ಲಾಕ್ ಡೌನ್ ನಡುವೆ ಭಾರತದಲ್ಲಿ ಉತ್ಪಾದನೆ ಪುನಾರಂಭಿಸಿದ ಟಿವಿಎಸ್ ಮೋಟಾರ್ಸ್ May 6, 2020 ಬೆಂಗಳೂರು: ಜಾಗತಿಕ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳ ತಯಾರಕರಾದ ಟಿವಿಎಸ್ ಮೋಟಾರ್ ಕಂಪನಿ ಹೊಸೂರು, ಮೈಸೂರು ಮತ್ತು ನಲಘರ್ ನ ಎಲ್ಲಾ ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ಪುನಾರಂಭಿಸಿದೆ. ಟಿವಿಎಸ್ ಮೋಟಾರ್ ಕಂಪನಿಗೆ ನೌಕರರು… Continue Reading
ರಾಜ್ಯದಲ್ಲಿ ಇಂದು ಸಂಜೆ ವೇಳೆಗೆ ಒಂದೇ ಒಂದು ಕೊರೋನಾ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ May 6, 2020 ಬೆಂಗಳೂರು: ಕರ್ನಾಟಕದಲ್ಲಿ ಬೆಳಗ್ಗೆ 19 ಪ್ರಕರಣ ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಆದರೆ ಸಂಜೆ ವೇಳೆಗೆ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಾದಾಮಿಯಲ್ಲಿ ಒಂದೇ ದಿನ 12… Continue Reading
ಕೊರೋನಾ ವೈರಸ್ ಭೀತಿ: ಹುಲಿಗೆಮ್ಮದೇವಿ ಜಾತ್ರೆ ರಥೋತ್ಸವ ರದ್ದು May 6, 2020 ಕೊಪ್ಪಳ: ಮಾರಕ ಕೊರೋನಾ ವೈರಸ್ ಸೋಂಕು ಭೀತಿ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಜಾತ್ರಾ ಮಹೋತ್ಸವ ಹುಲಿಗೆಮ್ಮದೇವಿ ಜಾತ್ರೆ ರಥೋತ್ಸವವನ್ನು ರದ್ದು ಪಡಿಸಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಭಾರತದ ಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ… Continue Reading
ಡಿಕೆಶಿ ಮಾತಿಗೆ ನಾವು ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ: ಸಚಿವ ಆರ್ ಅಶೋಕ್ May 6, 2020 ಬೆಂಗಳೂರು: ನಿನ್ನೆ ನೈಸ್ ರಸ್ತೆಯಲ್ಲಿ 5000ಕ್ಕೂಹೆಚ್ಚು ಕೂಲಿ ಕಾರ್ಮಿಕರು ಅಲ್ಲಿ ಜಮಾವಣೆಯಾಗಿದ್ದರು. ಅವರನ್ನು ಬಲವಂತವಾಗಿ ತಡೆಹಿಡಿಯಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ನಾವು ಯಾರನ್ನೂ ಕೂಡಿಕಾಕಿಲ್ಲ. ಬೇರೆ ರಾಜ್ಯಗಳಿಗೆ ಹೋಗುವ ಯಾರನ್ನೂ ತಡೆಯುವುದಿಲ್ಲ. ತಡೆಯುವ… Continue Reading
ಮೂರ್ನಾಲ್ಕು ದಿನಗಳಲ್ಲಿ ಸಾರಿಗೆ ನೌಕರರ ವೇತನ ಪಾವತಿ: ಆತಂಕ ಬೇಡ- ಲಕ್ಷ್ಮಣ ಸವದಿ May 6, 2020 ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ… Continue Reading
ಕೊರೋನಾ ವೈರಸ್ ಹರಡುವ ಭೀತಿ: ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್’ಗೆ ಸೇರಿಸಲು ಸರ್ಕಾರ ಚಿಂತನೆ May 6, 2020 ಬೆಂಗಳೂರು : ಲಾಕ್’ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏಕಾಏಕಿ ಗಣನೀಯವಾಗಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದ್ದು, ಇದೀಗ ರಾಜ್ಯದ 14 ಜಿಲ್ಲೆಗಳನ್ನು ರೆಡ್ ಝೋನ್’ಗೆ ಸೇರ್ಪಡೆಗೊಳಿಸಲು ಸರ್ಕಾರ ಚಿಂತನೆ… Continue Reading
ಮದ್ಯ ಪ್ರಿಯರಿಗೆ ಶಾಕ್: ರಾಜ್ಯದಲ್ಲಿ ಅಬಕಾರಿ ಮೇಲಿನ ಸುಂಕ ಶೇ.17 ರಷ್ಟು ಏರಿಕೆ May 6, 2020 ಬೆಂಗಳೂರು: ಮದ್ಯದ ಎಂಆರ್‌ಪಿ ಮೇಲೆ ದೆಹಲಿ ಹಾಗೂ ಆಂಧ್ರ ಸರ್ಕಾರ ಹೆಚ್ಚುವರಿ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವ ಬೆನ್ನಲ್ಲೆ ಕರ್ನಾಟಕ ಸರ್ಕಾರವೂ ಅಬಕಾರಿ ಮೇಲಿನ ಸುಂಕವನ್ನು ಶೇ. 17 ರಷ್ಟು ಏರಿಕೆ ಮಾಡಿದೆ. ದೇಶಾದ್ಯಂತ… Continue Reading
ವೃತ್ತಿನಿರತ ಪತ್ರಕರ್ತರು ಕೋವಿಡ್-19 ವಿಮಾ ವ್ಯಾಪ್ತಿಗೆ: ಸಚಿವ ಡಾ.ಕೆ.ಸುಧಾಕರ್ May 6, 2020 ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ… Continue Reading
ಬಾದಾಮಿಯಲ್ಲಿ 12 ಮಂದಿಗೆ ಸೇರಿ ರಾಜ್ಯದಲ್ಲಿ 19 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ May 6, 2020 ಬೆಂಗಳೂರು: ಬಾಗಲಕೋಟೆಯ ಬಾದಾಮಿಯಲ್ಲಿ ಒಂದೇ ದಿನ 12 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಇಂದು 19 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ… Continue Reading
ರಿಕ್ಷಾ ಚಾಲಕ, ಕ್ಷೌರಿಕ, ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂ. ಪರಿಹಾರ – 1610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ May 6, 2020 ನೇಕಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್: ನೇಕಾರರ ಸಾಲಮನ್ನಾಗೆ ರೂ.80 ಕೋಟಿ ಬಿಡುಗಡೆ ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ… Continue Reading
ಬೆಂಗಳೂರು: ಸ್ನೇಹಿತನ ಹತ್ಯೆ ಮಾಡಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು May 6, 2020 ಬೆಂಗಳೂರು : ಪಾನಮತ್ತನಾಗಿದ್ದ ವೇಳೆ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆ ನಡೆಸಿದವನ ಮೇಲೆ ಪೋಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕೊಲೆ ಆರೋಪಿಯಾದ ಪ್ರಭು ಎಂಬಾತನ ಕಾಲಿಗೆ ಗುಂಡು ಹಾರಿಸಿ ಪೋಲೀಸರು ಬಂಧಿಸಿದ್ದಾರೆ. ಬುಧವಾರ… Continue Reading
ನಿಖಿಲ್ ಮದುವೆಯಲ್ಲಿ ಲಾಕ್ ಡೌನ್ ಸಂಪೂರ್ಣ ಉಲ್ಲಂಘನೆ: ಹೈಕೋರ್ಟ್ ತಪರಾಕಿ May 6, 2020 ಬೆಂಗಳೂರು : ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು. ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ… Continue Reading