ಮಾಜಿ ಸಚಿವ ಎಚ್ .ಡಿ ರೇವಣ್ಣ ಬೆಂಗಾವಲು ವಾಹನದ ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು! June 30, 2020 ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರು ಸೇರಿ ಒಟ್ಟು ಒಂಬತ್ತು ಜನರ ಸ್ಯಾಂಪಲ್ ಪಡೆದು… Continue Reading
ಕೊರೋನ ನಿಯಂತ್ರಣಕ್ಕೆ 4,500 ಬೆಡ್ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಸಮ್ಮತಿ: ಮುಖ್ಯಮಂತ್ರಿ ಬಿಎಸ್ ವೈ June 30, 2020 ಬೆಂಗಳೂರು: ಕೊರೊನ ಸೋಂಕು ನಿಯಂತ್ರಿಸಲು ಸರ್ಕಾರದ ಜೊತೆಗೆ ಖಾಸಗಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳು 4,500 ಸಾವಿರ ಬೆಡ್ ಗಳನ್ನು ಕೋವಿಡ್-19 ಗೆ ಮೀಸಲಿರಿಸಲು ಸಮ್ಮತಿಸಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಖಾಸಗಿ ವೈದ್ಯಕೀಯ… Continue Reading
‘ಬೇರೆ ರಾಜ್ಯಗಳಿಗೆ ಹೊಲಿಸಿದರೇ ನಮ್ಮಲ್ಲಿ ಕೊರೋನಾ ಕಡಿಮೆಯಿದೆ: ಆತಂಕ ಪಡುವ ಅಗತ್ಯವಿಲ್ಲ’ June 30, 2020 ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವಲ್ಲಿ ಕರ್ನಾಟಕ ಸರ್ಕಾರ ಮುಂದಿದೆ. ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಕ್ರಮ ಅನುಸರಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ವಿಧಾನ ಸೌಧದಲ್ಲಿ… Continue Reading
ರಾಜ್ಯದಲ್ಲಿ ಮತ್ತೆ ಸಾವಿರ ಗಡಿ ದಾಟಿದ ಕೊರೊನಾ- ಇಂದು 1,105 ಮಂದಿಗೆ ಸೋಂಕು June 29, 2020 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಮಹಾಮಾರಿ ಸಾವಿರದ ಗಡಿ ದಾಟಿದ್ದು, ಇಂದು 1,105 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,295ಕ್ಕೇರಿಕೆಯಾಗಿದೆ. ಇಂದು ಒಟ್ಟು 19 ಮಂದಿ ಕೊರೊನಾಗೆ ಸಾವನ್ನಪ್ಪಿದ್ದು,… Continue Reading
ಜನಸಾಮಾನ್ಯರ ಧ್ವನಿಯೇ ಕಾಂಗ್ರೆಸ್ಗೆ ಶಕ್ತಿ ಮತ್ತು ಅನುಮತಿ: ಡಿ.ಕೆ. ಶಿವಕುಮಾರ್ June 29, 2020 ಬೆಂಗಳೂರು: ಕೇಂದ್ರದ ತೈಲಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಜನಪರ ಹೋರಾಟಕ್ಕೆ ಜನಸಾಮಾನ್ಯರ ಧ್ವನಿಯೇ ಕಾಂಗ್ರೆಸ್ಗೆ ಶಕ್ತಿ ಮತ್ತು ಅನುಮತಿಯಾಗಿದ್ದು, ಬೇರೆ ಯಾರ ಅನುಮತಿಯೂ… Continue Reading
ಕಂಠೀರವ ಸ್ಟುಡಿಯೊ ಆವರಣದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ June 29, 2020 ಬೆಂಗಳೂರು: ಹಿರಿಯ ನಟ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೊ ಆವರಣದಲ್ಲಿ ಒಂದು ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ… Continue Reading
ಹಳ್ಳಿಹಕ್ಕಿ ಆಯ್ತು ಈಗ “ಬಾಂಬೆ ಡೇಸ್” ಕೃತಿ: ಆಪರೇಷನ್ ಕಮಲವನ್ನು ಬಿಚ್ಚಿಡಲಿದೆಯೇ ಎಚ್.ವಿಶ್ವನಾಥ್ ಪುಸ್ತಕ? June 29, 2020 ಬೆಂಗಳೂರು: ಮೇಲ್ಮನೆ ಸ್ಥಾನದಿಂದ ವಂಚಿತರಾಗಿ ಸುಮಾರು ಹತ್ತು ದಿನಗಳವರೆಗೆ ಮಗುಂ ಆಗಿದ್ದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಈಗ ಮೌನ ಮುರಿದಿದ್ದಾರೆ. ಹೊಸ ಪುಸ್ತಕವೊಂದನ್ನು ಬರೆಯುವ ಮೂಲಕ ಅಕ್ಷರಗಳಲ್ಲಿಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತಿರುಗೇಟು ನೀಡಲು ವಿಶ್ವನಾಥ್ ಸಜ್ಜಾಗಿದ್ದಾರೆಯೇ?… Continue Reading
ಕೊರೊನಾ ರಣಕೇಕೆಯ ಮಧ್ಯೆ ತೈಲ ಬೆಲೆ ಏರಿಕೆ ಖಂಡಿಸಿ ಬೆಂಗ್ಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ June 29, 2020 ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಸೈಕಲ್ ಜಾಥಾ ಹಮ್ಮಿಕೊಂಡಿದೆ. ಇಂದು ಬೆಳಗ್ಗೆ 10 ಗಂಟೆಯಿಂದಲೇ ಆರಂಭವಾದ… Continue Reading
ಜುಲೈ ಅಂತ್ಯಕ್ಕೆ ಪಿಯುಸಿ, ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಸಚಿವ ಸುರೇಶ್ ಕುಮಾರ್ June 29, 2020 ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಿರಾತಂಕವಾಗಿ ಸಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು… Continue Reading
1-5 ನೇ ತರಗತಿ ಆನ್ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ June 29, 2020 ಬೆಂಗಳೂರು : 1ರಿಂದ 5ನೇ ತರಗತಿವರೆಗೆ ಕರ್ನಾಟಕದಲ್ಲಿ ಆನ್ ಲೈನ್ ಶಿಕ್ಷಣ ಮತ್ತೆ ಜಾರಿಯಾಗಲಿದೆ. ಕೇಂದ್ರ ಮಾನವ ಸಂಪನ್ಮೂಲಭಿವೃದ್ದಿ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ…. Continue Reading
ಎಂಎಲ್ ಸಿ ಆಗುವ ವಿಶ್ವನಾಥ್ ಹೆಬ್ಬಯಕೆಗೆ ಬಿಜೆಪಿ ಎಳ್ಳುನೀರು: ಯಡಿಯೂರಪ್ಪ ಮೇಲೆ ಹಳ್ಳಿಹಕ್ಕಿಗೆ ಇನ್ನೂ ಭರವಸೆ! June 29, 2020 ಬೆಂಗಳೂರು: ಸರಿಯಾಗಿ ಒಂದು ವರ್ಷದ ಹಿಂದೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಬಂಡಾಯ ಶಾಸಕರ ಮುಂದಾಳತ್ವ ವಹಿಸಿದ್ದ ಮಾಜಿ ಶಾಸಕ ಎಚ್. ವಿಶ್ವನಾಥ್, ಇಂದು ಏಕಾಂಗಿಯಾಗಿ ನಿಂತಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಆದರೆ… Continue Reading
ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ June 29, 2020 ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು… Continue Reading