Breaking News

ಬಂಟ್ವಾಳ: ಕಾರು-ಬೈಕ್ ನಡುವೆ ಅಪಘಾತ-ಬೈಕ್ ಸವಾರ ಗಂಭೀರ

ಬಂಟ್ವಾಳ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ. ಗಿರೀಶ್…

Continue Reading

ಬಂಟ್ವಾಳ: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಡಕಬೈಲು ಸಮೀಪದ ಗಾಣೆಮಾರಿನಲ್ಲಿ2004ರಲ್ಲಿ ಸಂಬಂಧಿಕರ ಮಧ್ಯೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು 18 ವರ್ಷಗಳ ಬಳಿಕ, ಜೂ. ೦೫ ರಂದು ಬಂಧಿಸುವಲ್ಲಿ…

Continue Reading

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಟ್ರಕ್ ಹರಿದು ಬೈಕ್ ಸವಾರ ಸಾವು

ಬೆಳ್ತಂಗಡಿ : ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ಬೈಕ್ ಗಳೆರಡು ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್‌ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಚಾರ್ಮಾಡಿ ಗ್ರಾಮದ…

Continue Reading

ಉಪ್ಪಿನಂಗಡಿ: 13ರ ಬಾಲಕಿಯ ಮೇಲೆ ಅತ್ಯಾಚಾರ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಉಪ್ಪಿನಂಗಡಿ : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ , ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಮಾಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್…

Continue Reading

ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ: 8 ಆರೋಪಿಗಳ ಬಂಧನ

ಮಂಗಳೂರು: ಕಾಲೇಜಿನಲ್ಲಿ ನಡೆದ ಗಲಾಟೆ ದ್ವೇಷದಿಂದ ಅಪಾರ್ಟ್‌ಮೆಂಟ್‌ಗೆ ನುಗ್ಗಿ ವಿದ್ಯಾರ್ಥಿಯೋರ್ವನ ಮೇಲೆ ಎದುರಾಳಿ ವಿದ್ಯಾರ್ಥಿ ತಂಡ ವಿಕೆಟ್‌ ಕೀಪರ್‌ನಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಆರೋಪಿಗಳನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು…

Continue Reading

ಕಾರ್ಕಳ: ತಲೆ ದಿಂಬಿಗಾಗಿ ಹೊಡೆದಾಟ-ಪತ್ನಿಗೆ ಖುರ್ಚಿಯಿಂದ ಹಲ್ಲೆ ನಡೆಸಿದ ಪತಿ

ಕಾರ್ಕಳ : ತಲೆದಿಂಬಿನ ವಿಚಾರದಲ್ಲಿ ಪತ್ನಿಗೆ ಕುಡುಕ ಪತಿಯೊಬ್ಬ ಪಕ್ಕದಲ್ಲಿ ಇದ್ದ ಖುರ್ಚಿಯಿಂದ ತಲೆ ಹೊಡೆದು ಗಾಯಗೊಳಿಸಿರುವ ಘಟನೆ ನಲ್ಲೂರು ಪಕ್ಕಿಬೆಟ್ಟು ಎಂಬಲ್ಲಿ ನಡೆದಿದೆ. ಪ್ರಮೀಳಾ(35) ಘಟನೆಯಲ್ಲಿ ಗಾಯಗೊಂಡವರು. ಪತಿ ಸಂದೇಶ್ ಹಲ್ಲೆ ನಡೆಸಿದ…

Continue Reading

ಉಡುಪಿ: ಯುವಕನ ಫೋಟೋ ಅಶ್ಲೀಲವಾಗಿ ಎಡಿಟ್‌ ಮಾಡಿ ವಾಟ್ಸಾಪ್‌ನಲ್ಲಿ ಹರಿಬಿಟ್ಟ ಮಹಿಳೆ-ದೂರು ದಾಖಲು

ಉಡುಪಿ : ಮಹಿಳೆಯೋರ್ವಳು ಉಡುಪಿ ಮೂಲದ ಯುವಕನೊಬ್ಬನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯಲ್ಲಿ ನೆಲೆಸಿರುವ ಉಡುಪಿ ಮೂಲದ ಅಶೋಕ್‌ ಶೆಟ್ಟಿ ಅವರು ಕೆಲ ದಿನಗಳ…

Continue Reading

ಮಂಗಳೂರು: ಬೆಳೆ ವಿಮೆ ಅನುಷ್ಟಾನ

ಮಂಗಳೂರು : ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಕಾರ್ಯಕ್ರಮವನ್ನು 2022ರ ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಟಾನಗೊಳಿಸಲು ಅಧಿಸೂಚಿಸಲಾಗಿದೆ. 2022ರ ಮುಂಗಾರು ಹಂಗಾಮಿಗೆ ಸಂಬಂಧಿಸಿ…

Continue Reading

ಮಂಗಳೂರು : ನಾರಾಯಣ ಗುರು ಪಾಠ; ಸಮುದಾಯದ ಸಚಿವರು ರಾಜೀನಾಮೆ ನೀಡಲಿ – ರೈ

ಮಂಗಳೂರು : ಕರ್ನಾಟಕ ಪಠ್ಯ ಪರಿಶೀಲನಾ ಸಮಿತಿಯು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಅಧ್ಯಾಯವನ್ನು ಕೈಬಿಟ್ಟಿರುವುದರಿಂದ ಸಮುದಾಯದ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು…

Continue Reading

ಬಂಟ್ವಾಳ: ಬಾಲಕಿಗೆ ಅತ್ಯಾಚಾರ ಎಸಗಿದ ಪ್ರಕರಣ-ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ : ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಿನ್ನಿಗೋಳಿ ಮೂಲದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಿನ್ನಿಗೊಳಿ ಕೊಲ್ಲೂರು ನಿವಾಸಿ ಆರೋಪಿ ಅಶ್ವಥ ಪ್ರಕರಣದ ಆರೋಪಿಯಾಗಿದ್ದಾನೆ. ಈತ…

Continue Reading

ಮಂಗಳೂರು: ಜಾನಪದ ಕ್ಷೇತ್ರದ ಸುದೀರ್ಘ ಸೇವೆಗೆ ಉದಯ್ ಕುಮಾರ್ ಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯ ಗರಿ

ಮಂಗಳೂರು : ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಸೇವೆ ಸಲ್ಲಿಸಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಲಾಯಿಲ ಇವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳ್ತಂಗಡಿಯ ಬಹುಮುಖ…

Continue Reading

ಉಡುಪಿ: ರಿಕ್ಷಾ-ಟ್ಯಾಂಕರ್‌ ಢಿಕ್ಕಿ: ಪ್ರವಾಸದಲ್ಲಿದ್ದ ಫ್ರಾನ್ಸ್‌ ದಂಪತಿಗೆ ಗಾಯ

ಉಡುಪಿ: ಆಟೋ ರಿಕ್ಷಾ ಹಾಗೂ ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಫ್ರಾನ್ಸ್‌ ದೇಶದ ದಂಪತಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿಜನ್ ಸರ್ಕಲ್ ಬಳಿ ಇಂದು ಸಂಜೆ ವೇಳೆ…

Continue Reading