Breaking News

ದೇಶಕ್ಕೆ ಕೊರೋನಾಘಾತ: 2 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, ಕೇವಲ 15 ದಿನಗಳಲ್ಲಿ 1 ಲಕ್ಷ ಜನರಿಗೆ ಸೋಂಕು!

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ 8,909 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಅರೋಗ್ಯ ಮತ್ತು ಕುಟುಂಬ…

Continue Reading

ಮತ್ತೊಂದು ಬೊಂಬಾಟ್ ರೀಚಾರ್ಜ್ ಆಫರ್ ಪ್ರಕಟಿಸಿದ ಜಿಯೋ

ಮುಂಬೈ: ದೇಶದಲ್ಲಿ ಗರಿಷ್ಠ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ರಿಲಯನ್ಸ್ ಜಿಯೋ, ಜೂನ್ ತಿಂಗಳ ಸ್ಪೇಷಲ್ ರಿಚಾರ್ಜ್ ಪ್ಯಾಕ್ ಕೊಡುಗೆ ಪ್ರಕಟಿಸಿದೆ. ಬಳಕೆದಾರರಿಗೆ ಬೆಸ್ಟ್ ಆಫರ್ ನೀಡಲಿದ್ದು ಗರಿಷ್ಠ ಡೇಟಾ ಮತ್ತು ಕರೆ ಪ್ರಯೋಜನದೊಂದಿಗೆ ರಿಲಯನ್ಸ್…

Continue Reading

ಪತಂಜಲಿ ಹೊಸದಾಗಿ 5 ಲಕ್ಷ ಉದ್ಯೋಗ ನೀಡಲಿದೆ: ಬಾಬಾ ರಾಮ್ ದೇವ್

ಕೊರೋನಾ ವಿರುದ್ಧ ಹೋರಾಡಲು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಆಯುರ್ವೇದವು ಒಂದು ಉತ್ತಮ ಮಾರ್ಗವಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ನಾನು ವಿಶ್ರಾಂತಿ ಪಡೆದಿಲ್ಲ…

Continue Reading

‘ಇಂಡಿಯಾ’ ಬದಲಿಗೆ ‘ಭಾರತ’? ವಿಚಾರಣೆ ಮುಂದೂಡಿದ ‘ಸುಪ್ರೀಂ’!

ನವದೆಹಲಿ: ಇಂಡಿಯಾ ಬದಲಿಗೆ ಭಾರತ ಅಥವಾ ಹಿಂದೂಸ್ಥಾನ ಎಂದು ಹೆಸರು ಬದಲಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.  ದೆಹಲಿಯ ನಮಃ ಎಂಬುವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೊಂಡಿದ್ದ…

Continue Reading

ಜನಪ್ರಿಯ ಫೈಲ್ ಶೇರಿಂಗ್ ಆಪ್ ವಿ-ಟ್ರಾನ್ಸ್ ಫರ್’ ಗೆ ನಿಷೇಧ ಹೇರಿದ ಸರ್ಕಾರ

ನವದೆಹಲಿ : ಜನಪ್ರಿಯ ಫೈಲ್ ಶೇರಿಂಗ್ ವೆಬ್ ಸೈಟ್ ವಿ-ಟ್ರಾನ್ಸ್ ಫರ್ ಅನ್ನು ಭಾರತೀಯ ದೂರ ಸಂಪರ್ಕ ಇಲಾಖೆ (ಡಿಓಟಿ) ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕಾರಣ ನೀಡಿ ನಿರ್ಬಂಧ ಹೇರಲಾಗಿದೆ….

Continue Reading

ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರ: 24 ಗಂಟೆಗಳಲ್ಲಿ 8,171 ಹೊಸ ಪಾಸಿಟಿವ್ ಪ್ರಕರಣಗಳು, 204 ಸಾವು

ನವದೆಹಲಿ: ಕೊರೋನಾ ವೈರಸ್ ಆರ್ಭಟಕ್ಕೆ ಭಾರತ ತತ್ತರಿಸಿದ್ದು, ದಿನೇ ದಿನೇ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,171 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 204 ಸೋಂಕಿತರು ಸಾವನ್ನಪ್ಪಿದ್ದಾರೆ….

Continue Reading

ಜಗತ್ತಿನಲ್ಲಿ ಕೊರೋನಾ ರಣಕೇಕೆ: ಕೊರೋನಾ 63 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 3.76 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಗೆ ಜಗತ್ತು ತತ್ತರಿಸಿದ್ದು ಸೋಂಕಿತರ ಸಂಖ್ಯೆ 63 ಲಕ್ಷದಾಟಿದ್ದು, 3.76 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ. ವಿಶ್ವಾದ್ಯಂತ 63,30,069 ಜನರಿಗೆ ಕೊರೊನಾ ವೈರಸ್ ಸೋಂಕು…

Continue Reading

ಭಾರತೀಯ ಸೇನೆಯ ಪರಾಕ್ರಮ: 13 ಭಯೋತ್ಪಾದಕರ ಹೆಡೆಮುರಿ ಕಟ್ಟಿದ ಯೋಧರು!

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದ್ದು 13 ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಮೆಂಧರ್-ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಭಾರತೀಯ ಯೋಧರು 13 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.  ರಜೌರಿ…

Continue Reading

ಭಾರತದ ಪರ ಧೋನಿ ಮತ್ತೆ ಆಡುವುದಿಲ್ಲ: ಹರ್ಭಜನ್ ಸಿಂಗ್

ನವದೆಹಲಿ: ಕ್ಯಾಪ್ಟನ್‌ ಕೂಲ್‌ ಖ್ಯಾತಿಯ ಭಾರತ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ದೇಶದ ಪರ ತಮ್ಮ ಆಟವನ್ನು ಮುಗಿಸಿದ್ದು, ಅವರಿನ್ನು ಟೀಮ್‌ ಇಂಡಿಯಾ ಪ್ರತಿನಿಧಿಸುವುದಿಲ್ಲ ಎಂದು ಅನುಭವಿ ಆಫ್‌ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌…

Continue Reading

3Gಯಿಂದ 4Gಗೆ ಸಿಮ್ ಅಪ್‍ಡೇಟ್ ಮಾಡಲು ಹೋದ ಮಹಿಳೆ ಅಕೌಂಟ್‌ನಿಂದ 9.5 ಲಕ್ಷ ಮಂಗಮಾಯ..!

ಲಕ್ನೋ : ತನ್ನ ಸಿಮ್‌‌‌ ಕಾರ್ಡ್‌ ಅನ್ನು 3ಜಿ ಯಿಂದ 4ಜಿಗೆ ಅಪ್‍ಡೇಟ್ ಮಾಡಲು ಹೋಗಿ ಮಹಿಳೆಯೋರ್ವರು 9.5 ಲಕ್ಷ ಹಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಣ ಕಳೆದುಕೊಂಡಿರುವ ಮಹಿಳೆಯನ್ನು ನೋಯ್ಡಾ…

Continue Reading

ದೇಶದ ಅತೀದೊಡ್ಡ ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿಹಬ್ಬಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ:  ದೇಶದಲ್ಲಿಯೇ ಅತ್ಯಂತದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಖ್ಯಾತಿ ಪಡೆದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಹಾಗೂ ಕೊರೋನಾ ನಿಗ್ರಹಕ್ಕೆ ವಿವಿ ವತಿಯಿಂದ ಆರಂಭಿಸಿರುವ ಕೊರೋನಾ ಆವಿಷ್ಕಾರ…

Continue Reading

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ಸಂಗೀತ ನಿರ್ದೇಶಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು…

Continue Reading