ಮಂಗಳೂರು: ಅಪರಿಚಿತ ವ್ಯಕ್ತಿಯ ಕೊಲೆ; 15 ಮಂದಿ ಅರೆಸ್ಟ್ April 29, 2025 ಮಂಗಳೂರು: ಕುಡುಪು ಬಳಿ ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ 15 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ… Continue Reading
‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ಪೋಸ್ಟ್ April 29, 2025 ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು… Continue Reading
ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ April 29, 2025 ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ… Continue Reading
ಕಾರ್ಕಳ: ಕಾರಿನೊಳಗೆ ಶೂಟ್ ಮಾಡಿಕೊಂಡು ಉದ್ಯಮಿ ಆತ್ಮಹತ್ಯೆ April 29, 2025 ಕಾರ್ಕಳ: ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ… Continue Reading
ಕುದುರೆಮುಖ ರಾಷ್ಟ್ರೀಯ ಉದ್ಯಾನವನ- ಪ್ಲಾಸ್ಟಿಕ್ ಬಾಟಲಿ ಬಳಕೆ ಸಂಪೂರ್ಣ ನಿಷೇಧ April 29, 2025 ಉಡುಪಿ: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಯ ಬಳಕೆಯನ್ನು ಮೇ 01 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು… Continue Reading
ಮಂಜೇಶ್ವರ: ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನಿಗೆ ಗುಂಡೇಟು! April 28, 2025 ಮಂಜೇಶ್ವರ: ಬೈಕ್ನಲ್ಲಿ ತೆರಳುತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ… Continue Reading
ಮಣಿಪಾಲ: ಗಾಂಜಾ ಸೇವನೆ: ಓರ್ವ ಅರೆಸ್ಟ್ April 28, 2025 ಮಣಿಪಾಲ: ಆರ್‌ಟಿಒ ಕಚೇರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಬಡಗಬೆಟ್ಟುವಿನ ಮಂಜುನಾಥ (24) ನನ್ನು ವಶಕ್ಕೆ ಪಡೆಯಲಾಗಿದೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Continue Reading
265 ಗ್ರಾ.ಪಂ. ಸ್ಥಾನಗಳಿಗೆ ಮೇ 25ರಂದು ಚುನಾವಣೆ April 26, 2025 ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ 223 ಗ್ರಾಮ ಪಂಚಾಯತ್‌ಗಳ 265 ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಮರು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಮೇ 25ರಂದು ಚುನಾವಣೆ ನಡೆಯಲಿದೆ…. Continue Reading
ಪಹಲ್ಗಾಮ್ ಘಟನೆ – ಕಾರವಾರ ಕದಂಬ ನೌಕಾ ನೆಲೆಯಲ್ಲಿ ಯುದ್ಧಕ್ಕೆ ಸಜ್ಜಾಗುತ್ತಿರುವ ನೌಕೆಗಳು April 26, 2025 ಕಾರವಾರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಿಲಿಟರಿ ಆಪರೇಷನ್‌ಗೆ ಸಿದ್ಧತೆ ಮಾಡಿಕೊಂಡಿದೆ. ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಹೈಯಸ್ಟ್ ಸ್ಟೇಟ್ ಆಫ್ ರೆಡಿನಸ್ ಅಲರ್ಟ್ (ರೆಡ್ ಅಲರ್ಟ್) ನೀಡಲಾಗಿದ್ದು,… Continue Reading
ಉಡುಪಿ: ಮಹಿಳೆಗೆ ಕಿರುಕುಳ ಹಲ್ಲೆ; ಪ್ರಕರಣ ದಾಖಲು April 26, 2025 ಉಡುಪಿ: ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಡೆಕಾರ್ ನಿವಾಸಿ ರಕ್ಷಾ ಅವರು 2024ರ ಎ.22ರಂದು ಪ್ರಜ್ವಲ್ ಅವರೊಂದಿಗೆ ಉಡುಪಿಯಲ್ಲಿ ವಿವಾಹವಾಗಿದ್ದರು. ವಿವಾಹದ ಸಂಪೂರ್ಣ ಖರ್ಚನ್ನು ರಕ್ಷಾ ಅವರ ಮನೆಯವರೇ… Continue Reading
ಬಂಟ್ವಾಳ: ಟಿಕೆಟ್ ವಿಚಾರದಲ್ಲಿ ವಾಗ್ವಾದ; ನಿರ್ವಾಹಕನಿಂದ ಮಹಿಳೆ ಮೇಲೆ ಹಲ್ಲೆ April 25, 2025 ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಮಗುವೊಂದಕ್ಕೆ ಅರ್ಧ ಟಿಕೆಟ್ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ… Continue Reading
ಗೋಕರ್ಣದಲ್ಲಿ ಸೆಲ್ಫಿ ಹುಚ್ಚಿಗೆ ಇಬ್ಬರು ಯುವತಿಯರು ಸಮುದ್ರಪಾಲು April 25, 2025 ಸಮುದ್ರ ಒಮ್ಮೊಮ್ಮೆ ಶಾಂತ.. ಮತ್ತೊಮ್ಮೆ ರೌದ್ರ.. ಆದ್ರೆ, ಕಡಲಿನ ರೌದ್ರತೆಯ ಅರಿವಿಲ್ಲದೇ ಅದರ ಮಡಿಲಲ್ಲಿ ಇಳಿದ್ರೆ ಮಸಣ ಸೇರೋದು ಖಚಿತ. ಇದೀಗ ಕಡಲಿನ ಸೆಳೆತದ ಸುಳಿವೂ ಇಲ್ಲದೇ ತೀರದಲ್ಲಿ ಆಟವಾಡಲು ಹೋದ ಯುವತಿಯರು… Continue Reading