Breaking News

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

ವ್ಯಾಟಿಕನ್ ಸಿಟಿ: ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಸೋಮವಾರ ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು…

Continue Reading

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90…

Continue Reading

ಮಂಗಳೂರು: ಇಂಡೋನೇಷ್ಯಾದಲ್ಲಿ ಇಂಟರ್ನಾಷ್ಯನಲ್ ತ್ರೋಬಾಲ್ – ಭಾರತವನ್ನು ಪ್ರತಿನಿಧಿಸಲಿದ್ದಾರೆ ಉಜಿರೆಯ ವಿಲೋನಾ ಡಿಕುನ್ಹಾ

ಬೆಳ್ತಂಗಡಿ: ಉಜಿರೆಯ ಹಲಕ್ಕೆ ನಿವಾಸಿ, ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿ, ಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ…

Continue Reading

ಮಂಗಳೂರು: ಡಿಸಿಸಿ ಬ್ಯಾಂಕ್‌ಗೆ ಶಾಕ್‌ ನೀಡಿದ ಆರ್‌ಬಿಐ – 5 ಲಕ್ಷ ರೂ. ದಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ ಭಾರೀ ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಭಾರತೀಯ ರಿಸರ್ವ್‌ ಬ್ಯಾಂಕ್‌ 5 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಕಾನೂನು ಕ್ರಮದ ಎಚ್ಚರಿಕೆಯನ್ನೂ…

Continue Reading

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ. ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು…

Continue Reading

ಮಂಗಳೂರು: ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ

ಮಂಗಳೂರು: ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ….

Continue Reading

ಏನಿದು ಘಿಬ್ಲಿ? ದಿಢೀರ್‌ ವೈರಲ್ ಆಗಿದ್ದು ಹೇಗೆ? ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಫೇಮಸ್!

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕಾರ್ಟೂನ್‌ ಅಥವಾ ಆನಿಮೇಟೆಟ್‌ ಸಿನಿಮಾ ಪಾತ್ರಗಳಂತೆ ಇರುವ ಚಿತ್ರಗಳು ಟ್ರೆಂಡ್‌ ಸೃಷ್ಟಿಸಿದೆ. ನಟ, ನಟಿಯರು, ರಾಜಕಾರಣಿಗಳು ಈ ಟ್ರೆಂಡ್‌ಗೆ ಸೇರ್ಪಡೆಯಾಗಿದ್ದರಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕಾರ್ಟೂನ್‌ಗಳಿಗೆ ಭಾರೀ…

Continue Reading

ಅಂಬೇಡ್ಕರ್‌ ಜಯಂತಿ: ಏ.14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅಂಬೇಡ್ಕರರ ಜಯಂತಿ ದಿನದಂದು ಇನ್ಮುಂದೆ ರಾಷ್ಟ್ರೀಯ ರಜೆ…

Continue Reading

ಸಿ.ಎಸ್.ಕೆ ಬಳಿಕ ಆರ್​ಸಿಬಿ ಮುಂದಿನ ಟಾರ್ಗೆಟ್​ ಯಾರು..?

ಚೆನ್ನೈ ಸೂಪರ್ ಕಿಂಗ್ಸ್​ ಸೋಲಿಸುವ ಮೂಲಕ ಆರ್​ಸಿಬಿ, 18ನೇ ಆವೃತ್ತಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. ಬೆನ್ನಲ್ಲೇ ಆರ್​ಸಿಬಿ ಮುಂದಿನ ಟಾರ್ಗೆಟ್​ ಗುಜರಾತ್ ಟೈಟನ್ಸ್​! ಏಪ್ರಿಲ್ 2 ರಂದು ಗುರಾತ್ ಟೈಟನ್ಸ್ ವಿರುದ್ಧ…

Continue Reading

ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್

ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ….

Continue Reading

ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಆರ್​​ಸಿಬಿ

ಕೋಲ್ಕತ್ತಾದ ಈಡನ್ ಗಾರ್ಡನ್​ ಸ್ಟೇಡಿಯಮ್​ನಲ್ಲಿ ನಿನ್ನೆ ನಡೆದ 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಕೆಕೆಆರ್ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಬೀಗಿದೆ. ಕೆಕೆಆರ್​​​ ನೀಡಿದ 175 ರನ್​ಗಳ ಟಾರ್ಗೆಟ್​…

Continue Reading

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನೀತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಬಾಹ್ಯಾಕಾಶದಿಂದ ಭೂಮಿಗೆ ಮರಳಿದ್ದಾರೆ. ನಿನ್ನೆ ಅಂತಾರಾಷ್ಟ್ರಿಯ ಬಾಹ್ಯಾಕಾಶ ವಿಮಾನ ನಿಲ್ದಾಣದಿಂದ ಹೊರಟಿದ್ದ ಎಲ್ಲಾ ಗಗನಯಾತ್ರಿಗಳು ಸುರಕ್ಷಿತವಾಗಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×