Breaking News

3ನೇ ಮದುವೆಯಾದ ನಟಿಗೆ ಮೂರನೇ ದಿನಕ್ಕೆ ಬಿಗ್ ಶಾಕ್!

ಚೆನ್ನೈ: ನಟಿ ವನಿತಾ ವಿಜಯಕುಮಾರ್ ಅವರು ಇತ್ತೀಚೆಗಷ್ಟೇ ಪೀಟರ್ ಪೌಲ್ ಎಂಬುವರ ಜೊತೆ ಮೂರನೇ ಮದುವೆಯಾಗಿದ್ದರು.  ವನಿತಾ ವಿಜಯಕುಮಾರ್ ಅವರು ತಮಿಳು ನಟ ವಿಜಯ್ ಕುಮಾರ್ ಅವರ ಹಿರಿಯ ಮಗಳು. ತಮ್ಮ 20ನೇ ವಯಸ್ಸಿನಲ್ಲಿ…

Continue Reading

ಚೀನಾ ಆ್ಯಪ್ ಗಳಿಗೆ ನಿಷೇಧ: ಹೂಡಿಕೆದಾರರ ಕಾನೂನು-ಹಕ್ಕು ರಕ್ಷಣೆ ಭಾರತ ಸರ್ಕಾರದ ಹೊಣೆ- ಚೀನಾ ವಕ್ತಾರ

ನವದೆಹಲಿ: ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸೋರಿಕೆ ಕಾರಣ ನೀಡಿ ಭಾರತ ಸರ್ಕಾರ 59 ಚೀನಾ ಮೂಲದ ಮೊಬೈಲ್ ಆ್ಯಪ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಇದಕ್ಕೆ ಚೀನಾ ಸರ್ಕಾರ ತೀವ್ರ ಆತಂಕ ವ್ಯಕ್ತಪಡಿಸಿದೆ. ಈ…

Continue Reading

ಮೇಕ್ ಇನ್ ಇಂಡಿಯಾ ಜಪ ಮಾಡುವ ಬಿಜೆಪಿಯಿಂದಲೇ ಚೀನಾ ವಸ್ತುಗಳ ಹೆಚ್ಚು ಖರೀದಿ: ರಾಹುಲ್

ನವದೆಹಲಿ: ಮೇಕ್ ಇಂಡಿಯಾ ಜಪ ಮಾಡುವ ಬಿಜೆಪಿಯೇ ತನ್ನ ಆಡಳಿತಾವಧಿಯಲ್ಲಿ ಹೆಚ್ಚು ಚೀನಾ ವಸ್ತುಗಳನ್ನು ಖರೀದಿ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ.  ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ…

Continue Reading

ಕೋವಿಡ್-19: ದೇಶದ ಮೊದಲ ಲಸಿಕೆ ‘ಕೊವಾಕ್ಸಿನ್’ ಮಾನವ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ಹೈದರಾಬಾದ್: ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ ‘ಕೊವಾಕ್ಸಿನ್ ‘ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ  ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್…

Continue Reading

ಟಿಕ್ ಟಾಕ್ ಸೇರಿದಂತೆ 59 ಚೀನಾ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ!

ನವದೆಹಲಿ: ಚೀನಾದೊಂದಿಗೆ ಭೌಗೋಳಿಕ- ರಾಜಕೀಯ ಭಿನ್ನಾಭಿಪ್ರಾಯ ಭುಗಿಲೆದ್ದಿರುವಂತೆ ಟಿಕ್ ಟಾಕ್, ಶೇರ್ ಹಿಟ್, ಹಲೋ ಆ್ಯಪ್ ಸೇರಿದಂತೆ 59 ಚೀನಾ ಆ್ಯಪ್ ಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಇಂದು ಮಹತ್ವದ ಆದೇಶ ಹೊರಡಿಸಲಾಗಿದೆ. ಈ…

Continue Reading

ಕೋವಿಡ್-19: ವೆಂಟಿಲೇಟರ್ ನೀಡದ ಆಸ್ಪತ್ರೆ, ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳುಹಿಸಿದ ಮಗ!

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ನಿಂದ ಮೃತಪಟ್ಟ 34 ವರ್ಷದ ಯುವಕನೊಬ್ಬ ತಾನು ಸಾಯುವ ಮುನ್ನಾ ಮಾಡಿರುವ ಸೆಲ್ಫಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಉಸಿರಾಟದ…

Continue Reading

ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಚೀನಾದಿಂದ ಹಣ ಬಂದಿದೆ: ಕಾಂಗ್ರೆಸ್ ಆರೋಪ

ನವದೆಹಲಿ: ರಾಜೀವ್ ಗಾಂಧಿ ಫೌಂಡೇಶನ್ ಗೆ ಚೀನಾದಿಂದ ಹಣ ಪೂರೈಕೆಯಾಗಿದೆ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಚೀನಾದ ಸಂಸ್ಥೆಗಳು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಣವನ್ನು ನೀಡುತ್ತಿವೆ. ಭಾರತ ಮತ್ತು ಚೀನಾದ…

Continue Reading

ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 5,48,318ಕ್ಕೆ…

Continue Reading

ತೈಲೋತ್ಪನ್ನಗಳ ದರ ಏರಿಕೆ; ಇಂದು ಅಲ್ಪ ಪ್ರಮಾಣದ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ

ನವದೆಹಲಿ: ಆಗಸದತ್ತ ಮುಖಮಾಡಿರುವ ತೈಲೋತ್ಪನ್ನಗಳ ದರ ಇಂದೂ ಕೂಡ ಏರಿಕೆಯಾಗಿದೆಯಾದರೂ ಅತ್ಯಲ್ಪ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಇಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 0.05 ಪೈಸೆ ಏರಿಕೆಯಾಗಿದ್ದು, ಡೀಸೆಲ್…

Continue Reading

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್:ಮೂವರು ಉಗ್ರರ ಹತ್ಯೆ

ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಅವರ ಗುರುತುಗಳನ್ನು ಪತ್ತೆಹಚ್ಚಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು…

Continue Reading

ದೇಶದ 100 ಪ್ರಮುಖ ವಿ.ವಿಗಳಲ್ಲಿ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ: ರಮೇಶ್ ಪೊಕ್ರಿಯಾಲ್ ನಿಶಾಂಕ್

ನವದೆಹಲಿ: ದೇಶದ 100 ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ ಭೋಧಿಸುವು ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಕೋವಿಡ್…

Continue Reading

ದೇಶದ ರಕ್ಷಣೆ, ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ- ರಾಹುಲ್

ನವದೆಹಲಿ: ದೇಶದ ರಕ್ಷಣೆ ಮತ್ತು ಸುರಕ್ಷತೆ ಬಗ್ಗೆ ಯಾವಾಗ ಮಾತನಾಡುತ್ತೀರಿ  ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ದೇಶದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಆರೋಪಿಸುತ್ತಿರುವ…

Continue Reading