Breaking News

ನಮಗೆ ಇಂಗ್ಲಿಷ್ ಬರಲ್ಲ, ನೀವೇ ಅಧಿಕಾರಿಗಳಿಗೆ ಕ್ಲಾಸ್ ತಗೋಳಿ- ಸಚಿವ ಸುಧಾಕರ್ ಗೆ ಪರಿಷತ್ ಸದಸ್ಯ ಮನವಿ

ಕಲಬುರಗಿ: ಸರ್ ನಮಗೆ ಇಂಗ್ಲೀಷ್ ಬರಲ್ಲ ಈ ಅಧಿಕಾರಿಗಳಿಗೇ ನೀವೆ ಸ್ಚಲ್ಪ ಕ್ಲಾಸ್ ತೆಗೆದುಕೊಳ್ಳಿ ಎಂದು ಕಲಬುರಗಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರಗೆ ವಿಧಾನ ಪರಿಷತ್ ಸದಸ್ಯ ತಿಪಣಪ್ಪ ಕಮಕನೂರ ನಗೆ…

Continue Reading

ಮಂಡ್ಯ: ಬಟ್ಟೆ ಒಗೆಯಲು ತೆರಳಿದ್ದ ತಾಯಿ ಇಬ್ಬರು ಮಕ್ಕಳು ನೀರು ಪಾಲು

ಮಂಡ್ಯ: ಬಟ್ಟೆ ಒಗೆಯಲು ಹೋಗಿದ್ದ  ತಾಯಿ   ಹಾಗೂ ಇಬ್ಬರು ಹೆಣ್ಣು ಮಕ್ಕಳು   ಸಾವನ್ನಪ್ಪಿರುವ  ದಾರುಣ ಘಟನೆ ಇಲ್ಲಿಗೆ ಸಮೀಪದ ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯಲ್ಲಿ ನಡದಿದೆ. ಮೃತ ಪಟ್ಟವರನ್ನು  ಬೋಗಾದಿ ಗ್ರಾಮ ಪಂಚಾಯಿತಿ  ವ್ಯಾಪ್ತಿಯ  ಬೀರನಹಳ್ಳಿ…

Continue Reading

ಕೆಪಿಸಿಸಿ ನೂತನ ಕಚೇರಿಯಲ್ಲಿಂದು ಹೋಮ-ಹವನ; ಡಿ ಕೆ ಶಿವಕುಮಾರ್ ಭಾಗಿ

ಬೆಂಗಳೂರು: ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ…

Continue Reading

ರಕ್ತದಾನಿಗಳ ದಿನ: ರಕ್ತದಾನ ಮಹತ್ವ ಸಾರಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು. ಅತ್ಯಗತ್ಯ…

Continue Reading

ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶೋಧ

ಮಂಡ್ಯ: ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಸಿಟ್ಟಿಗೆದ್ದು ಯುವಕನ ಮೇಲೆ ಹಲ್ಲೆ ನಡೆಸಿದ್ದ ಹುಚ್ಚ ವೆಂಕಟ್‍ಗೆ ಯುವಕರ ಗುಂಪು ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಮ್ಮಡಹಳ್ಳಿಯ ಯುವಕ ಸೇರಿದಂತೆ ನಾಲ್ಕೈದು ಮಂದಿ…

Continue Reading

ಎಂಟಿಆರ್ ನಲ್ಲಿ ಉಪಾಹಾರ ಸವಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಉಪಾಹಾರಕ್ಕೆ ಎಂಟಿಆರ್ ಹೋಟೆಲ್ ಗೆ ಭೇಟಿ ನೀಡಿದರು. ಕಂದಾಯ ಸಚಿವ ಆರ್. ಅಶೋಕ್ ಮತ್ತು ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ತೆರಳಿದ ಯಡಿಯೂರಪ್ಪ ಅವರು…

Continue Reading

ಕೆಆರ್ ಎಸ್ ನಲ್ಲಿ ನಾಲ್ವಡಿ ಪ್ರತಿಮೆ ಪಕ್ಕ ಸರ್ ಎಂವಿ ಪ್ರತಿಮೆ ಬೇಡ: ನಂಜರಾಜೇ ಅರಸ್, ಪ್ರಗತಿಪರರ ಆಗ್ರಹ

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯದ ಬಳಿ ನಿರ್ಮಾಣವಾಗುತ್ತಿರುವ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಪಕ್ಕದಲ್ಲಿ ಸರಿಸಮನಾಗಿ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಮಾಡುವುದು ಸರಿಯಲ್ಲ ಎಂದು ಇತಿಹಾಸ ತಜ್ಞ ಪಿ.ವಿ.ನಂಜರಾಜೆ ಅರಸ್…

Continue Reading

ಕೊರೋನಾ ಆರ್ಥಿಕ ಸಂಕಷ್ಟದಿಂದಾಗಿ ಬೀದಿಗಿಳಿದು ಮಾಸ್ಕ್ ಮಾರುತ್ತಿರುವ ಮಕ್ಕಳು!

ಮೈಸೂರು: ಈ ದೃಶ್ಯ ನೋಡುವಾಗ ನಿಜಕ್ಕೂ ದುಃಖವಾಗುತ್ತದೆ. ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಾರ್ಮಿಕ ಇಲಾಖೆ ಅಧಿಕಾರಿಗಳು ಮೈಸೂರಿನಲ್ಲಿ ಹಲವು ವಾಹನಗಳಲ್ಲಿ ಬಾವುಟ ತೋರಿಸುತ್ತಾ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದರು. ಅದರಿಂದ ಕೇವಲ ಕೆಲವು ಮೀಟರ್…

Continue Reading

ಮೊಬೈಲ್ ಕರೆ: ಹಲೋ ಬದಲು ಜೈ ಕಿಸಾನ್ ಬಳಕೆಯಾಗಲಿ- ಬಿಸಿ ಪಾಟೀಲ್

ಬೆಂಗಳೂರು: ಕೃಷಿಕರು, ಕೃಷಿ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ವಿಜ್ಞಾನಿಗಳು ಇನ್ನು ಮುಂದೆ ದೂರವಾಣಿ, ಮೊಬೈಲ್ ಕರೆಯನ್ನು ಸ್ವೀಕರಿಸಿದ ತಕ್ಷಣ ಬರುವ ಮೊದಲ ಪದ ಹಲೋ ಬದಲು ಜೈ ಕಿಸಾನ್ ಆಗಬೇಕು. ಸಾಮಾಜಿಕ ಆಂದೋಲನವಾಗಿ ಅನ್ನದಾತನ…

Continue Reading

ಕರ್ನಾಟಕ ಜನತೆ ಗಂಭೀರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಯಾದಗಿರಿ: ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ…

Continue Reading

ಕರ್ನಾಟಕಕ್ಕೆ ಕೊರೋನಾಘಾತ: ಇಂದು ಹೊಸದಾಗಿ 308 ಪ್ರಕರಣ ಪತ್ತೆ, 3 ಸಾವು, ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ಮಹಾಮಾರಿ ತ್ರಿಶತಕ ಬಾರಿಸಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಇನ್ನು ಮೂವರು ಕೊರೋನಾಗೆ ಬಲಿಯಾಗಿದ್ದಾರೆ.  ಕರ್ನಾಟಕದಲ್ಲಿ ಇಂದು 308 ಪ್ರಕರಣ ಪತ್ತೆಯಾಗಿದೆ. ಇನ್ನು 3 ಮಂದಿ ಮಹಾಮಾರಿಗೆ…

Continue Reading

ಕೊರೋನಾ ನಡುವೆ ‘ಫ್ಯಾಂಟಮ್’ ಚಿತ್ರೀಕರಣ ಪುನರ್ ಆರಂಭ!

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ನಡುವೆಯೂ ಕಿಚ್ಚ ಸುಧೀಪ್ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಫ್ಯಾಂಟಮ್ ಚಿತ್ರದ ಚಿತ್ರೀಕರಣವನ್ನು ಪುನರ್ ಆರಂಭಿಸಲಾಗುತ್ತಿದೆ.  ತೆಲಂಗಾಣದ ಅನ್ನಪೂರ್ಣ ಸ್ಟುಡಿಯೋದಲ್ಲಿ ಮುಂದಿನ ತಿಂಗಳಿನಿಂದ ಚಿತ್ರೀಕರಣ ಪುನರ್ ಆರಂಭವಾಗುತ್ತಿದ್ದು, ಬೃಹತ್…

Continue Reading