Breaking News

ಎರಡು ಪ್ರತ್ಯೇಕ ರಸ್ತೆ ಅಪಘಾತ:14 ಮಂದಿ ವಲಸೆ ಕಾರ್ಮಿಕರು ಸಾವು

ಮುಜಾಫರ್ ನಗರ(ಉತ್ತರ ಪ್ರದೇಶ) : ವಲಸೆ ಕಾರ್ಮಿಕರು ಮಾರ್ಗ ಮಧ್ಯೆ ತಮ್ಮೂರಿಗೆ ಹೋಗುತ್ತಿರುವಾಗ ಸಾಯುವ ಪ್ರಕರಣ ಮುಂದುವರಿದಿದೆ. ಕಳೆದ ತಡರಾತ್ರಿ ಮುಜಾಫರ್ ನಗರ-ಶಹರಾನ್ ಪುರ ಹೆದ್ದಾರಿಯಲ್ಲಿ 6 ಮಂದಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿದ್ದಾಗ…

Continue Reading

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ : 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ…

Continue Reading

ಕೊರೋನಾ ವೈರಸ್: ಭಾರತದಲ್ಲಿ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ…

Continue Reading

20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ.  ಭಾರತ ಆತ್ಮ ನಿರ್ಭರ ದೇಶ…

Continue Reading

ಸವಾಲಿಗೆ ತಕ್ಕ ಪ್ರತ್ಯುತ್ತರ: ಗಡಿಯಲ್ಲಿ ಹಾರಾಡಿದ ಚೀನಾ ಹೆಲಿಕಾಪ್ಟರ್‌ಗಳು, ರಂಗಕ್ಕಿಳಿದ ಭಾರತದ ಯುದ್ಧ ವಿಮಾನಗಳು!

ಲಡಾಖ್ : ಕೊರೋನಾ ಮಹಾಮಾರಿಯನ್ನು ಬಿಟ್ಟಿದ್ದಲ್ಲದೆ ಚೀನಾ ಮತ್ತೊಮ್ಮೆ ಅಕ್ರಮಣಕಾರಿ ಕೃತ್ಯದಲ್ಲಿ ಭಾಗಿಯಾಗಿದೆ. ಇತ್ತೀಚಿಗೆ ಸಿಕ್ಕಿಂನ ನಾಕು ಲಾ ಪಾಸ್ ವಲಯದಲ್ಲಿ ಭಾರತೀಯ ಸೇನೆಯೊಂದಿಗೆ ಘರ್ಷಣೆಗೆ ಇಳಿದಿದ್ದ ಚೀನಾ ಪಡೆಗಳು, ಮತ್ತೊಮ್ಮೆ ಪ್ರಚೋದಾನಾತ್ಮಕ ಕೃತ್ಯ…

Continue Reading

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 3ನೇ ಹಂತದ ಲಾಕ್ ಡೌನ್ ಇದೇ ಭಾನುವಾರ ಮೇ 17ರಂದು ಕೊನೆಗೊಳ್ಳಲಿದ್ದು ಅದರ ಸಡಿಲಿಕೆ ಕಾರ್ಯತಂತ್ರ…

Continue Reading

ಲಾಕ್ ಡೌನ್ ಸಡಿಲಿಕೆ ನಂತರ ಕೊರೋನಾ ಎರಡನೇ ಅಲೆ ಏಳುವ ಸಾಧ್ಯತೆಯಿದೆ, ತೀವ್ರ ಎಚ್ಚರಿಕೆಯಿಂದ ಇರಿ:ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ : ಕೊರೋನಾ ವೈರಸ್ ಸೋಂಕಿನ ಅಲೆ ಎರಡನೇ ಬಾರಿ ಪಸರಿಸುತ್ತಿರುವ ಬಗ್ಗೆ ತೀವ್ರ ಆತಂಕಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆ ಲಾಕ್ ಡೌನ್ ಸಡಿಲಿಕೆ ಮಾಡಿ ಚಟುವಟಿಕೆಗಳನ್ನು ಆರಂಭಿಸುವಾಗ ದೇಶಗಳು ತೀವ್ರ ಎಚ್ಚರಿಕೆಯಿಂದ…

Continue Reading

ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 2,500 ಮಂದಿಯಲ್ಲಿ ಸೋಂಕು ಪತ್ತೆ, 70,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ : ಲಾಕ್’ಡೌನ್ ಸಡಿಲಗೊಂಡ ಬಳಿಕ ಕೊರೋನಾ ವೈರಸ್ ಹಾವಳಿ ಅಧಿಕಗೊಂಡಿದ್ದು, ಸೋಮವಾರ ಮತ್ತೆ ಹೊಸದಾಗಿ 2541 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಭಾರತದಲ್ಲಿ ಸೋಂಕಿತರ ಸೇಖ್ಯೆ 70,000 ಗಡಿಯತ್ತ ಸಾಗುತ್ತಿದೆ.  ಭಾನುವಾರ…

Continue Reading

ಮೇ.15ಕ್ಕೂ ಮುನ್ನ ಲಾಕ್ ಡೌನ್ ಎಕ್ಸಿಟ್ ಕಾರ್ಯತಂತ್ರ ಹಂಚಿಕೊಳ್ಳಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ

ನವದೆಹಲಿ : ಕೊರೋನಾ ತಡೆಗೆ ವಿಧಿಸಲಾಗಿರುವ ಮೂರನೇ ಹಂತದ ಲಾಕ್ ಡೌನ್ ಮೇ.17 ಕ್ಕೆ ಮುಕ್ತಾಯಗೊಳ್ಳಲಿದ್ದು, ಮೇ.15 ವೇಳೆಗೆ ಲಾಕ್ ಡೌನ್ ನಿಂದ ಹೊರಗೆ ಬರುವ ಕಾರ್ಯತಂತ್ರದ ಬಗ್ಗೆ ಸಲಹೆಗಳನ್ನು ಹಂಚಿಕೊಳ್ಳುವಂತೆ ಎಲ್ಲಾ ರಾಜ್ಯದ…

Continue Reading

ಆರೋಗ್ಯ ಸೇತು ಅಪ್ಲಿಕೇಷನ್: ದೇಶದಲ್ಲಿ 10 ಕೋಟಿ ಮಂದಿ ಡೌನ್ ಲೋಡ್

ನವದೆಹಲಿ : ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ವ್ಯಕ್ತಿಗಳ ಮೇಲೆ ನಿಗಾ ಇರಿಸುವುದಕ್ಕಾಗಿ ಕೇಂದ್ರ ಸರ್ಕಾರ ಅಭಿವೃದ್ದಿಪಡಿಸಿರುವ ಆರೋಗ್ಯ ಸೇತು ಆಪ್ ಗೆ ದೇಶದಲ್ಲಿ ಆದರಣೆ ಹೆಚ್ಚುತ್ತಿದೆ. ಏಪ್ರಿಲ್ 2 ರಂದು ಆಪ್ ಬಿಡುಗಡೆಯಾದಗಿನಿಂದ…

Continue Reading

ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್: ಕೊರೋನಾ ಹೆಸರಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ; ಗುಡುಗಿದ ಮಮತಾ

ಕೊಲ್ಕತ್ತಾ : ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ. ಕೊರೊನಾ ವೈರಸ್ ಸಮಸ್ಯೆಯ…

Continue Reading

ದೇಶದಲ್ಲಿ ಕೊರೋನಾ ರಣಕೇಕೆ: ಒಂದೇ ದಿನದಲ್ಲಿ ದಾಖಲೆಯ 4,213 ಮಂದಿಯಲ್ಲಿ ಸೋಂಕು ಪತ್ತೆ, 67,152ಕ್ಕೇರಿದ ಸೋಂಕಿತರ ಸಂಖ್ಯೆ, 2,206 ಮಂದಿ ಬಲಿ

ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×