ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ನಾಯಕಿ ಸೋನಾಲಿ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ June 17, 2020 ಚಂಡೀಗಢ: ಸಾರ್ವಜನಿಕವಾಗಿಯೇ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡೆ ಹಾಗೂ ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು,… Continue Reading
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೊರೋನಾ ಪಾಸಿಟಿವ್ June 17, 2020 ನವದೆಹಲಿ: ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಎರಡನೇ ಬಾರಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ. ನಿನ್ನೆ ಮೊದಲ ಬಾರಿ ಸತ್ಯೇಂದ್ರ… Continue Reading
ಚೀನಾ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಹೂಡಿಕೆ ಒಪ್ಪಂದ ಮಾಡಿಕೊಂಡ ‘ಮಹಾ’ ಸರ್ಕಾರ June 17, 2020 ಮುಂಬೈ: ಗಾಲ್ವಾನ್ ಸಂಘರ್ಷ ಮತ್ತು ಭಾರತೀಯ ಸೈನಿಕರ ಹತ್ಯೆ ವಿಚಾರವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ತೀವ್ರ ಹಳಸಿರುವಂತೆಯೇ ಇತ್ತ ಮಹಾರಾಷ್ಟ್ರ ಸರ್ಕಾರ ಚೀನಾ ಸಂಸ್ಥೆಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸುದ್ದಿಗೆ… Continue Reading
67 ಕೋಟಿ ರೂಪಾಯಿ ವಂಚನೆ, ಫೋರ್ಜರಿ ಪ್ರಕರಣದಲ್ಲಿ ಬಿಜಿಪಿ ನಾಯಕನ ವಿರುದ್ದ ಸಿಬಿಐ ಕೇಸ್! June 17, 2020 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 67 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 67 ಕೋಟಿ ಮೊತ್ತದ ಸಾಲ ಮಾಡಿ ವಂಚನೆ ಮಾಡಿರುವ… Continue Reading
ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು June 17, 2020 ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ… Continue Reading
ಗಾಲ್ವಾನ್ ಸಂಘರ್ಷ ಪೂರ್ವನಿಯೋಜಿತ: ಚೀನಾ ಸಚಿವರೊಂದಿಗಿನ ಮಾತುಕತೆ ವೇಳೆ ಭಾರತ ತೀವ್ರ ಅಸಮಾಧಾನ! June 17, 2020 ನವದೆಹಲಿ: ಭಾರತ ಮತ್ತು ಚೀನಾ ಸೈನಿಕರ ನಡುವೆ ಗಾಲ್ವಾನ್ ನಲ್ಲಿ ನಡೆದ ಸಂಘರ್ಷ ಪೂರ್ವನಿಯೋಜಿತ ಕೃತ್ಯ ಎಂದು ಕೇಂದ್ರ ಸರ್ಕಾರ ಚೀನಾ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು… Continue Reading
ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಇಂಡೋ-ಚೀನಾ ಸಂಘರ್ಷ ಸಂಬಂಧ ಪ್ರಧಾನಿ ಮೋದಿ ಹೇಳಿಕೆ June 17, 2020 ನವದೆಹಲಿ: ಲಡಾಖ್ ಗಡಿಯಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಈ ವಿಚಾರವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದು,ಸೈನಿಕರ ಬಲಿದಾನ… Continue Reading
ಗಗನಕ್ಕೇರಿತುತ್ತಿದೆ ಚಿನ್ನದ ದರ: 10 ಗ್ರಾಂ ಚಿನ್ನವೀಗ ರೂ.48,400! June 17, 2020 ನವದೆಹಲಿ: ಚಿನ್ನದ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಶೀಘ್ರದಲ್ಲೇ 10 ಗ್ರಾಂ ಚಿನ್ನ ರೂ.50,000 ಗಡಿ ದಾಟಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ಮಂಗಳವಾರ ರೂ.761 ಏರಿಕೆಯಾಗಿದ್ದು,… Continue Reading
ಭಾರತದಲ್ಲಿ ಕೊರೋನಾ ಅಟ್ಟಹಾಸ: ಒಂದೇ ದಿನ 10,974 ಮಂದಿಯಲ್ಲಿ ಸೋಂಕು ಪತ್ತೆ, 3.54 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 11,903 ಮಂದಿ ಬಲಿ June 17, 2020 ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಒಂದೇ ದಿನ 10,974 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.54 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ June 17, 2020 ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ… Continue Reading
ಕರ್ನಾಟಕ ಸೇರಿ ಹಲವು ರಾಜ್ಯಗಳ ಸಿಎಂ ಜೊತೆ ಇಂದು ಪ್ರಧಾನಿ ವಿಡಿಯೊ ಸಂವಾದ:ಕೊರೋನಾ ಚರ್ಚೆ, ಮಮತಾ ಗೈರು? June 17, 2020 ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸ್ಥಿತಿಗತಿ, ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳು, ಮುಂದಿನ ದಿನಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಮತ್ತು ನಿರ್ಧಾರಗಳ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನಡೆಸುತ್ತಿರುವ ಎರಡನೇ ದಿನದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಬುಧವಾರ… Continue Reading
20 ವರ್ಷಗಳ ಕಾಲ ದೇಶಕ್ಕಾಗಿ ಸೇವೆ ಸಲ್ಲಿಸಿದ್ದ ಹುತಾತ್ಮ ವೀರ ಯೋಧ ಪಳನಿಯವರು ಇನ್ನೊಂದು ವರ್ಷದಲ್ಲಿ ನಿವೃತ್ತಿಯಾಗಲಿದ್ದರು! June 17, 2020 ಚೆನ್ನೈ: ಲಡಾಖ್’ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಅಟ್ಟಹಾಸಕ್ಕೆ ಬಲಿಯಾದ ತಮಿಳುನಾಡಿನ ಪಳನಿಯವರು 22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಇನ್ನೊಂದು ವರ್ಷದಲ್ಲಿ ನಿವೃತ್ತರಾಗುವವರಿದ್ದರು. ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಪಳನಿಯವರು ಸಾಕಷ್ಟು… Continue Reading