Breaking News

ಜಾಮೀನಿನ ಮೇಲೆ ಹೊರಬಂದ ಪಾದರಾಯನಪುರ ದಾಂಧಲೆ ಆರೋಪಿಗಳಿಗೆ ಅದ್ದೂರಿ ಸ್ವಾಗತ

ಬೆಂಗಳೂರು: ಕೊರೋನಾ ಲಾಕ್ ಡೌನ್ ವೇಳೆ  ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ ಮೇಲೆ ಹಲ್ಲೆ, ದಾಂಧಲೆ ಮಾಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ  ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ.  ಕೋವಿಡ್ ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು…

Continue Reading

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಚಂದನಹೊಸಹಳ್ಳಿ ಲೇಔಟ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿಯನ್ನು 13 ವರ್ಷದ ಐಶ್ವರ್ಯ ಎಂದು ಗುರುತಿಸಲಾಗಿದೆ. ಐಶ್ವರ್ಯ ಏಳನೇ ತರಗತಿಯಲ್ಲಿ ವ್ಯಾಸಂಗ…

Continue Reading

ಶಾಲೆಗಳ ಪುನಾರಂಭಕ್ಕೆ ಕಸರತ್ತು; ವರದಿ ನೀಡುವಂತೆ ಸೂಚನೆ

ಬೆಂಗಳೂರು: ಶಾಲೆಗಳ ಪುನಾರಂಭ ಮಾಡುವ ಬಗ್ಗೆ ಸಚಿವ ಸುರೇಶ್ ಕುಮಾರ್ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗದರ್ಶಿ ಸೂತ್ರ ಪ್ರಕಾರ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಸರ್ಕಾರಿ ಹಾಗೂ ಅನುದಾನಿತ…

Continue Reading

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿ: ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದು, ಸಂವಿಧಾನಿಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಸಂವಿಧಾನಿಕ ಮುಖ್ಯಮಂತ್ರಿ ವಿಜಯೇಂದ್ರ. ಹೀಗಾಗಿ ಬಿಜೆಪಿಯಲ್ಲಿ ಭುಗಿಲೆದ್ದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Continue Reading

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷಾ ಕೇಂದ್ರಗಳು, ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್

ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆಯಾಗಿದೆ. ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ…

Continue Reading

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ ನಿಂದ ಖರ್ಗೆ !

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು ಇನ್ನು ಕೇವಲ 2 ವಾರಗಳು ಮಾತ್ರ ಬಾಕಿಯಿವೆ, ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್,  ಕಾಂಗ್ರೆಸ್ ನಿಂದ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂದು…

Continue Reading

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ

ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.  ಇದಕ್ಕಾಗಿ…

Continue Reading

ನೂರಾರು ಜನರ ಮಧ್ಯೆ ಮೆರವಣಿಗೆ, ಸೇಬಿನ ಹಾರ – ನಿಯಮ ಉಲ್ಲಂಘಿಸಿದ ಶ್ರೀರಾಮುಲು

ಚಿತ್ರದುರ್ಗ: ಕೊರೊನಾ ಮಹಾಮಾರಿ ರಾಜ್ಯದಲ್ಲಿ ಸ್ಫೋಟಿಸಿರುವ ಬೆನ್ನಲ್ಲೇ ಆರೋಗ್ಯ ಸಚಿವ ಶ್ರೀರಾಮುಲು ಸಾಮಾಜಿಕ ಅಂತರ ಮರೆತು ಬೇಜವಾಬ್ದಾರಿತನ ಮೆರೆದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಈ ಘಟನೆ…

Continue Reading

ಜಿಲ್ಲಾಧಿಕಾರಿ, ಎಸ್.ಪಿಗಳು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಬೇಕು: ಯಡಿಯೂರಪ್ಪ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತ್ಯೇಕವಾಗಿ ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಸೋಂಕು ತಡೆ ಪ್ರತಿಬಂಧಕ ಕ್ರಮಗಳನ್ನು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ…

Continue Reading

ಲಾಕೋಸ್ಟ್ ಮಿಡತೆಯಿಂದ ರಾಜ್ಯಕ್ಕೆ ಯಾವುದೇ ತೊಂದರೆಯಿಲ್ಲ: ಬಿ.ಸಿ. ಪಾಟೀಲ್

ತುಮಕೂರು: ಕರ್ನಾಟಕಕ್ಕೆ ಲಾಕೋಸ್ಟ್ ಮಿಡತೆಯಿಂದ ಯಾವುದೇ ತೊಂದರೆಯಿಲ್ಲ. ಈಶಾನ್ಯ ಭಾಗದತ್ತ ಗಾಳಿಯ ದಿಕ್ಕುಬದಲಾಗಿರುವುದರಿಂದ ಗಾಳಿಯನ್ನು ಅವಲಂಬಿಸಿರುವ ಮಿಡತೆಗಳು ಸಹ ಕರ್ನಾಟಕವನ್ನು ಪ್ರವೇಶಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.  ತುಮಕೂರಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ…

Continue Reading

ಜೂನ್ 19ಕ್ಕೆ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ!

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.  ಜೂನ್ 25ಕ್ಕೆ ಕರ್ನಾಟಕದ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ…

Continue Reading

ಪ್ರೀತಿಸಿದ ಹುಡುಗನಿಂದ ಮೋಸ – ಸೆಲ್ಫಿ ವಿಡಿಯೋ ಮಾಡಿ ಸ್ಯಾಂಡಲ್‌ವುಡ್‌ ನಟಿ ಚಂದನ ಆತ್ಮಹತ್ಯೆ

ಬೆಂಗಳೂರು : ಪ್ರೀತಿಸಿ ಮೋಸ ಹೋದ ಕಾರಣಕ್ಕೆ ಸ್ಯಾಂಡಲ್‌ವುಡ್‌ ನಟಿ ಚಂದನ ತನ್ನ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ತಾವರೆ ಕೆರೆಯ ಕೃಷ್ಣ…

Continue Reading