Breaking News

ಮಂಗಳೂರು: ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ : ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ರೀತಿ ಕೆಲವು ವ್ಯಕ್ತಿಗಳು, ಗುಂಪುಗಳು ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್‌ ಹಾಕಿದ್ದು, ಅದರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿವಾಹಿನಿಯೊಂದರ ಯುಟ್ಯೂಬ್‌…

Continue Reading

ಕಾರ್ಕಳ: ಮೀನು ಸಾಗಾಟ ಲಾರಿಗೆ ಕಲ್ಲು

ಕಾರ್ಕಳ: ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್‌ (34)…

Continue Reading

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರು, ಉಡುಪಿಯ 4 ಕಡೆ ಪ್ರತೀಕಾರದ ದಾಳಿ

ಮಂಗಳೂರು: ಸುಹಾಸ್ ಶೆಟ್ಟಿ ಅಂತಿಮ ಯಾತ್ರೆಯ ಬೆನ್ನಲ್ಲೇ ಮಂಗಳೂರು ಉದ್ವಿಗ್ನಗೊಂಡಿದೆ 3 ಕಡೆ ಪ್ರತೀಕಾರದ ದಾಳಿಯಾಗಿದೆ. ಕಣ್ಣೂರು, ಕೊಂಚಾಡಿ ಹಾಗೂ ಉಳ್ಳಾಲದಲ್ಲಿ ಯುವಕರು ಅಟ್ಯಾಕ್ ಮಾಡಿದ್ದು, ಚಾಕು ಇರಿದಿದ್ದಾರೆ. ಕೊಂಚಾಡಿ ಯುವಕನ ಮೇಲೆ…

Continue Reading

SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ 2ನೇ ಸ್ಥಾನ

ಬೆಂಗಳೂರು: ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಲಾಗಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ಇದೀಗ ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ….

Continue Reading

ಸುಹಾಸ್ ಶೆಟ್ಟಿ ಹತ್ಯೆ: ಇಂದು ದ.ಕ ಜಿಲ್ಲೆ ಬಂದ್‌ಗೆ ಕರೆ: ಮೇ 6 ರವರೆಗೆ ನಿಷೇಧಾಜ್ಞೆ

ಮಂಗಳೂರು: ಗುರುವಾರ ರಾತ್ರಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆಯನ್ನು ಖಂಡಿಸಿ ಶುಕ್ರವಾರ (ಇಂದು) ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ…

Continue Reading

ಬಜ್ಪೆ: ಫಾಜಿಲ್ ಕೊಲೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು…

Continue Reading

ಮಂಗಳೂರು: ಪಾಕ್‌ ಪರ ಘೋಷಣೆ ಕೂಗಿದ್ದವನ ಹತ್ಯೆ ಕೇಸ್ – ಮೂವರು ಪೊಲೀಸರು ಸಸ್ಪೆಂಡ್

ಮಂಗಳೂರು: ಕುಡುಪು ಬಳಿ ನಡೆದಿದ್ದ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌…

Continue Reading

ಇನ್‌ಸ್ಟಾ ಫಾಲೋವರ್ಸ್ ಕುಸಿತ – ಕಂಟೆಂಟ್ ಕ್ರಿಯೇಟರ್ ಯುವತಿ ಆತ್ಮಹತ್ಯೆ

ಮುಂಬೈ: ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಕಡಿಮೆಯಾಗುತ್ತಿದ್ದಾರೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಕಂಟೆಂಟ್ ಕ್ರಿಯೇಟರ್ ಮಿಶಾ ಅಗರ್ವಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಮೃತಳ ಸಹೋದರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತನ್ನ 25ನೇ ಹುಟ್ಟುಹಬ್ಬ ಸಮೀಪಿಸುತ್ತಿರುವಾಗ…

Continue Reading

ಶಿರ್ವ: ಗಾಂಜಾ ಸೇವನೆ; ಇಬ್ಬರು ವಶಕ್ಕೆ

ಶಿರ್ವ: ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟಕಲ್ಲು ಬಸ್ಸು ನಿಲ್ದಾಣದ ಬಳಿ ಮಾದಕವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಶಿವಪ್ರಸಾದ್‌ (30) ಮತ್ತು ಆಲ್ವಿನ್‌ ಶರೂನ್‌ ಡಿ’ಅಲ್ಮೇಡ (29) ರನ್ನು ಶಿರ್ವ ಪೊಲೀಸ್‌ ಠಾಣಾಧಿಕಾರಿ…

Continue Reading

ಮಂಗಳೂರು: ಅಪರಿಚಿತ ವ್ಯಕ್ತಿಯ ಕೊಲೆ; 15 ಮಂದಿ ಅರೆಸ್ಟ್

ಮಂಗಳೂರು: ಕುಡುಪು ಬಳಿ ಸಂಶಯಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ 15 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ…

Continue Reading

‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ಪೋಸ್ಟ್

ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು…

Continue Reading

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ

ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ…

Continue Reading