ಮಂಗಳೂರು : ಸಿಎನ್ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಡಿಸಿ ಡಾ. ರಾಜೇಂದ್ರ ಕೆ.ವಿ. June 28, 2022 ಮಂಗಳೂರು : ಪರಿಸರ ಸ್ನೇಹಿ ಇಂಧನ ಸಿಎನ್ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ ಸಲ್ಲಿಸಲಾಗುವುದು… Continue Reading
ಪುತ್ತೂರು : ಆನ್ಲೈನ್ ವಂಚನೆ – 7.47 ಲಕ್ಷ ರೂ. ಕಳೆದುಕೊಂಡ ಶಾಲಾ ಶಿಕ್ಷಕಿ June 28, 2022 ಪುತ್ತೂರು : ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್ ಕೇರ್ಗೆ ಕರೆ ಮಾಡಲು ತಿಳಿಸಿ ಇಂಟರ್ ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ಸಾಲ ಮಂಜೂರಾತಿ ಪಡೆದು ಶಿಕ್ಷಕಿಯೋರ್ವರು 7.47 ಲಕ್ಷ ರೂಪಾಯಿ ಕಳೆದುಕೊಂಡ ಬಗ್ಗೆ… Continue Reading
ಕಡಬ : ತೆಂಗಿನಕಾಯಿ ಕೀಳಲು ಹೋಗಿ ಹಾರಿ ಹೋಯ್ತು ಜೀವ June 28, 2022 ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್… Continue Reading
ಮಂಗಳೂರು : ಸುರತ್ಕಲ್ನಲ್ಲಿ ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ಹಲ್ಲೆ June 28, 2022 ಮಂಗಳೂರು : ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ…. Continue Reading
ಸುಳ್ಯ : ಮತ್ತೆ ಕಂಪಿಸಿದ ಭೂಮಿ: ಮರಗಳು ಧರೆಗೆ-ವಿದ್ಯುತ್ ಸಂಪರ್ಕ ಕಡಿತ June 28, 2022 ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ… Continue Reading
ಮಂಗಳೂರು : ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ June 27, 2022 ಮಂಗಳೂರು : ರಾಜ್ಯ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪದೋನ್ನತಿ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಆಯುಕ್ತ… Continue Reading
ಬಂಟ್ವಾಳ : ವಿಟ್ಲ ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ತುಂಬಿದ ಲಾರಿ ಪಲ್ಟಿ June 27, 2022 ವಿಟ್ಲ : ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.ಕಲ್ಲು ತುಂಬಿದ್ದ ಲಾರಿಯನ್ನು… Continue Reading
ಮಂಗಳೂರು : ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ June 27, 2022 ಮಂಗಳೂರು : ಚೀನಾ ಟು ಲೆಬನಾನ್ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಿನಿ ಜೆಟ್ ವಿಮಾನದ ಮೂಲಕ ಸಮುದ್ರದಲ್ಲಿ ಕಣ್ಗಾವಲು ಏರ್ಪಡಿಸಲಾಗಿದೆ. ಕೋಸ್ಟ್ ಗಾರ್ಡ್ ಗೆ ಸೇರಿದ ಮಿನಿ ಜೆಟ್ ವಿಮಾನದ ಮೂಲಕ ಹಡಗಿನ… Continue Reading
ಮಂಗಳೂರು : ಉಳ್ಳಾಲ ಬೈಕ್ ಢಿಕ್ಕಿ ಹೊಡೆದು ಏಳು ತಿಂಗಳು ಕೋಮಾದಲ್ಲಿದ್ದ ಯುವತಿ ಸಾವು June 26, 2022 ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಪಲ್ಲವಿ (25)… Continue Reading
ಕಾರ್ಕಳ: ಅಜೆಕಾರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು June 25, 2022 ಕಾರ್ಕಳ : ಅಜೆಕಾರು ಸಮೀಪದ ಶಿರ್ಲಾಲು ಹಾಡಿಯಂಗಡಿಯ ಮನೆಯೊಂದರಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ಆಗಿರುವ ಘಟನೆ ನಡೆದಿದೆ. ಶಿರ್ಲಾಲು ಹಾಡಿಯಂಗಡಿಯ ಚೆನ್ನಪ್ಪ (45) ಎಂಬವರು ಪ್ರಕರಣದ ದೂರುದಾರರು. ಜೂನ್ 24ರ ಸಂಜೆ ಇವರು… Continue Reading
ಮಂಗಳೂರು : ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ: ಮಿಥುನ್ ರೈ ಆಕ್ರೋಶ June 25, 2022 ಮಂಗಳೂರು : 7ನೇ ತರಗತಿಯ ಪಠ್ಯದಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರನ್ನು ಕೈಬಿಟ್ಟಿರುವುದು ಬಂಟ ಸಮುದಾಯಕ್ಕೆ ಮಾಡಿದ ಅನ್ಯಾಯ. ಬಿಜೆಪಿ ತುಳುನಾಡಿನ ಭಾವನೆ ಜೊತೆ ಆಟವಾಡಿ ಅಕ್ಷಮ್ಯ ಅಪರಾಧ ಮಾಡಿದೆ. ಇದಕ್ಕೆ ಬಿಜೆಪಿ… Continue Reading
ಉಡುಪಿ : ಬೈಂದೂರಿನಲ್ಲಿ ಲಾರಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಅಂತ್ಯ June 25, 2022 ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ರಜನ್ ನಾಗರಾಜ್ ನಾಯ್ಕ್… Continue Reading