ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳೂ ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ July 10, 2020 ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ… Continue Reading
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಕಾವೇರಿ ನಿವಾಸ ಸಿಬ್ಬಂದಿಗೆ ಕೊರೋನಾ: ಕಾವೇರಿಯಲ್ಲಿ ಸಿಎಂ ಕ್ವಾರಂಟೈನ್ July 10, 2020 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಕೊರೋನಾ ಆತಂಕ ತಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ನಿವೃತ್ತಿ… Continue Reading
ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳುವುದು ಸರಿಯಲ್ಲ : ಪ್ರತಾಪ್ ಸಿಂಹ ವ್ಯಂಗ್ಯ July 10, 2020 ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳಬಾರದು. ತಮ್ಮ ಬೌಂಡರಿಯನ್ನು ರಾಜ್ಯಕ್ಕೆ ಸೀಮಿತಗೊಳಿಸಿಕೊಳ್ಳುವುದು ಉತ್ತಮ’ ಎಂದು ಸಂಸದ ಪ್ರತಾಪಸಿಂಹ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗಗೆ ಮಾತನಾಡಿದ ಅವರು… Continue Reading
ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರ ನಿಷೇಧ: ಚಿಕ್ಕಮಗಳೂರು ಡಿಸಿ ಆದೇಶ July 9, 2020 ಚಿಕ್ಕಮಗಳೂರು: ಕಳೆದ ವರ್ಷ ಭಾರಿ ಮಳೆಯ ಸಂದರ್ಭದಲ್ಲಿ ಸಂಚಾರಕ್ಕೆ ಅಡ್ಡಿಯಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಆಗಾಗ್ಗೆ ಭೂಕುಸಿತ ಸಂಭವಿಸುತ್ತಿದ್ದು ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದ್ದರೂ, ಈ ವರ್ಷವೂ ಭೂಕುಸಿತ ಸಂಭವಿಸುವ ಭೀತಿ ತಪ್ಪಿಲ್ಲ. ಈ… Continue Reading
ಕೋವಿಡ್ ನಿಂದ ಜನರ ರಕ್ಷಣೆಯೇ ಮುಖ್ಯ ಹೊರತು ವೈಫಲ್ಯಗಳ ಬಗ್ಗೆ ಚರ್ಚೆ ಅಲ್ಲ: ಎಚ್.ಡಿ.ಕುಮಾರಸ್ವಾಮಿ July 9, 2020 ಬೆಂಗಳೂರು: ಸರ್ಕಾರದ ವೈಫಲ್ಯದ ಬಗ್ಗೆ ಚರ್ಚಿಸುವುದು ಈಗ ಅನವಶ್ಯಕ. ಜನತೆಯ ಜೀವನವನ್ನು ರಕ್ಷಣೆ ಮಾಡುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಲೀ, ಹಾಗೂ ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಸರ್ಕಾರ ಮಾಡಲಿ ಎಂದು… Continue Reading
ಬಂಗಾರಪೇಟೆ ತಹಸೀಲ್ದಾರ್ ಗೆ ಚಾಕು ಇರಿತ, ಚಿಕಿತ್ಸೆ ಫಲಿಸದೆ ಸಾವು July 9, 2020 ಕೋಲಾರ: ಭೂ ವಿವಾದಕ್ಕೆ ಸಂಬಂಧಿಸಿ ನಡೆದ ಘರ್ಷಣೆಯಲ್ಲಿ ಬಂಗಾರಪೇಟೆ ತಹಶೀಲ್ದಾರ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಂಗಾರಪೇಟೆಯ ತೊಪನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳಿಯವರಿಗೆ ಚಾಕುವಿನಿಂದ ಇರಿಯಲಾಗಿದ್ದು ಅವರನ್ನು ತಕ್ಷಣ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 17 ಬಲಿ, ಬೆಂಗಳೂರಿನಲ್ಲಿ 1373 ಸೇರಿ 2282 ಮಂದಿಗೆ ಪಾಸಿಟಿವ್ July 9, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 17 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 487ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ… Continue Reading
ಗ್ರಾಪಂ ಮಟ್ಟದ ಕಾರ್ಯಪಡೆ, ಗ್ರಾಮಮಟ್ಟದ ಕಾರ್ಯಪಡೆ ರಚಿಸಿ ಸರ್ಕಾರ ಆದೇಶ July 9, 2020 ಬೆಂಗಳೂರು: ಗ್ರಾಮಾಂತರ ಭಾಗದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡದಂತೆ ತಡೆಯಲು ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆ ಹಾಗೂ ಗ್ರಾಮಮಟ್ಟದ ಕಾರ್ಯಪಡೆಯನ್ನು ರಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೋವಿಡ್ -19 ಕಾಯಿಲೆಯು ಸಾಂಕ್ರಾಮಿಕ ರೋಗವಾಗಿದ್ದು, ವಿಶ್ವದಾದ್ಯಂತ… Continue Reading
ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್ July 9, 2020 ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸೆಕೆಂಡ್ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ… Continue Reading
ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ July 9, 2020 ಬೆಂಗಳೂರು: ಲಾಕ್’ಡೌನ್ ಸಂದರ್ಭದಲ್ಲಿ ಕೊರೋನಾ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಹೋರಾಟ ಮಾಡಿತ್ತು. ಆದರೆ, ಜುಲೈ ಮೊದಲ ವಾರದಲ್ಲಿ ಸೋಂಕಿನ ಪ್ರಮಾಣ ಈ ಮಟ್ಟಕ್ಕೆ ಏರಿಕೆಯಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ವೈದ್ಯಕೀಯ… Continue Reading
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ತಪ್ಪು ಮಾಡಿ ಬಿಟ್ವಿ: ಜೆಡಿಎಸ್ ನಾಯಕರಿಗೆ ಸಿದ್ದು ಟಾಂಗ್ July 9, 2020 ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಮೂಲಕ ನಾವು ತಪ್ಪು ಮಾಡಿದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಟ್ವೀಟ್… Continue Reading
ಅಕ್ಟೋಬರ್‌ನಲ್ಲಿ ಗ್ರಾ.ಪಂ.ಚುನಾವಣೆ ಸಾಧ್ಯತೆ: ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ July 8, 2020 ಬೆಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ಜಿಲ್ಲಾಧಿಕಾರಿಗಳು ಕೊಟ್ಟಿದ್ದ ಅಭಿಪ್ರಾಯದಂತೆ ಅಕ್ಟೋಬರ್ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ… Continue Reading