Breaking News

ಹೋಮ್ ಕ್ವಾರಂಟೈನ್ ನಲ್ಲಿ ಸಿದ್ದರಾಮಯ್ಯ ?: ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಮಾಜಿ ಸಿಎಂ ವಾಸ್ತವ್ಯ!

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ…

Continue Reading

ಗ್ರಾಹಕರ ಮಾಹಿತಿ ನಿರ್ವಹಣೆಯಲ್ಲಿ ಲೋಪ: 110 ಔಷಧಾಲಯಗಳ ಲೈಸೆನ್ಸ್ ರದ್ದುಪಡಿಸಿದ ಸರ್ಕಾರ

ಬೆಂಗಳೂರು: ಐಎಲ್ ಐ, ಸಾರಿ (Sari)ಯಂತಹ ಇನ್ ಫ್ಲುಯೆಂಜಾಕ್ಕೆ ಸಂಬಂಧಿಸಿದ ಔಷಧ ಖರೀದಿಸುವ ಗ್ರಾಹಕರ ಮಾಹಿತಿಯನ್ನು ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ 110 ಔಷಧಾಲಯಗಳ ಪರವಾನಗಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಐಎಲ್ ಐ, ತೀವ್ರ ಉಸಿರಾಟ…

Continue Reading

ಮೋದಿ ಇಲ್ಲದಿದ್ದರೆ ದೇಶ ಈ ಮಟ್ಟದಲ್ಲಿ ಕೊರೋನಾದಿಂದ ಬಚಾವಾಗುತ್ತಿರಲಿಲ್ಲ-ಬಿ.ಎಲ್. ಸಂತೋಷ್

ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದ್ದು, ಅಮೆರಿಕ ದೇಶದ ಮೂರು ಪಟ್ಟು ಜನ ನಮ್ಮಲ್ಲಿದ್ದಾರೆ. ಹೀಗಾಗಿಯೇ ಸೋಂಕು ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ. ದೇಶದಲ್ಲಿ ನರೇಂದ್ರ…

Continue Reading

ಜನರ ಸೋಂಕು ಪರೀಕ್ಷೆ ನಡೆಸದ ಕೊಲೆಗಡುಕ ಸರ್ಕಾರ- ಸಿದ್ದರಾಮಯ್ಯ

ಬೆಂಗಳೂರು: ಸರಿಯಾಗಿ  ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೊಲೆಗುಡಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ?  ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಸರ್ಕಾರ ಕೊರೊನಾ ಸೋಂಕು…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 30 ಬಲಿ, ಬೆಂಗಳೂರಿನಲ್ಲಿ 981 ಸೇರಿ 1843 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ…

Continue Reading

ಸಂಸದೆ ಸುಮಲತಾ ಅವರಿಗೂ ಕೊರೋನಾ ಪಾಸಿಟಿವ್ ದೃಢ!

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ.  ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು…

Continue Reading

ನೇಕಾರರಿಗೆ 2000 ರೂ. ಆರ್ಥಿಕ ನೆರವು ನೀಡುವ ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಕೈಮಗ್ಗ ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ…

Continue Reading

ಹಾಸನ ಯೋಧ ಅರುಣಾಚಲ ಪ್ರದೇಶದಲ್ಲಿ ದುರ್ಮರಣ

ಹಾಸನ: ಅರುಣಾಚಲದಲ್ಲಿ ಜಿಲ್ಲೆಯ ಯೋಧರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. 38 ವರ್ಷದ ಹವಾಲ್ದಾರ ಮಲ್ಲೇಶ್ ಮೃತ ಯೋಧನಾಗಿದ್ದು, ಇವರು ಅರಕಲಗೂಡು ತಾಲ್ಲೂಕು ಕಸಬಾ ಹೋಬಳಿಯ ಅಥಣಿ ಸಿದ್ದಾಪುರ ಗ್ರಾಮದ ಮಂಜೇಗೌಡ ಅವರ ಮಗ. ಮಲ್ಲೇಶ್ ಅವರ ಕರ್ತವ್ಯದ…

Continue Reading

ರಾಜ್ಯದಲ್ಲಿ ಇಂದು 1925 ಕೊರೋನಾ ಪ್ರಕರಣ ಪತ್ತೆ, 38 ಬಲಿ, 23,474ಕ್ಕೇರಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,925 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 38 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 1,235 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23,474ಕ್ಕೇ…

Continue Reading

ಕೋವಿಡ್‌-19: ಹಾಸನದಲ್ಲಿ ಮತ್ತೊಂದು ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹಾಸನ: ಹಾಸನದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು ನಿನ್ನೆ ಮತ್ತೋರ್ವ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಅರಸೀಕೆರೆಯ 77 ವರ್ಷದ ವೃದ್ಧರೊಬ್ಬರು ಕಳೆದ ರಾತ್ರಿ 11:45ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆ…

Continue Reading

ಕೊರೋನಾ ವೈರಸ್ ಎಫೆಕ್ಟ್: ಲಾಲ್ ಬಾಗ್ `ಫಲಪುಷ್ಪ’ ಪ್ರದರ್ಶನ ರದ್ದು!

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ…

Continue Reading

ಲಾಕ್’ಡೌನ್ ಸಂಕಷ್ಟದ ವೇಳೆ ವಲಸಿಗರಿಗೆ ಸಹಾಯಹಸ್ತ: ರಾಜ್ಯ ಬಿಜೆಪಿ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು: ಕೊರೋನಾ ವೈರಸ್ ಲಾಕ್’ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.  ಮೋದಿ ಹಾಗೂ ಬಿಜೆಪಿ ಅಧ್ಯಕ್ಷ…

Continue Reading