Breaking News

ಮಂಗಳೂರು: ನಗರದ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ – 6 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಝುಕ್‌, ಅಬೂಬಕ್ಕರ್‌ ಸಿದ್ದೀಕ್‌, ಮಹಮ್ಮದ್‌ ಅಪಾಝ್‌, ಪ್ರಜನ್‌…

Continue Reading

ಮಂಗಳೂರು: ಗಮನಿಸಿ ಉದ್ದಿಮೆ ಪರವಾನಗಿ ನವೀಕರಿಸಿಕೊಳ್ಳಲು ಜೂ.30 ಕೊನೆಯ ದಿನ

ಮಂಗಳೂರು: ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976ರ ಕಲಂ 343, 353ರ ಪ್ರಕಾರ ಮಾರ್ಚ್ ಮಾಹೆಯ ಅಂತ್ಯದೊಳಗೆ ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ನವೀಕರಣ ಮಾಡಿಸಬೇಕು. ನಂತರದ ಪರವಾನಿಗೆಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಉದ್ದಿಮೆದಾರರಿಗೆ…

Continue Reading

ಮಂಗಳೂರು: ಶ್ವಾನದಳದ ನಾಯಿ ಮರಿ ಇನ್ನು ’ಚಾರ್ಲಿ ’

ಮಂಗಳೂರು : ಕಿರಣ್‌ ರಾಜ್‌ ನಿರ್ದೇಶನದ, ನಟ ರಕ್ಷಿತ್‌ ಶೆಟ್ಟಿ ಅಭಿಯನದ ‘ಚಾರ್ಲಿ 777’ ಸಿನಿಮಾದಲ್ಲಿ ಮನುಷ್ಯ ಹಾಗೂ ನಾಯಿಯ ನಡುವಿನ ಒಡನಾಟದಿಂದ ಸ್ರ್ಪೂರ್ತಿ ಪಡೆದು ನಗರದ ಪೊಲೀಸರು ಶ್ವಾನ ದಳದ ಹೊಸ ಸದಸ್ಯನಾಗಿರುವ…

Continue Reading

ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ-ಕಾರುಗಳು ಜಖಂ

ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ…

Continue Reading

ಬಂಟ್ವಾಳ: ತಾಲೂಕಿನಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ

ಬಂಟ್ವಾಳ : ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇಲ್ಲಿಯ ತನಕ ಸುಮಾರು 17 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತಂತೆ ಡಾ. ನವೀನ್ ಚಂದ್ರ ಕುಲಾಲ್ ಮಂಗಳೂರು ಅವರು ಮಾಹಿತಿ ನೀಡಿದ್ದಾರೆ. ಕಣ್ಣುಮುಚ್ಚಾಳೆಯ ಆಟದಂತೆ…

Continue Reading

ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ಜಾಲ ಪತ್ತೆ: ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಸೇರಿ ಮೂವರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ಮಂಗಳೂರು ಸೆಂಟ್ರಲ್ ಸ್ಟೇಷನ್ ಬಳಿಯ ರೈಲ್ವೆ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿ ಸಿಬಿಐ, ದಂಧೆಯಲ್ಲಿ ಭಾಗಿಯಾದ ಆರೋಪದ ಮೇಲೆ…

Continue Reading

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ: ಮಂಗಳೂರು ವಿವಿ ಕಾಲೇಜಿಗೆ ದಿಢೀರ್‌ ಮುತ್ತಿಗೆ

ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾಲೇಜಿಗೆ ದಿಢೀರ್‌ ಮುತ್ತಿಗೆ ಹಾಕಿದರು. ಕೆಲ ದಿನಗಳಿಂದ…

Continue Reading

ಕಾರ್ಕಳ: ಕಾರ್‌ನಲ್ಲಿ ಬೆಂಕಿ: ಸುಟ್ಟು ಭಸ್ಮ-ಇಬ್ಬರು ಪಾರು

ಕಾರ್ಕಳ: ಚಲಿಸುತ್ತಿದ್ದ ಕಾರು ಅಚಾನಕ್‌ ಆಗಿ ಹೊತ್ತಿ ಉರಿದ ಘಟನೆ ನಿನ್ನೆ ಮಧ್ಯರಾತ್ರಿ ಮುಡಾರು ಗ್ರಾಮದ ಬಜಗೋಳಿ ಕಡಾರಿ ಸಮೀಪ ನಡೆದಿದೆ. ಶೃಂಗೇರಿ ಮೂಲದ ಅಬ್ದುಲ್‌ ಖಾದರ್‌ ಮತ್ತು ಕಲಂದರ್‌ ಎಂಬವರು ಅದೃಷ್ಟವಶಾತ್…

Continue Reading

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ಹೇಳಿ ಮಹಿಳೆಗೆ 45 ಲಕ್ಷ ರೂ. ವಂಚನೆ

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಮಹಿಳೆ ಮತ್ತಾಕೆಯ ಪುತ್ರಿಗೆ 45,50,000 ರೂ. ವಂಚಿಸಿದ ಸಂಬಂಧ ಆರು ಮಂದಿಯ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ಎಸಗಿದ ವಿಮಾನ…

Continue Reading

ಮಂಗಳೂರು ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ-ಆಸ್ಪತ್ರೆಗೆ ದಾಖಲು

ಮಂಗಳೂರು: ಹಿಜಾಬ್‌ ವಿವಾದ ಹಾಗೂ ಸಾವರ್ಕರ್‌ ಫೋಟೋ ಅಳವಡಿಸಿ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, 3 ಜನ ಗಾಯಗೊಂಡಿದ್ದಾರೆ. ಅಬೂಬಕ್ಕರ್‌ ಸಿದ್ದೀಕ್‌, ಮಹಮ್ಮದ್‌…

Continue Reading

ವಿಟ್ಲ: ಕೆಂಪು ಕಲ್ಲಿನ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ.ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ…

Continue Reading

ಬಂಟ್ವಾಳ : ಅಪಘಾತದಲ್ಲಿ ಕಾಣೆಯಾದ ನಗದು ಪತ್ತೆ – ಹಸ್ತಾಂತರ

ಬಂಟ್ವಾಳ : ಕೆಲವು ದಿನಗಳ ಹಿಂದೆ ಬಂಟ್ವಾಳದ ಚಂಡ್ತಿಮಾರಿನಲ್ಲಿ ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಅಪಘಾತದ ವೇಳೆ ಕಾಣೆಯಾದ 2.3 ಲಕ್ಷ ರೂ. ನಗದು ಹಾಗೂ ದಾಖಲೆ ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು…

Continue Reading