Breaking News

ದ್ವಿತೀಯ ಪಿಯುಸಿಯಲ್ಲಿ ಫೇಲ್: ತುಮಕೂರಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಇದು ಕಳೆದ ಎರಡು ದಿನಗಳಲ್ಲಿ ಕರ್ನಾಟಕದಲ್ಲಿವಿದ್ಯಾರ್ಥಿ ಆತ್ಮಹತ್ಯೆಯ ಎರಡನೇ ಘಟನೆಯಾಗಿದೆ. ಪಿಯುಸಿ ವಿದ್ಯಾರ್ಥಿ ಮಂಗಳವಾರ ಬಸವಪಟ್ಟಣದಲ್ಲಿರುವ ತಮ್ಮ…

Continue Reading

ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಒಂದೇ ದಿನದಲ್ಲಿ 8,000 ಅರ್ಜಿಗಳು: ಪೊಲೀಸ್ ಆಯುಕ್ತರ ಕರೆಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ…

Continue Reading

ಬೆಂಗಳೂರಿನಲ್ಲಿ ಇನ್ನೊಂದು ವಾರ ಮದ್ಯ ಮಾರಾಟ ನಿಷೇಧ: ಭಾಸ್ಕರ್ ರಾವ್

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್…

Continue Reading

ಭೀಕರ ಕೋವಿಡ್ -19ನಿಂದ ದೇವರು ಮಾತ್ರ ನಮ್ಮನ್ನು ರಕ್ಷಿಸಬಲ್ಲ: ಶ್ರೀರಾಮುಲು

ಚಿತ್ರದುರ್ಗ: ಭೀಕರ ಕೋವಿಡ್ -19 ನಿಂದ ಮನುಷ್ಯರನ್ನು ರಕ್ಷಿಸಲು ದೇವರಿಂದ ಮಾತ್ರ ಸಾಧ್ಯವಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಾವು ಸಾಮಾಜಿಕ ಅಂತರ, ನೈರ್ಮಲ್ಯ ಮತ್ತುಮಾಸ್ಕ್  ಧರಿಸದಿದ್ದರೆ, ಈ ರೋಗವನ್ನು ದೂರಮಾಡಲು…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 87 ಬಲಿ, ಬೆಂಗಳೂರಿನಲ್ಲಿ 1975 ಸೇರಿ 3176 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 87 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ…

Continue Reading

ರಷ್ಯಾದಿಂದ 209 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್!

ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ರಾಷ್ಟ್ರಗಳು ಲಾಕ್’ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡ ಪರಿಣಾಮ ರಷ್ಯಾದ ಮಾಸ್ಕೋದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯ 209 ವಿದ್ಯಾರ್ಥಿಗಳು ಕೊರೋನೆಗೂ ಮಂಗಳವಾರ ತಾಯ್ನಾಡಿಗೆ…

Continue Reading

ಲಾಕ್‌ಡೌನ್ ನಿಯಮ ಪಾಲಿಸಿ: ಸಿಎಂ ಯಡಿಯೂರಪ್ಪ, ಡಿಸಿಎಂ ಮತ್ತು ಸಚಿವರ ಮನವಿ

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ನಿನ್ನೆ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು…

Continue Reading

ಸಿವಿಲ್ ಪೊಲೀಸ್ ವಾರ್ಡನ್ ಆಗಲು ಯುವಜನತೆಗೆ ಬೆಂಗಳೂರು ಪೊಲೀಸ್ ಆಯುಕ್ತರ ಆಹ್ವಾನ

ಬೆಂಗಳೂರು: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರೊಂದಿಗೆ ಕೈ ಜೋಡಿಸುವಂತೆ ಯುವಜನತೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಹ್ವಾನ ನೀಡಿದ್ದಾರೆ. ಈ ಮಾತನಾಡಿದ ಭಾಸ್ಕರ್ ರಾವ್ ಅವರು, ‘ಕೊರೋನಾ ಸೋಂಕಿನಿಂದಾಗಿ ಪೊಲೀಸ್…

Continue Reading

ಕೊರೋನಾ ವೈರಸ್: ಕರ್ನಾಟಕದಲ್ಲಿ ಇಂದು 87 ಸಾವು, 2496 ಹೊಸ ಪ್ರಕರಣಗಳು ಪತ್ತೆ

ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಇಂದು ಮತ್ತೆ 87 ಮಂದಿ ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2496 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕರ್ನಾಟಕ…

Continue Reading

ಸೆಪ್ಟೆಂಬರ್ 7 ರಿಂದ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ

ಬೆಂಗಳೂರು: ಈಗಾಗಲೇ ಎಸ್ಎಸ್ಎಲ್’ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಡಿಪ್ಲೋಮಾ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸಲು ದಿನಾಂಕವನ್ನು ಘೋಷಣೆ ಮಾಡಿದೆ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಕೆ…

Continue Reading

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.80 ವಿದ್ಯಾರ್ಥಿಗಳು ತೇರ್ಗಡೆ, ಬಾಲಕಿಯರ ಮೇಲುಗೈ

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟಾರೆ ತೇರ್ಗಡೆ…

Continue Reading

ದ್ವಿತೀಯ ಪಿಯುಸಿ ಫಲಿತಾಂಶ – ದ.ಕ, ಉಡುಪಿ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ, ಅಧಿಕೃತವಾಗಿ ಘೋಷಣೆಗೆ ಮುನ್ನವೇ ವೆಬ್ ಸೈಟ್ ನಲ್ಲಿ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಉಡುಪಿ ರಾಜ್ಯದಲ್ಲೇ ಪ್ರಥಮ‌ ಸ್ಥಾನ ಪಡೆದಿದ್ದು, ಕ್ರಮವಾಗಿ ದ್ವಿತೀಯ ಸ್ಥಾ‌ನ,…

Continue Reading