Breaking News

ಸುಳ್ಯ: ಗೋದಾಮಿನಿಂದ ಕಾಳುಮೆಣಸು ಕಳವು ಪ್ರಕರಣ-ಆರೋಪಿಗಳು ಬಂಧನ

ಸುಳ್ಯ: ತೋಟದಲ್ಲಿರುವ ಗೋದಾಮಿನಿಂದ ಕಾಳು ಮೆಣಸು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯದ ಕೊಳ್ತಿಗೆ ಗ್ರಾಮದ ಕುದ್ಕುಳಿ ಎಂಬಲ್ಲಿರುವ ಮಹಮ್ಮದ್ ಶಾಫಿ ಎಂಬವರ ಮನೆಯಲ್ಲಿ ನಡೆದಿದೆ….

Continue Reading

ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ (ಜುಲೈ 6) ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರವೂ (ಜುಲೈ6 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು,…

Continue Reading

ಮಂಗಳೂರು : 518 ಅಕ್ರಮ ವಿದೇಶಿಗರು ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ…

Continue Reading

ಪುತ್ತೂರು: ಬೈಕ್‌ – ಕಾರು ಡಿಕ್ಕಿ: ಓರ್ವ ಸಾವು

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ…

Continue Reading

ಮಂಗಳೂರು : ದಕ್ಷಿಣ ಕನ್ನಡ: ಜಿಲ್ಲೆಯ ಐಟಿಐ ,ಶಾಲಾ- ಕಾಲೇಜುಗಳಿಗೆ ಜು.5ರ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಮಂಗಳವಾರ (ಜುಲೈ5 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ಮಳೆಯಿಂದ ಹಳ್ಳ…

Continue Reading

ಮಂಗಳೂರು : ಅಕ್ರಮ ಜಾನುವಾರು ಸಾಗಾಟ – ಐವರ ಬಂಧನ

ಮಂಗಳೂರು : ಗೋಹತ್ಯೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆನಂದ ಗೌಡ (52), ಮೋಹನ್ ಗೌಡ (49), ಮೊಹಮ್ಮದ್ ಜಮಾಲ್ (39), ಮೊಹಮ್ಮದ್…

Continue Reading

ಮಂಗಳೂರು : KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ.ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ. ಘಟನೆ ವಿವರಹಾವೇರಿ…

Continue Reading

ಕುಂದಾಪುರ : ಸಮುದ್ರಕ್ಕೆ ಬಿದ್ದ ಕಾರು-ಓರ್ವ ಸಾವು, ಮತ್ತೋರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ…

Continue Reading

ವಿಟ್ಲ: ಅಕ್ರಮ ಗಾಂಜಾ ಸಾಗಾಟ-ಮೂವರ ಬಂಧನ

ವಿಟ್ಲ: ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನೆಲ್ಲಿಗುಡ್ಡೆ…

Continue Reading

ಲೈಂಗಿಕ ದೌರ್ಜನ್ಯ ಆರೋಪ-ಕೇರಳ ಮಾಜಿ ಶಾಸಕ ಅರೆಸ್ಟ್

ತಿರುವನಂತಪುರಂ : ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್​ ಅವರನ್ನು ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ತನ್ನ ಒಡೆತನದಲ್ಲಿರುವ ಗೆಸ್ಟ್‌ಹೌಸ್‌ಗೆ ಮಹಿಳೆಯೋರ್ವರನ್ನು ಕಳೆದ ಫೆಬ್ರವರಿಯಲ್ಲಿ ಕರೆಸಿಕೊಂಡಿದ್ದ ಜಾರ್ಜ್ ಆಕೆಗೆ…

Continue Reading

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸೆಕೆಂಡರಿ ಸ್ಕೂಲ್ ಉದ್ಘಾಟಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬಂಟ್ವಾಳ : ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ…

Continue Reading
ಸಾಂದರ್ಭಿಕ ಚಿತ್ರ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತ್ಯು

ಸುಳ್ಯ : ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಇನ್ನು ಹೆಚ್ಚಿನ…

Continue Reading