Breaking News

ಬಂಟ್ವಾಳ : ಕಾರುಗಳ ಮಧ್ಯೆ ಭೀಕರ ಅಪಘಾತ: ಓರ್ವನ ಸ್ಥಿತಿ ಚಿಂತಾಜನಕ

ಬಂಟ್ವಾಳ : ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ…

Continue Reading

ಹೆಜಮಾಡಿ : ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ವೇಗದೂತ ಬಸ್‌

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್…

Continue Reading

ಮಂಗಳೂರು: ‘ದೇರಳಕಟ್ಟೆಯಲ್ಲಿ ನೂತನ ಸರ್ಕಾರಿ ಪಿಯು ಕಾಲೇಜು ಈ ಶೈಕ್ಷಣಿಕ ವರ್ಷದಿಂದ ಆರಂಭ’-ಯು.ಟಿ. ಖಾದರ್

ಮಂಗಳೂರು : ರಾಜ್ಯದಲ್ಲಿ ಮೂರು ಸರಕಾರಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈ ಪೈಕಿ ಒಂದು ಕಾಲೇಜು ದೇರಳಕಟ್ಟೆ ನೇತಾಜಿ ಶುಭಾಶ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರಂಭವಾಗಲಿದೆ ಎಂದು…

Continue Reading

ಸುಳ್ಯ : ಅಪ್ರಾಪ್ತ ಬಾಲಕಿ ಮೇಲೆ‌ ಲೈಂಗಿಕ ದೌರ್ಜನ್ಯ, ಯುವಕನ ಮೇಲೆ‌ ಕೇಸ್ ದಾಖಲು

ಸುಳ್ಯ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂಬಾತನ…

Continue Reading

ಕುಂದಾಪುರ: ಸಪ್ಲಿಮೆಂಟರಿ ಫಲಿತಾಂಶಕ್ಕೆ ಹೆದರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಕುಂದಾಪುರ : ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ…

Continue Reading

ಪುತ್ತೂರು : ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ…

Continue Reading

ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಮೃತ್ಯು

ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್​ ಮೂಲದ ಸುಗುನನ್​ ಮತ್ತು ಸಿಂಧು ದಂಪತಿಯ…

Continue Reading

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ ನಾಲ್ಕನೇ ಭಾರೀ ಭೂಕಂಪನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ…

Continue Reading

ಉಡುಪಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು…

Continue Reading

ಉಡುಪಿ : ಧಾರಾಕಾರ ಮಳೆ ಹಿನ್ನೆಲೆ-ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

ಉಡುಪಿ : ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ…

Continue Reading

ಮಂಗಳೂರು : ಸುರತ್ಕಲ್ ಮದರಸಾದಿಂದ ವಾಪಸ್​ ಆಗುತ್ತಿದ್ದವನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಸ್ಟ್- ಇದು ಬಾಲಕ ಕಟ್ಟಿದ ಕಟ್ಟುಕಥೆ

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದ ಮದರಸಾದಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ತಿರುವು ಪಡೆದಿದ್ದು ಇದು ಬಾಲಕ ಕಟ್ಟಿದ್ದ ಕಟ್ಟುಕಥೆ ಎಂದು ಇದೀಗ ಪೊಲೀಸ್ ಇಲಾಖೆ…

Continue Reading

ಕುಂದಾಪುರ : ಗದ್ದೆಯಲ್ಲಿ ಉಳುಮೆ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಕುಸಿದು ಬಿದ್ದು ಸಾವು

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ…

Continue Reading