Breaking News

ಯೆಸ್ ಬ್ಯಾಂಕ್ ಪ್ರಕರಣ: ಉದ್ಯಮಿಗಳಾದ ವಾಧವನ್ ಸಹೋದರರು ಮೇ.10ರವರೆಗೆ ಸಿಬಿಐ ವಶಕ್ಕೆ

ನವದೆಹಲಿ : ಲಾಕ್‌ಡೌನ್ ಸಮಯದಲ್ಲಿ ಕುಟುಂಬ ಸಮೇತ ಪಾರ್ಟಿ ಮಾಡಲು ತೆರಳಿ ಬಂಧನಕ್ಕೀಡಾಗಿದ್ದ ಡಿಹೆಚ್‌ಎಫ್‌ಎಲ್ ಮುಖ್ಯಸ್ಥರಾದ ಕಪಿಲ್ ಹಾಗೂ ಧೀರಜ್ ವಾಧವನ್ ಅವರನ್ನು ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮೇ.10ರವರೆಗೆ…

Continue Reading

ವೈಜಾಕ್ ಗ್ಯಾಸ್ ದುರಂತ: ಎಲ್ ಜಿ ಪಾಲಿಮರ್ಸ್ ಇಂಡಿಯಾಗೆ ಎನ್ ಜಿಟಿಯಿಂದ 50 ಕೋಟಿ ರೂಪಾಯಿ ದಂಡ!

ನವದೆಹಲಿ : ವೈಜಾಕ್ ಗ್ಯಾಸ್ ದುರಂತ ನಡೆದಿದ್ದ ಗ್ಯಾಸ್ ದುರಂತ ಪ್ರಕರಣದಲ್ಲಿ ಎಲ್ ಜಿ ಪಾಲಿಮರ್ಸ್ ಸಂಸ್ಥೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ 50 ಕೋಟಿ ರೂಪಾಯಿ ದಂಡ ವಿಧಿಸಿದೆ.  ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು…

Continue Reading

ಔರಂಗಾಬಾದ್ ರೈಲು ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ಅಗತ್ಯ ನೆರವು ನೀಡುವುದಾಗಿ ಭರವಸೆ

ನವದೆಹಲಿ: 16 ಮಂದಿಯನ್ನು ಬಲಿಪಡೆದುಕೊಂಡ ಔರಂಗಾಬಾದ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.  ದುರ್ಘಟನೆ ಸಂಬಂಧ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸಿರುವ…

Continue Reading

ವಿಸ್ಟಾ ಇಕ್ವಿಟಿ ಪಾರ್ಟ್ನರ್ಸ್ ನಿಂದ ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 11,367 ಕೋಟಿ ರೂ. ಹೂಡಿಕೆ

ಮುಂಬೈ: ಜಿಯೊ ಡಿಜಿಟಲ್ ನಲ್ಲಿ ಅಮೆರಿಕ ಮೂಲದ ತಂತ್ರಜ್ಞಾನ ಕಂಪೆನಿ ವಿಸ್ಟಾ ಈಕ್ವಿಟಿ ಪಾರ್ಟ್ನರ್ಸ್ ಹೂಡಿಕೆ ಮಾಡಲಿದೆ. ಅದರ ಹೂಡಿಕೆ ಮೊತ್ತ 11 ಸಾವಿರದ 367 ಕೋಟಿ ರೂಪಾಯಿ ಅಂದರೆ ಷೇರು ಮೌಲ್ಯ…

Continue Reading

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಲಕ್ನೋ : ಕೇಂದ್ರದ ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಯಾದವ್ ಅವರಿಗೆ ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯ…

Continue Reading

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 4037 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 52,952ಕ್ಕೆ ಏರಿಕೆ, 1,783 ಜನರು ಬಲಿ

ನವದೆಹಲಿ : ಮೇ.1 ಬಳಿಕ ನಿತ್ಯ 2000ಕ್ಕಿಂತ ಹೆಚ್ಚಿನ ಹೊಸ ಪ್ರಕರಣ ದಾಖಲಾಗುವ ಸಂಪ್ರದಾಯ ಮುಂದುವರೆದಿದ್ದು, ನಿನ್ನೆ ಒಂದೇ ದಿನ ದೇಶದಾದ್ಯಂತ 4037 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ…

Continue Reading

ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ: ಗಂಗಾನದಿ ನೀರಿನ ಕ್ಲಿನಿಕಲ್ ಟೆಸ್ಟ್ ನಡೆಸಲು ಐಸಿಎಂಆರ್ ನಕಾರ

ನವದೆಹಲಿ : ಗಂಗಾ ನದಿ ನೀರಿನ ಕುರಿತು ಕ್ಲಿನಿಕಲ್ ಟೆಸ್ಟ್ ನಡೆಸಲು ನಿರಾಕರಿಸಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಈ ಬಗ್ಗೆ ಮತ್ತಷ್ಟು ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ ಎಂದು ಹೇಳಿದೆ. ಗಂಗಾ ನದಿ…

Continue Reading

ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತ:ಹಳಿ ಮೇಲೆ ಮಲಗಿದ್ದ 14 ಮಂದಿ ವಲಸೆ ಕಾರ್ಮಿಕರ ಸಾವು

ಔರಂಗಾಬಾದ್ : ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿ ಇದೀಗ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲ್ವೆ ಅಪಘಾತವಾಗಿ 15 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಔರಂಗಾಬಾದ್ ನ…

Continue Reading

ಕೊರೋನಾ ಮಹಾಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಸಾವು, ಹೊಸದಾಗಿ 41 ಸೋಂಕು ಪತ್ತೆ!

ನವದೆಹಲಿ : ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 50 ಸಾವಿರ ಗಡಿ ದಾಟಿದ್ದು ಮಹಮಾರಿಗೆ ಇಬ್ಬರು ಬಿಎಸ್ಎಫ್ ಯೋಧರು ಬಲಿಯಾಗಿದ್ದಾರೆ. ಇನ್ನು ಹೊಸದಾಗಿ 41 ಸೋಂಕು ಪತ್ತೆಯಾಗಿದ್ದು ಒಟ್ಟಾರೆ 193 ಬಿಎಸ್ಎಫ್ ಯೋಧರು…

Continue Reading

ವಿಷಾನಿಲ ಸೋರಿಕೆ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ವಿಶಾಖಪಟ್ಟಣಂ: ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.  ಇಂದು ಮುಂಜಾನೆ…

Continue Reading

ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ

ಲಖನೌ : ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ  ತೆರವುಗೊಳಿಸಿದೆ.  ಆಹಾರ ಸುರಕ್ಷತೆ ಹಾಗೂ ಔಷಧ ವಿಭಾಗದ ಆಯುಕ್ತರಾದ ಅನಿತಾ ಸಿಂಗ್ ನಿರ್ಬಂಧ ತೆರವು…

Continue Reading

ಭಾರತದಲ್ಲಿ 52 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ:ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಪೊಲೀಸ್ ಸಾವು

ನವದೆಹಲಿ: ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಗುರುವಾರ 52 ಸಾವಿರ ಗಡಿ ದಾಟಿದ್ದು ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 52 ಸಾವಿರದ 952 ಆಗಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×