Breaking News

ಉಳ್ಳಾಲ : ಬೀಚ್‌ಗೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ- ಮೂವರು ಆಸ್ಪತ್ರೆಗೆ ದಾಖಲು

ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ…

Continue Reading

ಉಳ್ಳಾಲ : ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ

ಕೊಣಾಜೆ : ಮೆಹಂದಿ ದಿನ ವರ ನಾಪತ್ತೆಯಾಗಿದ್ದು, ಮದುವೆ ಕಾರ್ಯಕ್ರಮ ರದ್ದಾಗಿರುವ ಘಟನೆ ತೌಡುಗೋಳಿ ವರ್ಕಾಡಿಯ ಮನೆಯೊಂದರಲ್ಲಿ ನಡೆದಿದೆ. ತೌಡುಗೋಳಿ-ವರ್ಕಾಡಿ ದೇವಂದ ಪಡ್ಪುವಿನ ಉದ್ಯಮಿಯೊಬ್ಬರ ಪುತ್ರ ಕಿಶನ್‌ ಶೆಟ್ಟಿ (28) ನಾಪತ್ತೆಯಾದ ವರ….

Continue Reading

ಮಂಗಳೂರು : BYTHEWAY ರೆಸ್ಟೋರೆಂಟ್ ನಲ್ಲಿ ಭೋಜನ ಸವಿದ ಬಾಲಿವುಡ್ ನಟ ಸುನಿಲ್ ಶೆಟ್ಟಿ ಹಾಗು ಫ್ಯಾಮಿಲಿ

ಮಂಗಳೂರು : ಮಂಗಳವಾರ ರಾತ್ರಿ ಸುಮಾರು ೭ ಗಂಟೆಯಿಂದ ೧೧ ವರೆಗೆ ಮಂಗಳೂರಿನ ಪ್ರಸಿದ್ಧ FAMILY DINING & LOUNGE BYTHEWAY ನಲ್ಲಿ ಫ್ಯಾಮಿಲಿ ಜೊತೆ ಭೋಜನ ಸವಿದ ಬಾಲಿವುಡ್ ನಟ ಸುನಿಲ್…

Continue Reading

ಉಳ್ಳಾಲ : ತಲಪಾಡಿಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಉಳ್ಳಾಲ: ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿರುವ ಘಟನೆ ತಲಪಾಡಿಯ ದೇವಿಪುರದಲ್ಲಿ ನಡೆದಿದ್ದು, ಕೋಳಿ ಸಹಿತ ಆಟಕ್ಕೆ ಪಣವಾಗಿಟ್ಟ ನಗದು ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತಲಪಾಡಿ ಗ್ರಾಮದ ದೇವಿಪುರ…

Continue Reading

ಬೆಳ್ತಂಗಡಿ : ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ  ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು….

Continue Reading

ದಕ್ಷಿಣ ಕನ್ನಡ ಉಡುಪಿ ಖಾಸಗಿ ಬಸ್‌‌ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ’ – ಸುನಿಲ್ ಕುಮಾರ್ ಆಗ್ರಹ

ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿರುವ ಕಾರಣ ಈ ಮೂರು ಜಿಲ್ಲೆಯಲ್ಲಿ…

Continue Reading

ಬಂಟ್ವಾಳ : ಆಟೋ ರಿಕ್ಷಾ ಮತ್ತು ಬೈಕ್‌ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬಂಟ್ವಾಳದ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ. ನಡೆದ ಘಟನೆಯಲ್ಲಿ ರಿಕ್ಷಾ ಚಾಲಕ ಬಂಟ್ವಾಳ ನಾವೂರ…

Continue Reading

ಪುತ್ತೂರು : ಸರ್ಕಾರ ಬದಲಾಯ್ತು- ಪ್ರವೀಣ್ ನೆಟ್ಟಾರು ಪತ್ನಿಯ ಸರ್ಕಾರಿ ಕೆಲಸ ಹೋಯ್ತು

ಪುತ್ತೂರು : ರಾಜ್ಯದಲ್ಲಿ ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಕೂಡಲೇ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಸರ್ಕಾರಿ ಕೆಲಸ ಕಳಕೊಂಡಿದ್ದಾರೆ. ಕುಮಾರಿಗೆ ಕೆಲಸದಿಂದ…

Continue Reading

ಉಡುಪಿ : ವಿವಾಹಿತ ಮಹಿಳೆ ನಾಪತ್ತೆ -ದೂರು ದಾಖಲು

ಉಡುಪಿ : ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದುವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ…

Continue Reading

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ : ನಳಿನ್ ಗುಡುಗು

ಮಂಗಳೂರು : RSS ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ. ಆರ್.ಎಸ್.ಎಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ವಿಚಾರಕ್ಕೆ…

Continue Reading

ಕಡಬ : ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು…

Continue Reading

ಕಾಸರಗೋಡು: ಲ್ಯಾಬ್ ಟೆಕ್ನಿಷಿಯನ್ ಯುವತಿ ಆತ್ಮಹತ್ಯೆ 

ಕಾಸರಗೋಡು : ಕಾಸರಗೋಡಿನ  ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಯುವತಿಯೊಬ್ಬರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿವಂಗತ ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21) ಮೃತರು….

Continue Reading