Breaking News

ಮೂಡುಬಿದರೆ: ವಾಸ್ತುಶಿಲ್ಪದ ಅಚ್ಚರಿ- ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ

ಮೂಡುಬಿದರೆ : ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ…

Continue Reading

ಉಡುಪಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ – ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಉಡುಪಿ : ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು ಸಾವನ್ನಪ್ಪಿದ 26 ವರ್ಷದ ಮಹಿಳೆಯ ಸಾವಿನ ಕುರಿತಾಗಿ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಆದೇಶಿಸಿದ್ದಾರೆ. ಈ ಬಗ್ಗೆ ತನಿಖೆಗೆ ಡಿಎಚ್‌ಒ ನೇತೃತ್ವದ ಸಮಿತಿ…

Continue Reading

ಕೋಟ: ಸಾಲದ ಬಾಧೆಯಿಂದ ಮನನೊಂದು ವ್ಯಕ್ತಿ ನೇಣಿಗೆ ಶರಣು

ಕೋಟ : ಸಾಲದ ಬಾಧೆಯಿಂದ ಮನನೊಂದು ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಐರೋಡಿ ಗ್ರಾಮದ ಹಂಗಾರಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬಾಳ್ ಕುದ್ರುವಿನ ನಾಗರಾಜ ಮೊಗವೀರ (37) ಎಂದು ಗುರುತಿಸಲಾಗಿದೆ. ನಾಗರಾಜ…

Continue Reading

ಮಂಗಳೂರು: ನಗರದ ಹೆಸರಾಂತ ಸೆಂಟ್ರಲ್ ಥಿಯೇಟರ್ ಇನ್ನು ನೆನಪು ಮಾತ್ರ

ಮಂಗಳೂರು :ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ತಲೆಎತ್ತುವ ಮೊದಲು ಕರಾವಳಿ ಕರ್ನಾಟಕದಲ್ಲಿ ದುಬಾರಿ ಹಾಗೂ ಸುಸಜ್ಜಿತ ಚಿತ್ರಮಂದಿರ ಎಂದು ಕರೆಯಲ್ಪಟ್ಟಿದ್ದ ಮಂಗಳೂರಿನ ಸೆಂಟ್ರಲ್ ಥಿಯೇಟರ್ ಇನ್ನು ನೆನಪು ಮಾತ್ರ. ನಾಯಕ ದಿಗ್ಗಜ್ಜರ ಚಿತ್ರಗಳ ಬಿಡುಗಡೆಗೆ ಮಂಗಳೂರಿನಲ್ಲಿ…

Continue Reading

ಕರಾವಳಿ ಭಾಗದಲ್ಲಿ ಪ್ರಥಮ! ಪ್ಲಾಸ್ಮಾ ಥೆರಪಿ ಗೆ ಡಿಸಿಜಿಐ ಅನುಮೋದನೆ ಪಡೆದ ಕೆಎಸ್ ಹೆಗ್ಡೆ ಆಸ್ಪತ್ರೆ

ಮಂಗಳೂರು: ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ  ಕೋವಿಡ್ -19 ರೋಗಿಗಳಿಗೆ ಅನುಕೂಲವಾಗುವಂತೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಡಿಸಿಜಿಐ ಅನುಮತಿ ಪಡೆದ ಮೊದಲ ಆಸ್ಪತ್ರೆಯಾಗಿದೆ. ಡಿಸಿಜಿಐ (ಡ್ರಗ್ಸ್ ಕಂಟ್ರೋಲರ್…

Continue Reading

ಮುಲ್ಕಿ: ಹಿಂದುಗಳ ಹಬ್ಬಕ್ಕೂ ತೆನೆ ವಿತರಿಸಿ ಮಾದರಿಯಾದ ಏಳಿಂಜೆಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ

ಮುಲ್ಕಿ: ಕಿನ್ನಿಗೋಳಿ ಸಮೀಪದ ಏಳಿಂಜೆ ಯ ಹಿರಿಯ ಕೃಷಿಕ ಜೋಸೆಫ್ ಡಾಲ್ಫಿ ಡಿಸೋಜ ರವರು ತಮ್ಮ ಸಮುದಾಯದ ತೆನೆಹಬ್ಬದ ಹಬ್ಬದ ಆಚರಣೆ ಜೊತೆಗೆ ಹಿಂದುಗಳ ಹಬ್ಬ ವಾಗಿರುವ ಗಣೇಶ ಚತುರ್ಥಿಗೆ ತೆನೆಯನ್ನು ವಿತರಿಸಿ…

Continue Reading

ಮಂಗಳೂರು: ‘ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ’ – ಸಿದ್ದುಗೆ ನಳಿನ್‌ ತಿರುಗೇಟು

ಮಂಗಳೂರು : ಅಯ್ಯೊ ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

Continue Reading

ಮಂಗಳೂರು: ಪಂಪ್‌ವೆಲ್‌‌ ಮಸೀದಿಗೆ ಸೋಡಾ ಬಾಟಲ್‌ ಎಸೆದ ದುಷ್ಕರ್ಮಿಗಳು

ಮಂಗಳೂರು : ನಗರದ ಪಂಪ್‌ವೆಲ್‌‌ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್‌‌ ಎಸೆದಿರುವ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಶನಿವಾರ ಮುಂಜಾನೆ ಪಂಪ್‌ವೆಲ್‌‌‌ನ ಮಸ್ಜಿದುತ್ತಖ್ವಾ ಮಸೀದಿ ಮೇಲೆ ಬಾಟಲ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು…

Continue Reading

ಮಂಗಳೂರು: ‘ಕೇಂದ್ರ ಮಾರುಕಟ್ಟೆ ಬಂದ್‌ ಆದೇಶ ಹಿಂಪಡೆಯಿರಿ’ – ಖಾದರ್‌ ಒತ್ತಾಯ

ಮಂಗಳೂರು : ಕೊರೊನಾ ಕಾರಣದಿಂದಾಗಿ ಕೇಂದ್ರ ಮಾರುಕಟ್ಟೆ ಬಂದ್‌ ಮಾಡಿ ಜಿಲ್ಲಾಡಳಿತ ನೀಡಿರುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಶಾಸಕ ಯು ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆಗಸ್ಟ್ 19 ರ ಬುಧವಾರ ನಗರದಲ್ಲಿ ಮಾಧ್ಯಮದೊಂದಿಗೆ…

Continue Reading

ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಮಂಗಳೂರು : ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡಸಿವೆ ಎಂದು ತಿಳಿದು…

Continue Reading

ಮಂಗಳೂರು: ‘ದೇಶದ ಎಲ್ಲಾ ಗಲಭೆಗಳ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ’ – ನಳಿನ್‌‌

ಮಂಗಳೂರು : ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌‌ ಕಟೀಲ್‌ ‌ಹೇಳಿದ್ದಾರೆ. ಈ…

Continue Reading

ಮಂಗಳೂರು: ‘ಅಕ್ರಮ ಜೂಜಾಟ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ’ – ಕಮೀಷನರ್‌ ವಿಕಾಸ್ ಕುಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಯಾವುದೇ ರೀತಿಯ ಅಕ್ರಮ ಜೂಜಾಟ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಮಾಹಿತಿ ನೀಡಿ ಎಂದು ಮಂಗಳೂರು ಪೋಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್‌ ಅವರು ತಿಳಿಸಿದ್ದಾರೆ….

Continue Reading