Breaking News

ಬೆಂಗಳೂರು: ಶಾಲಾ ಶುಲ್ಕ ಹೆಚ್ಚಿಸುವಂತಿಲ್ಲ-ತಪ್ಪಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ವಿದ್ಯಾರ್ಥಿಗಳ ಶುಲ್ಕವನ್ನು ಖಾಸಗಿ ಶಾಲೆಗಳು ಹೆಚ್ಚಿಸುವಂತಿಲ್ಲ ಎಂಬುವುದಾಗಿ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಸರಕಾರದ ಆದೇಶದಂತೆ 2020-21ನೇ ಸಾಲಿನಲ್ಲಿ ಶುಲ್ಕ ಪರಿಷ್ಕರಣೆ ಮಾಡುವಂತಿಲ್ಲ. ಶಿಕ್ಷಣ ಇಲಾಖೆಯ ಆದೇಶದಂತೆ…

Continue Reading

ವಿಧಾನ ಪರಿಷತ್ ಚುನಾವಣೆ: ಎಂಟಿಬಿ ನಾಗರಾಜ್ 1224 ಕೋಟಿ, ಬಿ.ಕೆ.ಹರಿಪ್ರಸಾದ್ 14 ಕೋಟಿ ಒಡೆಯ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, 1224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಇನ್ನು ಮೇಲ್ಮನೆಗೆ…

Continue Reading

ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೂ ವಕ್ಕರಿಸಿದೆ ಕೊರೋನಾ ಮಹಾಮಾರಿ!

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಗೃಹ ಕಚೇರಿ ಕೃಷ್ಣಾಗೂ ಕೊರೋನಾ ಮಹಾಮಾರಿ ವಕ್ಕರಿಸಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಎಲ್ಲಾ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾನ್…

Continue Reading

ಬೆಂಗಳೂರಿನಲ್ಲಿ ಒಂದೇ ದಿನ ಶತಕ ಸಿಡಿಸಿದ ಕೊರೋನಾ: ರಾಜ್ಯದಲ್ಲಿ 337 ಪ್ರಕರಣ ಪತ್ತೆ, 8,281ಕ್ಕೇರಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಒಂದೇ ದಿನ ದಾಖಲೆಯ 138 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 7 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.  ರಾಜ್ಯದಲ್ಲಿ ಇಂದು ಹೊಸದಾಗಿ 337 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ…

Continue Reading

ಕೊರೋನಾ ಸಂಕಷ್ಟದ ನಡುವೆ ಎಸ್​ಎಸ್​ಎಲ್​ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …

Continue Reading

ಎಸ್ಎಸ್ಎಲ್ ಸಿ ಪರೀಕ್ಷೆಗೂ ಮುನ್ನವೇ ಸಿದ್ಧಗಂಗಾ ಮಠದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್, 900 ಮಕ್ಕಳಿಗೆ ಆತಂಕ

ತುಮಕೂರು: ಎಸ್ಎಸ್ಎಲ್ ಸಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 900 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಆಂಧ್ರಪ್ರದೇಶದ ಕರ್ನೂಲ್‌…

Continue Reading

ಮಾಸ್ಕ್‌ ಧರಿಸದೆ ಬಂದ ಪ್ರತಾಪ್ ಸಿಂಹಗೆ ವಿಧಾನಸೌಧಕ್ಕೆ ಪ್ರವೇಶ ನಿರಾಕರಣೆ

ಬೆಂಗಳೂರು: ಮಾಸ್ಕ್‌ ಧರಿಸದೇ ವಿಧಾನಸೌಧಕ್ಕೆ ಆಗಮಿಸಿದ ಸಂಸದರ ಪ್ರವೇಶ ನಿರಾಕರಿಸಿದ ಪ್ರಸಂಗ ಜರುಗಿತು. ವಿಧಾನಸೌಧ ಪ್ರವೇಶಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಆದರೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮಾಸ್ಕ್ ಧರಿಸದೇ ಮುಖ್ಯಮಂತ್ರಿಗಳ ಸಭೆ…

Continue Reading

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಹೈಕೋರ್ಟ್ ತಡೆ

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಅನುಮತಿ ನೀಡಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯು ಕೈಗೊಂಡ ನಿರ್ಣಯವನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಬಾರದು’ ಎಂದು ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ನೀಡಿದೆ.  ಹುಬ್ಬಳ್ಳಿ-ಅಂಕೋಲಾ ರೈಲು…

Continue Reading

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ದರ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೋನಾ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದಾದರೆ, ಈ ಚಿಕಿತ್ಸೆಗೆ ಎಷ್ಟು ದರ ನಿಗದಿ ಮಾಡಬೇಕು ಎಂಬ ಕುರಿತು ಮುಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು…

Continue Reading

ನಿಮ್ಮದು ಹೋರಾಟವಲ್ಲ ಸ್ವಾರ್ಥ ರಾಜಕಾರಣ: ಸಿಡಿದೆದ್ದ ಸುಮಲತಾ ಅಂಬರೀಷ್!

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಆರಂಭಿಸಲು ಆಗ್ರಹಿಸಿ ರೈತರು ಹಾಗೂ ವಿವಿಧ ಪಕ್ಷದ ಮುಖಂಡರ ಪ್ರತಿಭಟನೆ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ…

Continue Reading

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಇಂದು 12 ಬಲಿ, 210 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 7944ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 12 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 114ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 210…

Continue Reading

‘ಯಾವುದೇ ಅಹಿತರಕರ ಘಟನೆಗಳಿಲ್ಲದೇ 2020ರ ಪಿಯುಸಿ ಪರೀಕ್ಷೆ ಯಶಸ್ವಿ’ – ಎಸ್.ಸುರೇಶ್ ಕುಮಾರ್

ಬೆಂಗಳೂರು : 2020ರ ಪಿಯುಸಿ ಪರೀಕ್ಷೆಗಳು ಯಾವುದೇ ಅಹಿತಕರ ಘಟನೆಯಿಲ್ಲದೇ, ಪ್ರಶ್ನೆ ಪತ್ರಿಕೆಗಳ ಸೋರಿಕೆ ಇಲ್ಲದೇ, ಉತ್ತರ ಪತ್ರಿಕೆಗಳ ನಕಲು ಪ್ರಕರಣವಿಲ್ಲದೇ ಯಶಸ್ವಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್…

Continue Reading