Breaking News

ಉಡುಪಿ : ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ಪರಿಹಾರ

ಉಡುಪಿ : ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮಾನವೀಯ ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ. ಈ ವಿಚಾರವಾಗಿ…

Continue Reading

ಕಾವೂರು : ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ…

Continue Reading

ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ..!

ಪುತ್ತೂರು : ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ…

Continue Reading

ಶಿರ್ತಾಡಿ : ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತಗೊಂಡು ಯುವಕ ಪರಾರಿ..!

ಮೂಡಬಿದಿರೆ: ಬೈಕ್ ಮಾರಾಟಕ್ಕಿದೆ ಎಂದು ಯುವಕನೊರ್ವ ಓ ಎಲ್ ಎಕ್ಸ್ ನಲ್ಲಿ ಜಾಹಿರಾತು ಹಾಕಿದ್ದು, ಇದನ್ನು ನೋಡಿದ ಈಶಾನ್ ಶೆಟ್ಟಿ ಎಂಬಾತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಅನ್ನು ತೆಗೆದುಕೊಂಡು ಪರಾರಿಯಾದ ಘಟನೆ…

Continue Reading

ಬೆಂಗಳೂರು : ‘ಶಕ್ತಿ ಯೋಜನೆಗೆ ಮೆಚ್ಚುಗೆ : ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯಗೆ ಪತ್ರ

ಬೆಂಗಳೂರು : ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ…

Continue Reading

ಬಂಟ್ವಾಳದಲ್ಲಿ ಎರಡು ಕಾರುಗಳ ನಡುವೆ ಅಪಘಾತ: ಐವರಿಗೆ ಗಾಯ

ಬಂಟ್ವಾಳ: ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಭಾನುವಾರ ಬೆಳಗ್ಗೆ ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು…

Continue Reading

ಕಾರ್ಕಳ : ಖಾಸಗಿ ಬಸ್ – ಟಿಪ್ಪರ್ ಡಿಕ್ಕಿ

ಕಾರ್ಕಳದ ಪುಲ್ಕೇರಿ ಬೈಪಾಸ್ ನಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು,  ಕಾರ್ಕಳದಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ ಗೆ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿಯಾಗಿದೆ. ಇಂದು ಬೆಳಗ್ಗೆ ಸುಮಾರು 7.30 ರ ಹೊತ್ತಿಗೆ ಈ…

Continue Reading

ಮೂಡುಬಿದಿರೆ : ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಡಿಕ್ಕಿ- ಓರ್ವ ಗಂಭೀರ

ಮೂಡುಬಿದಿರೆ : ಮೂಡುಬಿದಿರೆಯ ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮರೋಡಿ ಮೂಲದ ಪಿಕಪ್ ವಾಹನ ನಾಟಿಗೆಂದು ನೇಜಿಯನ್ನು ಹೊತ್ತೊಯ್ಯಲು  ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ…

Continue Reading

ಮಂಗಳೂರು: ಪಿಂಚಣಿ ದಾಖಲೆ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ-ಶಾಲೆ ಸಂಚಾಲಕಿ ಲೋಕಾಯುಕ್ತ ಬಲೆಗೆ

ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್‌ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡ್‌ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ….

Continue Reading

ಮಂಗಳೂರು : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು…

Continue Reading

ಮಂಗಳೂರು : ಉಚಿತ ಗ್ಯಾರಂಟಿ ಜಾರಿ ವಿಚಾರ-ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತ ಆಗದಿರಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಎಲ್ಲಾ ಯೋಜನೆಗಳಿಗೆ ನೀವು ಹಣದ ಕ್ರೋಢೀಕರಣ ಹೇಗೆ ಮಾಡುತ್ತೀರಿ. ನಿಮ್ಮ ಆದಾಯದ ಮೂಲ ಎಲ್ಲಿಂದ..? ಯೋಜನೆಗಳು ಎಷ್ಟು ವರ್ಷ ಮುಂದುವರಿಯುತ್ತದೆ. ಈ ಎಲ್ಲಾ ವಿಚಾರಗಳ…

Continue Reading

ಮಂಗಳೂರು : ಕಡಬ ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರಶ್ಮಿತಾ‌ (18) ಮೃತ ಯುವತಿ. ಮಂಗಳೂರಿನ ಖಾಸಗಿ…

Continue Reading