ಜುಲೈನಲ್ಲಿ ಕಬ್ಬು ಅರೆಯುವುದನ್ನು ಆರಂಭಿಸಲು ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ June 17, 2020 ಮಂಡ್ಯ: ಜುಲೈ ಮಧ್ಯಭಾಗದಲ್ಲಿ ಸಕ್ಕರೆ ಉತ್ಪಾದನಾ ಚಟುವಟಿಕೆಗಳನ್ನು ಆರಂಭಿಸುವಂತೆ ಜಿಲ್ಲೆಯ ಎಲ್ಲಾ ಐದು ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಮಂಗಳವಾರ ಸೂಚನೆ ನೀಡಲಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಂತೆ,… Continue Reading
ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ June 17, 2020 ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ಜೂ 25ರಿಂದ ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದೆ…. Continue Reading
ಕೋಲಾರ: ಆರೋಪಿಗೆ ಕೊರೋನಾ ಪಾಸಿಟಿವ್; 22 ಪೊಲೀಸರಿಗೆ ಕ್ವಾರಂಟೈನ್ June 17, 2020 ಕೋಲಾರ: ಜಿಲ್ಲೆಯ ಮುಳಬಾಗಿಲಿನ ಆರೋಪಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿವೈಎಸ್ ಪಿ ನಾರಾಯಣಸ್ವಾಮಿ ಮತ್ತು ಪಿಎಸ್ ಐ ಶ್ರೀನಿವಾಸ್ ಅವರು ಕೂಡ ಕ್ವಾರಂಟೈನ್ ಗೆ… Continue Reading
ಹುಬ್ಬಳ್ಳಿ: ಇಂದಿನಿಂದ ವಿಮಾನ ಸಂಚಾರ ಪುನಾರಾರಂಭ ಸಾಧ್ಯತೆ June 17, 2020 ಹುಬ್ಬಳ್ಳಿ: ಅವಶ್ಯಕತೆ ಇರುವಷ್ಟು ಪ್ರಯಾಣಿಕರು ಬಂದರೆ ಬುಧವಾರದಿಂದ ಹುಬ್ಬಳ್ಲಿ- ಕಣ್ಣೂರು, ಹಾಗೂ ಹುಬ್ಬಳ್ಳಿ-ಗೋವಾ ಸಂಚಾರ ಆರಂಭಿಸಲು ಇಂಡಿಗೋ ಏರ್ ಲೈನ್ಸ್ ನಿರ್ಧರಿಸಿದೆ. ಲಾಕ್ ಡೌನ್ ನಂತರ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಪುನಾರಾರಂಭಿಸಲು… Continue Reading
ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ: ಕೆ.ಎಸ್. ಈಶ್ವರಪ್ಪ June 16, 2020 ಬಳ್ಳಾರಿ: ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ… Continue Reading
ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಪರೀಕ್ಷೆ ಹೆಚ್ಚಿಸಲು ಕ್ರಮ: ಡಾ.ಸುಧಾಕರ್ June 16, 2020 ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 15 ರಿಂದ 20 ಸಾವಿರದ ವರೆಗೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೋವಿಡ್… Continue Reading
ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನಾ ಸೋಂಕು, 7 ಸೋಂಕಿತರ ಸಾವು June 16, 2020 ಬೆಂಗಳೂರು: ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 317 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ… Continue Reading
ರಾಜ್ಯದಲ್ಲಿ ಇಂದು 213 ಮಂದಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆ June 15, 2020 ಬೆಂಗಳೂರು: ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಇಂದೂ ಕೂಡ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 213 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ… Continue Reading
ಪರೀಕ್ಷೆಗಿಂತ ಮಕ್ಕಳ ಜೀವವೇ ಮುಖ್ಯವಾಗಿದ್ದು, ಎಕ್ಸಾಂ ರದ್ದು ಮಾಡಿ: ವಾಟಾಳ್ ನಾಗರಾಜ್ June 15, 2020 ಹಾಸನ: ಕೊರೊನಾ ಸಂದರ್ಭದಲ್ಲಿ ಮಕ್ಕಳ ಜೀವವೇ ಮುಖ್ಯವಾಗಿರುವುದರಿಂದ ಯಾವ ತರಗತಿಯ ಪರೀಕ್ಷೆಗಳನ್ನು ನಡೆಸದೇ ಪಾಸ್ ಮಾಡುವಂತೆ ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದರು. ಹಾಸನದ ಎನ್.ಆರ್ ವೃತ್ತದಲ್ಲಿ ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು…. Continue Reading
ಸರಳ ಕಾರ್ಯಕ್ರಮ- ಡಿಕೆಶಿ ಪುತ್ರಿಗೂ ಎಸ್ಎಂಕೆ ಮೊಮ್ಮಗನಿಗೂ ಮದುವೆ ನಿಶ್ಚಯ June 15, 2020 ಬೆಂಗಳೂರು: ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್… Continue Reading
ರಸ್ತೆ ಮೇಲೆ ಬೇಕಾಬಿಟ್ಟಿ ಕಾರು ಚಾಲನೆ; ಸ್ಥಳೀಯರಿಂದ ಯುವಕರಿಗೆ ಧರ್ಮದೇಟು June 15, 2020 ಬೆಂಗಳೂರು: ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ. ಭಾನುವಾರದಂದು ರಸ್ತೆಗಳು ಖಾಲಿ ಇದ್ದ ಕಾರಣ ತಮ್ಮ ದುಬಾರಿ ಲ್ಯಾಂಬೋರ್ಗಿನಿ ಕಾರಿನಲ್ಲಿ… Continue Reading
ಬಳ್ಳಾರಿ: ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ದೂರು ದಾಖಲು June 15, 2020 ಬಳ್ಳಾರಿ: ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳಲ್ಲಿ ಗಾಳಿಗೆ ತೂರಿ ಮಾಜಿ ಸಚಿವರ ಪುತ್ರನ ಅರಕ್ಷತೆಯೊಂದು ನಡೆದಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ… Continue Reading