Breaking News

ಸುಳ್ಯ: ದೇವರ ಜಲಪಾತದಲ್ಲಿ ಅಶ್ಲೀಲ ಫೋಟೋ ಶೂಟ್-ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ವಿಹೆಚ್ ಪಿ ಆಗ್ರಹ

ಸುಳ್ಯ : ಇಲ್ಲಿನ ಪ್ರಸಿದ್ಧ ಕಾರ್ಣಿಕ ಕ್ಷೇತ್ರವಾಗಿರುವ ತೋಡಿಕಾನ ದೇವಸ್ಥಾನದ ದೇವರಗುಂಡಿಯ ಜಲಪಾತದ ಬಳಿ ಅಶ್ಲೀಲ ಫೋಟೋ ಶೂಟ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್…

Continue Reading

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ-ಸ್ಕೂಟರ್ ಸವಾರ ಸಿವಿಲ್ ಎಂಜಿನಿಯರ್ ಮೃತ್ಯು

ಬಂಟ್ವಾಳ : ಸ್ಕೂಟರ್ ಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಬಿಸಿರೋಡು ನಿವಾಸಿ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ(55)…

Continue Reading

ಉಡುಪಿ: ‘ಈದ್‌ಮಿಲಾದ್ ಆಚರಣೆ – ಕೊರೊನಾ ಮಾರ್ಗಸೂಚಿ ಪಾಲಿಸಿ’- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 29 ರಂದು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು…

Continue Reading

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ

ಮಂಗಳೂರು, : ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದಿದ್ದಾನೆ. ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅಬುಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದ್ದು ಆತ ದುಬೈನಿಂದ…

Continue Reading

ಪುತ್ತೂರು: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಪುತ್ತೂರು : ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ವ್ಯಾಪಾರಿಯ ಬಳಿ ಇದ್ದ 4 ಲಕ್ಷ ರೂ. ಹಣವನ್ನು ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

Continue Reading

ಮಂಗಳೂರು: ತೊಕ್ಕೊಟ್ಟು ಓವರ್‌ ಬ್ರಿಡ್ಜ್‌ನಲ್ಲಿ ಭೀಕರ ಅಪಘಾತ – ರಾಯನ್ – ಪ್ರಿಯಾ ದಂಪತಿ ಮೃತ್ಯು

ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಮೃತಪಟ್ಟ ಘಟನೆಯು ನಡೆದಿದೆ. ಬೈಕ್ ಮೇಲೆ ಭಾರೀ ಗಾತ್ರದ ಟ್ರಕ್ ಹರಿದುಹೋದ ಪರಿಣಾಮವಾಗಿ ಬೈಕ್ ನ…

Continue Reading

ಮಂಗಳೂರು: ಪಿಲಿಕುಳದ ಆಕರ್ಷಣೆ ಕೇಂದ್ರವಾಗಿದ್ದ ಹುಲಿ ‘ವಿಕ್ರಮ್’ ಇನ್ನಿಲ್ಲ

ಮಂಗಳೂರು: 21 ವರ್ಷದ ಬಂಗಾಳಿ ಹುಲಿ ‘ವಿಕ್ರಮ್’ ಪಿಲಿಕುಳ  ಜೈವಿಕ ಉದ್ಯಾನದಲ್ಲಿ ಸೋಮವಾರ ನಿಧನವಾಗಿದೆ. ಪಾರ್ಕ್ ನಿರ್ದೇಶಕ ಎಚ್.ಜಯಪ್ರಕಾಶ್ ಭಂಡಾರಿ ಹೇಳಿದಂತೆ ವಿಕ್ರಮ್ ಅನ್ನು ಶಿವಮೊಗ್ಗದ ತಾವರೆಕೊಪ್ಪ ಸಿಂಹ ಮತ್ತು ಹುಲಿ ಅಭಯಾರಣ್ಯದಿಂದ…

Continue Reading

ಉಡುಪಿ: ಇಲಿ ಪಾಶಾಣ ಬೆರೆಸಿಟ್ಟ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು

ಉಡುಪಿ : ಇಲ್ಲಿನ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಕಣ್ತಪ್ಪಿನಿಂದ ಇಳಿಪಾಷಣ ಬೆರೆಸಿಟ್ಟೀದ್ದ ಪಪ್ಪಾಯ ಸೇವಿಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುದಿ ಗ್ರಾಮದ ದೇವರಗುಂಡದ ಶ್ರೀಮತಿ(43) ಮೃತಪಟ್ಟವರು. ಇವರ ತಮ್ಮ ಮಗಳ ಕ್ಯಾಶು…

Continue Reading

‘ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು ಕೊಡಲಿ’ – ಸಿಎಂ ಹಾರೈಕೆ

ಬೆಂಗಳೂರು : ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಿಟ್ಟಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಶುಭ ಹಾರೈಸಿದ ಸಿಎಂ ಬಿಎಸ್‌ವೈ ಅವರು, ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು…

Continue Reading

ಮೂಡುಬಿದಿರೆ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿದ ವ್ಯಕ್ತಿ-ಒಟಿಪಿ ನೀಡಿ ಮೋಸ ಹೋದ ಯುವತಿ

ಮೂಡುಬಿದಿರೆ : ಒಟಿಪಿ ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ ಆರು ಸಾವಿರ ರೂಪಾಯಿ ಹಣ ಲಪಟಾಯಿಸಿದ ಪ್ರಕರಣ ಮೂಡಬಿದಿರೆಯಲ್ಲಿ ಬೆಳಕಿಗೆ ಬಂದಿದೆ. ಅಲಂಗಾರಿನ ಯುವತಿಯೊಬ್ಬಳು ಕೊರೊನಾ ಲಾಕ್‍ಡೌನ್‍ನಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ…

Continue Reading

ಮಂಗಳೂರು: ನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ನೇಮಕ

ಮಂಗಳೂರು : ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಸಹಾಯಕ ಆಯುಕ್ತರಾಗಿ, ಬೀದರ್…

Continue Reading

ತಂದೆಯನ್ನೆ ಕೊಚ್ಚಿ ಕೊಲೆಗೈದ ಪುತ್ರ – ಬೆಳ್ಳಂಬೆಳ್ಳಗೆ ನಡೆದ ಘಟನೆಯಿಂದ ಬೆಚ್ಚಿದ ಬೆಳ್ತಂಗಡಿ ಜನತೆ

ಬೆಳ್ತಂಗಡಿ : ಸೋಮವಾರ ಮುಂಜಾನೆ, ವಾಕಿಂಗ್‌ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ  ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್‌ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ…

Continue Reading