಣಿಕರಿಗೆ ಡಬಲ್ ಟ್ರಬಲ್ ನೀಡಿದ ಇಂಡಿಗೋ ವಿರುದ್ಧ ಸಾರ್ವಜನಿಕರ ವಿರೋಧ July 18, 2020 ಬೆಂಗಳೂರು: ವಿಮಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡು ಸೀಟುಗಳನ್ನು ರಿಯಾಯಿತಿ ದರದಲ್ಲಿ ಬುಕ್ ಮಾಡಿಕೊಳ್ಳುವ ಸೌಲಭ್ಯ ಒದಗಿಸಿದ ಇಂಡಿಗೋ ಸಂಸ್ಥೆ ವಿರುದ್ಧ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೊರೋನಾ… Continue Reading
ಗಾಳಿಯಲ್ಲಿ ಹರಡುವ ವೈರಸ್ ನಿಯಂತ್ರಣಕ್ಕೆ ಬಂದ ಏರ್ ಪ್ಯೂರಿಫೈಯರ್’ಗೆ ಸಿಎಂ ಯಡಿಯೂರಪ್ಪ ಚಾಲನೆ July 18, 2020 ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್’ಸಿ) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ನ್ಯಾನೋ ಕೊರೋನಾ ಏರ್ ಪ್ಯೂರಿಫೈಯರ್ ಕಮ್ ಸ್ಟೆರಿಲೈಸರ್ ಸಾಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಣ… Continue Reading
ಕೊರೋನಾ ಸೋಂಕಿತರಿಗೆ ಮತ್ತಷ್ಟು ಹಾಸಿಗೆ ಮೀಸಲು; ಖಾಸಗಿ ಆಸ್ಪತ್ರೆಗಳೊಂದಿಗೆ ಇಂದು ಸಿಎಂ ಯಡಿಯೂರಪ್ಪ ಸಭೆ July 18, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ಹಾಸಿಗೆಗಳ ಕೊರತೆ ಎದುರಾಗತೊಡಗಿದೆ. ಹೀಗಾಗಿ ಸೋಂಕಿತರಿಗೆ ಹಾಸಿಗೆಗಳ ಮೀಸಲಿಡುವ ಕುರಿತು ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳ ಜೊತೆಗೆ… Continue Reading
ಕೊರೊನಾ ವಿರುದ್ಧ ಸಮರದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಎಲ್ಲ ನೆರವು :ಸಚಿವ ಡಿ.ವಿ.ಸದಾನಂದ ಗೌಡ July 18, 2020 ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ… Continue Reading
‘ರಾಜಸ್ಥಾನ ರಾಜಕೀಯ ಬೆಳವಣಿಗೆಗೆ ನಾವೇ ಮಾದರಿ, ಈ ಬಗ್ಗೆ ಹೆಮ್ಮೆಯಿದೆ’ – ಹೆಚ್.ವಿಶ್ವನಾಥ್ July 18, 2020 ಮೈಸೂರು : ರಾಜಸ್ಥಾನದಲ್ಲಿನ ರಾಜಕೀಯ ಬೆಳವಣಿಗೆಗೆ ನಾವೇ ಮಾದರಿ. ಈ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಆಪರೇಷನ್ ಕಮಲವನ್ನು ಮಾಜಿ ಸಚಿವ ಹೆಚ್.ವಿಶ್ವನಾಥ್ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿನ ರಾಜಕೀಯ ಬೆಳವಣಿಗೆಗೆ ನಾವೇ… Continue Reading
ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ July 18, 2020 ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ಅವ್ಯವಸ್ಥೆ ಕಂಡು ಅಲ್ಲಿ… Continue Reading
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇದೇ 20 ರಿಂದ ಚಂದನ ವಾಹಿನಿಯಲ್ಲಿ ಇ- ತರಗತಿ: ಸಚಿವ ಸುರೇಶ್ ಕುಮಾರ್ July 17, 2020 ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇದೇ 20 ರಿಂದ ಚಂದನ ವಾಹಿನಿಯಲ್ಲಿ ಇ- ತರಗತಿ ಪ್ರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು… Continue Reading
ಡ್ರೈವರ್‌ಗೆ ಕೊರೋನಾ: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್! July 17, 2020 ಬೆಂಗಳೂರು: ಕಾರು ಚಾಲಕನಿಗೆ ಕೊರೋನಾ ಮಹಾಮಾರಿ ವಕ್ಕರಿಸಿದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ತಮ್ಮ ಕಾರು ಚಾಲಕನಿಗೆ ಭಾಸ್ಕರ್ ರಾವ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು… Continue Reading
ರೋಗ ಲಕ್ಷಣವಿಲ್ಲದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆ, ನಾಳೆ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ: ಆರ್. ಅಶೋಕ್ July 17, 2020 ಬೆಂಗಳೂರು: ಕೋವಿಡ್-19 ರೋಗ ಲಕ್ಷಣವಿಲ್ಲದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಇಟ್ಟುಕೊಳ್ಳುವ ಹಾಗಿಲ್ಲ, ಕೂಡಲೇ ಇಂತಹ ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು,ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ…. Continue Reading
ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ July 17, 2020 ಬೆಂಗಳೂರು: ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮಾರ್ಗಗಳ ಬಗ್ಗೆ ಆಲೋಚಿಸಿ ಎಂದು ನಗರದ ವಲಯ ಉಸ್ತುವಾರಿಗಳಿಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ… Continue Reading