Breaking News

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 28,637 ಕೇಸ್, 551 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಭಾನುವಾರ ಕೊರೋನಾ ಸ್ಫೋಟಗೊಂಡಿದ್ದು, ಸಾರ್ವಕಾಲಿಕ ಗರಿಷ್ಟ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಅದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Continue Reading

ವಾರೆನ್‌ ಬಫೆಟ್‌ರನ್ನು ಹಿಂದಿಕ್ಕಿದ ಮುಕೇಶ್‌ ಅಂಬಾನಿ ಈಗ ವಿಶ್ವದ 8ನೇ ಶ್ರೀಮಂತ

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರು ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಹೂಡಿಕೆದಾರ ವಾರೆನ್‌ ಬಫೆಟ್‌ ಅವರನ್ನು ಹಿಂದಿಕ್ಕಿ, 8ನೇ ಸ್ಥಾನಕ್ಕೆ ಏರಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮುಕೇಶ್‌ ಅಂಬಾನಿಯವರ…

Continue Reading

ಭಾರತದಲ್ಲಿ 24 ಗಂಟೆಗಳಲ್ಲಿ 2,82,511 ಕೋವಿಡ್ ಪರೀಕ್ಷೆ, ಜು.10ರವರೆಗೆ ಒಟ್ಟಾರೆ 1,13,07,002 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ….

Continue Reading

ಹಾಕಿ ಇಂಡಿಯಾ ಅಧ್ಯಕ್ಷ ಅಹಮದ್ ರಾಜೀನಾಮೆ, ನೂತನ ಅಧ್ಯಕ್ಷರಾಗಿ ನಿಂಗೊಂಬಮ್ ನೇಮಕ

ನವದೆಹಲಿ: ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಮುಷ್ತಾಕ್ ಅಹಮದ್ ಅವರು ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಹಿರಿಯ ಉಪಾಧ್ಯಕ್ಷ, ಮಣಿಪುರದ ಗ್ಯಾನೆಂದ್ರೊ ನಿಂಗೊಂಬಮ್ ಅವರನ್ನು ನೇಮಕ ಮಾಡಲಾಗಿದೆ. ಅಹಮದ್ ಅವರು ಜುಲೈ…

Continue Reading

ಟಾಟಾ ಮೋಟಾರ್ಸ್ ಜಾಗತಿಕ ಸಮೂಹ ಸಂಸ್ಥೆಗಳಲ್ಲಿ ಶೇ.64 ರಷ್ಟು ಕುಸಿತ!

ನವದೆಹಲಿ: ಜಾಗತಿಕ ಸಮೂಹ ಸಗಟುಗಳಲ್ಲಿ ಟಾಟಾ ಸಂಸ್ಥೆ ಶೇ.64 ರಷ್ಟು ಕುಸಿತ ದಾಖಲಿಸಿದೆ. ಜಾಗ್ವಾರ್, ಲಾಡ್ ರೋವರ್ ಸೇರಿ ಜೂನ್ ತ್ರೈಮಾಸಿಕದಲ್ಲಿ ಟಾಟಾ ಕುಸಿತ ಕಂಡಿದೆ.  2020-21 ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಟಾಟಾ…

Continue Reading

ಡಿಎಫ್ಎಚ್ಎಲ್ ನಿಂದ 3,688 ಕೋಟಿ ರೂ. ವಂಚನೆ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಆರ್ ಬಿಐಗೆ ವರದಿ ಸಲ್ಲಿಕೆ

ಮುಂಬೈ: ದೇವನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(ಡಿಎಚ್ಎಫ್ಎಲ್)ನಿಂದ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688.58 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ(ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.ಫೈನಾನ್ಸ್ ಕಂಪೆನಿಯು ಪಡೆದ…

Continue Reading

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಭಾರತದ ಯೋಧ ಹುತಾತ್ಮ

ಶ್ರೀನಗರ: ಪಾಕಿಸ್ತಾನ ಸೇನೆ ಇಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೇನೆಯ ಶೆಲ್ಲಿಂಗ್ ನಿಂದಾಗಿ ಇಂಡೋ-ಪಾಕ್ ಗಡಿಯ ನೌಶೇರಾ ಸೆಕ್ಟರ್ ನಲ್ಲಿ ಕರ್ತವ್ಯ ನಿರತರಾಗಿದ್ದ ಭಾರತದ ಸೈನಿಕ ಹುತಾತ್ಮರಾಗಿದ್ದಾರೆ. ಕಣಿವೆ ರಾಜ್ಯ…

Continue Reading

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 26,506 ಮಂದಿಯಲ್ಲಿ ವೈರಸ್ ಪತ್ತೆ, 7.93 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಶುಕ್ರವಾರ ಒಂದೇ ದಿನ 26,506 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ…

Continue Reading

ಬಿಹಾರದಲ್ಲಿ ಎನ್’ಕೌಂಟರ್: 4 ನಕ್ಸಲರ ಹತ್ಯೆಗೈದ ಭದ್ರತಾ ಪಡೆಗಳು

ಪಶ್ಚಿಮ ಚಂಪಾರಣ್: ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.  ಬಗಹ ಎಂಬ ಪ್ರದೇಶದಲ್ಲಿ ನಕ್ಸಲರು…

Continue Reading

ಕುಖ್ಯಾತ ಪಾತಕಿ- ರೌಡಿ ಶೀಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಸಾವು

ಲಕ್ನೋ: ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್‌ ವಿಕಾಸ್‌ ದುಬೆ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ.  ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದರು. ಆತನನ್ನು ಮಧ್ಯಪ್ರದೇಶ ಪೊಲೀಸರು…

Continue Reading

ಕಡಿಮೆ ಬೆಲೆಯ ಲಾವಾ ಸ್ಮಾರ್ಟ್ ಫೋನ್! ಬೆಲೆ ಎಷ್ಟು ಗೊತ್ತೇ?

ದೇಶಿಯ ಮೊಬೈಲ್ ಉತ್ಪಾದಕ ಸಂಸ್ಥೆ ಲಾವಾ, ಜು.09 ರಂದು ಪ್ರಾರಂಭಿಕ ಹಂತದ ಸ್ಮಾರ್ಟ್ ಫೋನ್ ನ್ನು ಬಿಡುಗಡೆ ಮಾಡಿದ್ದು ಸಂಸ್ಥೆಯ ಝೇಡ್ ಸರಣಿಗೆ ಮತ್ತೊಂದು ಮೊಬೈಲ್ ಸೇರ್ಪಡೆಯಾಗಿದೆ. ಝೆಡ್ 61 ಹೊಸ ಸ್ಮಾರ್ಟ್…

Continue Reading

ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 6ರ ವರೆಗೆ ವಿಸ್ತರಣೆ

ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಆಗಸ್ಟ್ 6ರ ವರೆಗೆ…

Continue Reading