ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ June 20, 2020 ನವದೆಹಲಿ: ಇದೇ ಜೂನ್.21ರ ಭಾನುವಾರ ಅಪರೂಪದ ಕಂಕಣ ಸೂರ್ಯಗ್ರಹಣ ಹಾಗೂ ಪಾರ್ಶ್ವ ಸೂರ್ಯಗ್ರಹಣ ಸುಮಾರು ಮೂರೂವರೆ ಗಂಟೆಗಳ ಕಾಲ ಸಂಭವಿಸಲಿದ್ದು, ನಭೋಮಂಡಲದಲ್ಲಿ ಸೃಷ್ಟಿಯಾಗಲಿರುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಭಾರತ, ಆಫ್ರಿಕಾ,… Continue Reading
ಹುತಾತ್ಮ ವೀರ ಯೋಧ ಕರ್ನಲ್ ಸಂತೋಷ್ ಬಾಬು ಕುಟುಂಬಕ್ಕೆ ರೂ.5 ಕೋಟಿ ಪರಿಹಾರ June 20, 2020 ಹೈದರಾಬಾದ್: ಪೂರ್ವ ಲಡಾಖ್ ನಲ್ಲಿ ಚೀನಾ ಯೋಧರ ದಾಳಿಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಕುಟುಂಬಕ್ಕೆ ರೂ.5 ಕೋಟಿ ಪರಿಹಾರ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಿಸಿದೆ. ಈ ಕುರಿತು ಮಾತನಾಡಿರುವ ತೆಲಂಗಾಣ ಮುಖ್ಯಮಂತ್ರಿ… Continue Reading
ಪೆಟ್ರೋಲ್, ಡೀಸೆಲ್ ದರ 14ನೇ ದಿನವೂ 60 ಪೈಸೆಯಷ್ಟು ಏರಿಕೆ June 20, 2020 ನವದೆಹಲಿ: ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಶನಿವಾರ ಪೆಟ್ರೋಲ್ ಲೀಟರ್’ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ… Continue Reading
ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡಲ್ಲ: ಮೋದಿ June 19, 2020 ನವದೆಹಲಿ: ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾಗೆ ಕಠಿಣ ಸಂದೇಶವನ್ನು ರವಾನಿಸಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ,… Continue Reading
ರಿಲಯನ್ಸ್ ಇಂಡಸ್ಟ್ರೀಸ್ ಈಗ ಸಾಲ ಮುಕ್ತ: ಮುಕೇಶ್ ಅಂಬಾನಿ ಘೋಷಣೆ June 19, 2020 ನವದೆಹಲಿ: ಜಾಗತಿಕ ಮಟ್ಟದಲ್ಲಿ ಹೂಡಿಕೆದಾರರಿಂದ 1.69 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದ್ದರಿಂದ ಮತ್ತು ಹಕ್ಕುಸ್ವಾಮ್ಯಗಳನ್ನು ಎರಡು ತಿಂಗಳಲ್ಲಿ ಬಗೆಹರಿಸಿಕೊಂಡ ನಂತರ ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಸಾಲಮುಕ್ತವಾಗಿದೆ ಎಂದು ಉದ್ಯಮಿ ಮುಕೇಶ್ ಅಂಬಾನಿ ಘೋಷಿಸಿದ್ದಾರೆ…. Continue Reading
ಭಾರತದ ಸ್ಮಾರ್ಟ್ ಟಿವಿ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ ಕಂಪನಿಗಳ ಲಗ್ಗೆ: ಮುಂಚೂಣಿಯಲ್ಲಿ ಶಿಯೋಮಿ June 18, 2020 ಭಾರತದ ಸ್ಮಾರ್ಟ್ ಟಿವಿ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ ಕಂಪನಿಗಳು ಲಗ್ಗೆ ಇಟ್ಟಿದ್ದು, ಚೀನಾದ ಸ್ಮಾರ್ಟ್ ಫೋನ್ ತಯಾರಕ ಸಂಸ್ಥೆ ಸ್ಮಾರ್ಟ್ ಟಿವಿ ವಿಭಾಗದಲ್ಲೂ ಮುಂಚೂಣಿಯಲ್ಲಿದೆ. ಭಾರತದ ಸ್ಮಾರ್ಟ್ ಟಿವಿ ಮಾರುಕಟ್ಟೆಯ ಶೇ.27 ರಷ್ಟನ್ನು… Continue Reading
ಚೀನಾ ಬ್ರ್ಯಾಂಡ್ ಗಳನ್ನು ಉತ್ತೇಜಿಸುವುದನ್ನು ಬಿಡಲು ಸೆಲೆಬ್ರಿಟಿಗಳಿಗೆ ವ್ಯಾಪಾರಿಗಳ ಮನವಿ June 18, 2020 ಗಡಿಯಲ್ಲಿ ಕ್ಯಾತೆ ತೆಗೆದು ಭಾರತೀಯ ಯೋಧರು ಹುತಾತ್ಮರಾಗುವಂತೆ ಮಾಡಿದ ಚೀನಾದ ಉತ್ಪನ್ನಗಳನ್ನು ಉತ್ತೇಜಿಸುವುದನ್ನು ಬಿಡುವಂತೆ ಸೆಲಬ್ರಿಟಿಗಳಿಗೆ ವ್ಯಾಪಾರಗಳ ಸಂಸ್ಥೆ ಸಿಎಐಟಿ ಕರೆ ನೀಡಿದೆ. ಗಲ್ವಾನ್ ಕಣೀವೆಯಲ್ಲಿ ನಡೆದ ಘರ್ಷಣೆಯಲ್ಲಿ ಜೀವ ತೆತ್ತ ಭಾರತೀಯ… Continue Reading
ಗರೀಬ್ ಕಲ್ಯಾಣ್: 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಉದ್ಯೋಗ June 18, 2020 ನವದೆಹಲಿ: 50 ಸಾವಿರ ಕೋಟಿ ರೂ ಮೌಲ್ಯದ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದೇ ಜೂನ್ 20ರಂದು ಪ್ರಧಾನಿ ನರೇಂದ್ರ… Continue Reading
ರಾಹುಲ್ ಗಾಂಧಿ ದೇಶದ ಅತ್ಯಂತ ಬೇಜವಾಬ್ದಾರಿಯುತ ರಾಜಕಾರಣಿ: ಬಿಜೆಪಿ June 18, 2020 ನವದೆಹಲಿ: ಲಡಾಖ್ ನಲ್ಲಿ ಚೀನಾ ಸೇನಾಪಡೆಗಳೊಂದಿಗಿನ ಸಂಘರ್ಷದಲ್ಲಿ ಭಾರತೀಯ ಯೋಧರ ಬಲಿದಾನವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶದ ಅತ್ಯಂತ ಬೇಜಬ್ದಾರಿಯುತ ರಾಜಕಾರಣಿಯಾಗಿದ್ದಾರೆ ಎಂದು ಬಿಜೆಪಿ ಬಣ್ಣಿಸಿದೆ. … Continue Reading
ಆಮದು ಕಡಿಮೆ ಮಾಡಿ ಸ್ವಾವಲಂಬಿಯಾಗೋಣ, ಕೋವಿಡ್-19 ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸೋಣ: ಪ್ರಧಾನಿ ಮೋದಿ June 18, 2020 ನವದೆಹಲಿ: ವಿದೇಶಿ ವಸ್ತುಗಳ ಆಮದು ನಿಲ್ಲಿಸಿ, ಸ್ವಾವಲಂಬಿಯಾಗುವ ಮೂಲಕ ಕೊರೋನಾ ವೈರಸ್ ಬಿಕ್ಕಟನ್ನು ಭಾರತ ಅವಕಾಶವನ್ನಾಗಿ ಪರಿವರ್ತಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ದೇಶದ 41 ಕಲ್ಲಿದ್ದಲು ಗಣಿಗಳ ಹರಾಜು… Continue Reading
ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ನಾಯಕಿ ಸೋನಾಲಿ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ June 17, 2020 ಚಂಡೀಗಢ: ಸಾರ್ವಜನಿಕವಾಗಿಯೇ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡೆ ಹಾಗೂ ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು,… Continue Reading
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೊರೋನಾ ಪಾಸಿಟಿವ್ June 17, 2020 ನವದೆಹಲಿ: ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಎರಡನೇ ಬಾರಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ. ನಿನ್ನೆ ಮೊದಲ ಬಾರಿ ಸತ್ಯೇಂದ್ರ… Continue Reading