Breaking News

ಶೀಘ್ರದಲ್ಲೇ ಶಶಿಕಲಾ ನಟರಾಜನ್ ಬಿಡುಗಡೆ: ಕಾರಾಗೃಹ ಇಲಾಖೆ ಸ್ಪಷ್ಟನೆ

ಬೆಂಗಳೂರು: ಉಚ್ಚಾಟಿತ ಎಐಎಡಿಎಂಕೆ ಮುಖಂಡೆ ವಿ.ಕೆ.ಶಶಿಕಲಾ ಅವರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಹೇಳಿಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗಲಿರುವ ಕೈದಿಗಳ ಪಟ್ಟಿ…

Continue Reading

ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ: ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಸ್ತುತ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ.. ಹೀಗಾಗಿ ಲಾಕ್ ಡೌನ್ ಹೇರುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಕೋವಿಡ್19 ಕುರಿತಂತೆ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರೊಂದಿಗಿನ…

Continue Reading

ನಾಗಮಂಗಲ: ಇಬ್ಬರು ಬಾಲಕರು ಸೇರಿ ಮೂವರು ನೀರು ಪಾಲು

ಮಂಡ್ಯ: ಇಬ್ಬರು ಬಾಲಕರು ಮತ್ತು ಓರ್ವ ಯುವಕ ಸೇರಿದಂತೆ ಒಟ್ಟು ಮೂವರು ನೀರುಪಾಲಾಗಿರುವ ಘಟನೆ ನಾಗಮಂಗಲ ತಾಲ್ಲೂಕಿನ ದಡಗ ಮತ್ತು ಉಪ್ಪಾರಹಳ್ಳಿಯಲ್ಲಿಂದು ನಡೆದಿದೆ. ದಡಗ ಗ್ರಾಮದ ಮನು(೧೨) ಹಾಗೂ ಪುನೀತ್(೧೦) ಎಂಬ ಬಾಲಕರು…

Continue Reading

ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಿದ ಜಮೀನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಪರಭಾರೆ: ಸಚಿವ ಸಂಪುಟ ಮಹತ್ವದ ತೀರ್ಮಾನ!

ಬೆಂಗಳೂರು: ವಿವಿಧ ಖಾಸಗಿ ಸಂಸ್ಥೆಗಳು, ಸೊಸೈಟಿಗಳು, ಸಂಘ, ಸಂಸ್ಥೆಗಳಿಗೆ ಸರ್ಕಾರ ನೀಡಿರುವ ಜಮೀನು, ಜಾಗದ ಗುತ್ತಿಗೆಯನ್ನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಬಿಟ್ಟು ಕೊಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಂಪುಟ ಸಭೆ ಕೈಗೊಂಡಿದೆ.  ಸಂಪುಟ ಸಭೆ…

Continue Reading

ಬೆಳಗಾವಿ: ಫೇಲ್ ಆಗುವ ಭಯದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕೊರೋನಾ ವೈರಸ್ ಭೀತಿಯ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುವ ಮೂಲಕ ಬದುಕಿಗೆ ವಿದಾಯ ಹೇಳಿದ್ದಾಳೆ. ಶಹಾಪುರದ ಕಲ್ಮೇಶ್ವರ…

Continue Reading

ಕರ್ನಾಟಕಕ್ಕೆ ಮತ್ತೆ ಕೊರೋನಾಘಾತ: ಇಂದು ಹೊಸದಾಗಿ 442 ಸೋಂಕು ದೃಢ, 6 ಬಲಿ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ 442 ಮಂದಿಗೆ ಕೊರೋನಾಗೆ ತುತ್ತಾಗಿದ್ದಾರೆ.  ಇಂದು ರಾಜ್ಯದಲ್ಲಿ ಹೊಸದಾಗಿ 442 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ…

Continue Reading

ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

ಮೈಸೂರು: ಮತ್ತೊಮ್ಮೆ ಲಾಕ್‌ಡೌನ್ ಬೇಡ ಎಂದಿರುವ ಸಂಸದ ಪ್ರತಾಪ್‌ಸಿಂಹ, ಎಷ್ಟು ದಿನ ಅಂತ ಜನರನ್ನು ಮನೆಯಲ್ಲಿ ಕೂರಿಸುತ್ತೀರಾ? ಜೀವ ಉಳಿಸೋಕೆ ಹೋಗಿ ಜೀವನ ಹಾಳಾಗಬಾರದು. ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿದೆ. ಸುಮ್ಮನೆ ಪ್ಯಾನಿಕ್ ಕ್ರಿಯೇಟ್ ಮಾಡುವ…

Continue Reading

ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಇಸ್ರೋ ಅಧ್ಯಕ್ಷ ಕೆ ಶಿವನ್

ಬೆಂಗಳೂರು: ಪ್ರಪಂಚದ ಇತರೆ ದೇಶಗಳಂತೆ ಭಾರತದಲ್ಲಿಯೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದ್ದು, ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರು…

Continue Reading

ಬೆಂಗಳೂರಿನಲ್ಲಿ ಹೋಮ್ ಕ್ವಾರಂಟೈನ್ ನಿಯಮ ಇನ್ನಷ್ಟು ಬಿಗಿ, ಕಡ್ಡಾಯ-ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ…

Continue Reading

ಮಾರಕ ಕ್ಯಾನ್ಸರ್ ಗೆ ಔಷಧಿ ಕೊಡುತ್ತಿದ್ದ ಶಿವಮೊಗ್ಗ ನಾಟಿವೈದ್ಯ ನಾರಾಯಣಮೂರ್ತಿ ನಿಧನ

ಶಿವಮೊಗ್ಗ: ಮಾರಕ  ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು. ಹಲವಾರು…

Continue Reading

ಕೊರೋನಾ ಆತಂಕದ ನಡುವೆಯೇ ಇಂದಿನಿಂದ ಎಸ್ಎಸ್ಎಲ್’ಸಿ ಪರೀಕ್ಷೆ: 8.5 ಲಕ್ಷ ವಿದ್ಯಾರ್ಥಿಗಳು ಭಾಗಿ

ಬೆಂಗಳೂರು: ಕೊರೋನಾ ಆತಂಕದ ನಡುವಲ್ಲೂ ರಾಜ್ಯಾದ್ಯಂತ ಎಸ್ಎಸ್ಎಲ್’ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗುತ್ತಿದ್ದು, ಲಾಕ್’ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿದೆ.  ರಾಜ್ಯದಾದ್ಯಂತ 8.5 ಲಕ್ಷ…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 14 ಬಲಿ, 397 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ…

Continue Reading