Breaking News

ಬಂಟ್ವಾಳ: ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ರೈತ

ಬಂಟ್ವಾಳ : ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡಿದು ಎಂಬಲ್ಲಿ ನಡೆದಿದೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೀವ ಪೂಜಾರಿ(75) ವಿಷ ಸೇವಿಸಿ ಆತ್ಮಹತ್ಯೆ…

Continue Reading

ಮಂಗಳೂರು: ದ.ಕ. ಜಿಲ್ಲೆಯ ಶಾಲೆ, ಅಂಗನವಾಡಿಗೆ ನಾಳೆ (ಜುಲೈ 11ರಂದು) ರಜೆ ಘೋಷಣೆ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದೆ. ಪಿಯುಸಿ, ಪದವಿ ಮತ್ತು ಇತರ ವೃತ್ತಿಪರ…

Continue Reading

ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ: ಸಂಚಾರ ಸ್ಥಗಿತ

ಬೆಳ್ತಂಗಡಿ: ರಸ್ತೆಯಲ್ಲಿ ಮರ ಹಾಗೂ ಮಣ್ಣು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನ 8 ನೇ ತಿರುವಿನ ಬಳಿ ನಡೆದಿದೆ.ಸ್ಥಳಕ್ಕೆ ಬೆಳ್ತಂಗಡಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ…

Continue Reading

ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ನೆರೆ: ಪ್ರವಾಸಿಗರಿಗೆ ಸದ್ಯ ನಿರ್ಬಂಧ

ಮಂಗಳೂರು: ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮದ ಮೃಗಾಲಯದೊಳಕ್ಕೆ ಭಾರಿ ಪ್ರಮಾಣದಲ್ಲಿ ನೆರೆ ನೀರು ನುಗ್ಗಿದೆ. ಇದರಿಂದಾಗಿ ಸದ್ಯ ಪ್ರವಾಸಿಗರಿಗೆ ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ಜೈವಿಕ…

Continue Reading

ಮಂಗಳೂರು : ಮುಂದಿನ ಮೂರು ದಿನ ಭಾರೀ ಮಳೆ-ರೆಡ್ ಅಲರ್ಟ್ ಮುಂದುವರಿಕೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ರೆಡ್ ಅಲರ್ಟ್ ಜಾರಿಯಲ್ಲಿತ್ತು. ಜುಲೈ…

Continue Reading

ಉಡುಪಿ: ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಮೃತ್ಯು

ಉಡುಪಿ : ಹೆಬ್ರಿಯ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್‌ನಲ್ಲಿ ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಶರತ್ ಶೆಟ್ಟಿ (55) ದಿನದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮಳೆ…

Continue Reading

ಮಂಗಳೂರು: ಮಣ್ಣಿನಲ್ಲಿ ಹೂತು ಹೋದ ತ್ಯಾಜ್ಯ ವಿಲೇವಾರಿ ವಾಹನ

ಮಂಗಳೂರು: ಅರೆಬರೆ ರಸ್ತೆ ಕಾಮಗಾರಿಯ ಪರಿಣಾಮ ತ್ಯಾಜ್ಯ ಸಾಗಾಟದ ಲಾರಿಯೊಂದು ರಸ್ತೆಯಲ್ಲಿ ಹೂತು ಹೋದ ಘಟನೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಕಂಬಳ ರಸ್ತೆಯಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ತ್ಯಾಜ್ಯ ಸಾಗಿಸುವ ಆ್ಯಂಟೋನಿ…

Continue Reading

ಉಡುಪಿ: ಕಾರು-ಬೈಕ್ ಮೇಲೆ ಬಿದ್ದ ಹೆಮ್ಮರ-ಅಪಾಯದಿಂದ ಪಾರು

ಉಡುಪಿ: ಚಲಿಸುತ್ತಿದ್ದ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದಿದ್ದು ಸವಾರ ಹಾಗೂ ಕಾರ್ ಡ್ರೈವರ್ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಬ್ರಹ್ಮಗಿರಿ ಅಂಬಲಪಾಡಿ ರಸದತೆಯಲ್ಲಿ ನಡೆದಿದೆ. ಘಟನೆಯಲ್ಲಿ…

Continue Reading

ಬಂಟ್ವಾಳ: ಅಧಿಕಾರಿಗಳು 24 ಗಂಟೆಯೂ ಸಾರ್ವಜನಿಕರ ಕರೆ ಸ್ವೀಕರಿಸಬೇಕು-ಶಾಸಕ ರಾಜೇಶ್ ನಾಯ್ಕ್‌

ಬಂಟ್ವಾಳ: ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಸಾರ್ವಜನಿಕರ ಪೋನ್ ಕರೆ ಸ್ವೀಕರಿಸಬೇಕು, ಯಾವುದೇ ಕಾರಣಕ್ಕೆ ಸರಕಾರಿ ಸಿಮ್ ಹೊಂದಿರುವ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿರಕೂಡದು, ಪಾಕೃತಿಕ ವಿಕೋಪದ…

Continue Reading

ಕುಂದಾಪುರ : ಯುವತಿ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಕಠಿಣ ಸಜೆ

ಕುಂದಾಪುರ : ವಿವಾಹವಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್‌ ಶೆಟ್ಟಿ (35) ಅಪರಾಧಿಯೆಂದು ಸಾಬೀತಾಗಿದ್ದು, ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು…

Continue Reading

 ಮಂಗಳೂರು : ಮಳೆ ನೀರು ಹರಿವಿಗೆ ತಡೆ ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯ ಕ್ರಮದೊಂದಿಗೆ ತೆರವು ಮಾಡಿ : ನಳಿನ್ ಕುಮಾರ್ ಕಟೀಲ್ ಸೂಚನೆ 

ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ…

Continue Reading

ಕಡಬ : ಟಾಟಾ ಏಸ್- ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ

ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ….

Continue Reading