ಉಡುಪಿ: ಗ್ಯಾಸ್ ಸಿಲಿಂಡರ್ ಸ್ಪೋಟ-ಇಬ್ಬರಿಗೆ ಗಾಯ June 14, 2022 ಆದಿಉಡುಪಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ವರದಿಯಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ… Continue Reading
ತಿರುವನಂತಪುರಂ: ವಿಮಾನ ಪ್ರಯಾಣದ ವೇಳೆ ಕೇರಳ ಸಿಎಂ ವಿರುದ್ಧ ಘೋಷಣೆ June 13, 2022 ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಮಾನ ಪ್ರಯಾಣದ ಸಂದರ್ಭ ಅವರ ವಿರುದ್ಧ ಘೋಷಣೆ ಕೂಗಿದ ಘಟನೆ ನಡೆದಿದೆ. ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ… Continue Reading
ಮಣಿಪಾಲ: ಹಿರಿಯ ರಾಜಕಾರಣಿ ಎ ಜಿ ಕೊಡ್ಗಿ ನಿಧನ June 13, 2022 ಮಣಿಪಾಲ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎ ಜಿ ಕೊಡ್ಗಿ ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93… Continue Reading
ಮಂಗಳೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ June 13, 2022 ಮಂಗಳೂರು: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ… Continue Reading
ಮಂಗಳೂರು : ಹಳೆಯಂಗಡಿ ಸ್ಕೂಟರ್ಗೆ ಟೆಂಪೋ ಢಿಕ್ಕಿ-ಸವಾರನಿಗೆ ಗಂಭೀರ ಗಾಯ June 13, 2022 ಹಳೆಯಂಗಡಿ : ಟೆಂಪೋವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಮುಖ್ಯ ಜಂಕ್ಷನ್ನಲ್ಲಿ ನಡೆದಿದೆ. ಗಾಯಾಳುವನ್ನು ಸ್ಥಳೀಯ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು,… Continue Reading
ಗಮನಿಸಿ: ಮೂಡುಬಿದಿರೆ, ತಾಕೊಡೆ, ಶಿರ್ತಾಡಿ ಸೇರಿ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ June 13, 2022 ಮಂಗಳೂರು: 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮೂಡಬಿದ್ರೆ, ಕೋಟೆಬಾಗಿಲು, ಗಂಟಾಲ್ ಕಟ್ಟೆ, ಗಾಂಧಿನಗರ, ತಾಕೊಡೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ಹೌದಾಲು, ತೋಡಾರು, ನಿಡ್ಡೋಡಿ, ಬೆಳುವಾಯಿ ಮತ್ತು ಶಿರ್ತಾಡಿ… Continue Reading
ಉಳ್ಳಾಲ : ತಾಯಿಯ ಹುಟ್ಟುಹಬ್ಬಕ್ಕೆ ವಿಶ್ ಮಾಡಲಾಗದ ಬೇಸರ: ಹಾಸ್ಟೆಲ್ನಲ್ಲಿ ಜೀವಾಂತ್ಯಗೊಳಿಸಿದ ಬಾಲಕ June 12, 2022 ಉಳ್ಳಾಲ: ತಾಯಿ ಹುಟ್ಟುಹಬ್ಬದ ದಿನದಂದು ಶುಭಾಷಯ ತಿಳಿಸಲು ಹಾಸ್ಟೆಲ್ ಮೇಲ್ವಿಚಾರಕರು ಮೊಬೈಲ್ ನೀಡದ ಕಾರಣ ಮನನೊಂದ ಶಾಲಾ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಖಾಸಗಿ ಶಾಲಾ… Continue Reading
ವಿಟ್ಲ: ಗ್ರಾ ಪಂ ಉಪಾಧ್ಯಕ್ಷರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು June 12, 2022 ಬಂಟ್ವಾಳ : ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲಪಡ್ನೂರು ಕೊಡಂಗಾಯಿ ನಿವಾಸಿ, ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ನಾಗೇಶ್… Continue Reading
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು June 12, 2022 ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ… Continue Reading
ಉಡುಪಿ: ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಿಂತಿರುಗಿಸಿದ ಉದ್ಯಮಿ June 12, 2022 ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮರೆದಂತಹ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ… Continue Reading
ಬಂಟ್ವಾಳ: ಬಾಲಬಿಚ್ಚಿದ್ರೆ ಮಂಗ್ಳೂರಿಗೂ ಬುಲ್ಡೋಜರ್ ಮಾಡೆಲ್ ಬರುತ್ತೆ: ಸಿ.ಟಿ ರವಿ ಎಚ್ಚರಿಕೆ June 11, 2022 ಬಂಟ್ವಾಳ: ಅನಗತ್ಯವಾಗಿ ಬಾಲಬಿಚ್ಚಿದರೆ, ಮಂಗಳೂರಿಗೂ ಬುಲ್ಡೋಜರ್ ಮಾಡೆಲ್ ತರಬೇಕಾಗುತ್ತದೆ. ನಮಗೆ ಏನು ಭಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಬಂಟ್ವಾಳ ಮಂಡಲದ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಬಿ.ಸಿ.ರೋಡಿನ… Continue Reading
ಕುಂದಾಪುರ: ಸರ್ಕಾರಿ ಬಸ್ಗಾಗಿ ABVP ವಿದ್ಯಾರ್ಥಿಗಳ ಪ್ರತಿಭಟನೆ June 11, 2022 ಕುಂದಾಪುರ : ಕೊಲ್ಲೂರು-ಹೆಮ್ಮಾಡಿ-ಕುಂದಾಪುರ ಮತ್ತು ಕೆರಾಡಿ-ಮಾರಣಕಟ್ಟೆ-ಕುಂದಾಪುರ ಮತ್ತು ಕೆರಾಡಿ ಬೆಳ್ಳಾಲ ಕುಂದಾಪುರ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕುಂದಾಪುರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತರನ್ನು… Continue Reading